- Thursday
- November 21st, 2024
ವಿಜಯಕರ್ನಾಟಕ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡ ಬಣ್ಣ ಹಚ್ಚಿ ಪ್ಲಾಸ್ಟಿಕ್ ಮುಕ್ತ ಪರಿಸರ ಎಂಬ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಧನ್ವಿತ್.ಎ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.
ಕೆವಿಜಿ ದಂತ ಮೆಡಿಕಲ್ ಕಾಲೇಜು,ಕೆವಿಜಿ ಇಂಜಿನಿಯರಿಂಗ್ ಕಾಲೇಜು,ಕೆವಿಜಿ ಪಾಲಿಟೆಕ್ನಿಕ್, ಕೆವಿಜಿ ಐಟಿಐ, ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸುಳ್ಯಘಟಕ ಇವುಗಳ ಸಂಯುಕ್ತ ಆಶ್ರಯ ದಲ್ಲಿ ಇಂದು ಕೆವಿಜಿ ದಂತ ಮಹಾ ವಿದ್ಯಾಲಯ ಸಭಾಂಗಣ ದಲ್ಲಿವಿಶ್ವರಕ್ತ ದಾನಿಗಳ ದಿನಾಚರಣೆ ಅಂಗವಾಗಿ ಆಯೋಜಿಸಲಾದ ಬೃಹತ್ ರಕ್ತದಾನ ಶಿಬಿರ ಡಾ.ಕೆ.ವಿ.ರೇಣುಕಾಪ್ರಸಾದ್ ಉದ್ಘಾಟಿಸಿ ಶುಭಹಾರೈಸಿದರು.ಅಧ್ಯಕ್ಷತೆಯನ್ನು ವಹಿಸಿದ್ದ ರೆಡ್ ಕ್ರಾಸ್ ಸುಳ್ಯ...
ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜು, ಕೆ.ವಿ.ಜಿ ಡೆಂಟಲ್ ಕಾಲೇಜು ಮತ್ತು ಅಸ್ಪತ್ರೆ, ಕೆ.ವಿ.ಜಿ. ಪಾಲಿಟೆಕ್ನಿಕ್, ಕೆ.ವಿ.ಜಿ. ಐಟಿಐ ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸುಳ್ಯ ಯುನಿಟ್ ಇವುಗಳ ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರ ಇಂದು ಕೆ.ವಿ.ಜಿ. ಡೆಂಟಲ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಕೆ.ವಿ.ಜಿ. ಚಾರಿಟೇಬಲ್ ಟ್ರಸ್ಟ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಡಾ....