- Wednesday
- April 2nd, 2025

ಕಲ್ಮಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮನೆ ನಿವೇಶನದ ಜಾಗದ ಕೆಲವು ಭಾಗ ಮೊದಲ ಮಳೆಗೆ ಕೊಚ್ಚಿ ಹೋದ ಹಿನ್ನೆಲೆಯಲ್ಲಿ ಫಲಾನುಭವಿಗಳಿಗೆ ಸಮಸ್ಯೆಯಾಗಿದ್ದು, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭ ದಲ್ಲಿ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ವಸಂತ ನಡುಬೈಲು, ಶ್ರೀನಾಥ್ ರೈ ಬಾಳಿಲ, ಮಹೇಶ್ ರೈ ಮೇನಾಲ,...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲೂಕು ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ವತಿಯಿಂದ ಜೂ.07 ರಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ಅವರನ್ನು ಅಭಿನಂದಿಸಿ ಯೋಜನೆಯ ಕಾರ್ಯಕ್ರಮಗಳಿಗೆ ಸಹಕಾರ ನೀಡುವ ಬಗ್ಗೆ ವಿನಂತಿಸಲಾಯಿತು.ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಕೇಂದ್ರ ಒಕ್ಕೂಟದ ಅಧ್ಯಕ್ಷರು, ಜನಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷರು,...