ವಿಜಯಕರ್ನಾಟಕ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ
ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡ ಬಣ್ಣ ಹಚ್ಚಿ ಪ್ಲಾಸ್ಟಿಕ್ ಮುಕ್ತ ಪರಿಸರ ಎಂಬ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಧನ್ವಿತ್.ಎ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.
- Saturday
- September 21st, 2024