ನಡುಗಲ್ಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ amarasuddi - June 12, 2023 at 21:20 0 Tweet on Twitter Share on Facebook Pinterest Email ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನಡುಗಲ್ಲು ಇಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂನ್ 05ರಂದು ಆಚರಿಸಲಾಯಿತು. ಇದರ ಅಂಗವಾಗಿ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ವಿವಿಧ ಹಣ್ಣಿನ ಗಿಡಗಳನ್ನು ನೆಟ್ಟು ಸಂಭ್ರಮಿಸಿದರು. Share this:WhatsAppTelegramTweetPrintEmailPostLike this:Like Loading...