Ad Widget

ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ವತಿಯಿಂದ ಶಾಸಕರಾದ ಕು| ಭಾಗೀರಥಿ ಮುರುಳ್ಯರಿಗೆ ಅಭಿನಂದನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲೂಕು ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ವತಿಯಿಂದ ಜೂ.07 ರಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ಅವರನ್ನು ಅಭಿನಂದಿಸಿ ಯೋಜನೆಯ ಕಾರ್ಯಕ್ರಮಗಳಿಗೆ ಸಹಕಾರ ನೀಡುವ ಬಗ್ಗೆ ವಿನಂತಿಸಲಾಯಿತು.ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಕೇಂದ್ರ ಒಕ್ಕೂಟದ ಅಧ್ಯಕ್ಷರು, ಜನಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷರು, ಯೋಜನಾಧಿಕಾರಿಗಳು, ಬೆಳ್ಳಾರೆ ವಲಯದ ಮೇಲ್ವಿಚಾರಕರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading