- Thursday
- November 21st, 2024
ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೊಡಿಯಾಲಬೈಲ್ ಇದರ ಜಂಟಿ ಆಶ್ರಯದಲ್ಲಿ ಜೂ.14 ರಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಕೊಡಿಯಾಲಬೈಲ್ ಇಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ಹಾಗೂ ಸಮಾಜಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಸಂಘಟನೆಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಸುಳ್ಯ ತಹಶೀಲ್ದಾರ್ ಜಿ.ಮಂಜುನಾಥ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾಲೇಜಿನ...
ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಶಕ್ತಿ ಮಂತ್ರಾಲಯ ನವದೆಹಲಿ ನಿಯೋಜಿಸಿರುವ WASH (Water, Sanitation and Hygiene) ತಜ್ಞರು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ಜಲಜೀವನ್ ಮಿಷನ್ ಮತ್ತು ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಆಗಿರುವ ಪ್ರಗತಿ, ನೀರು ನೈರ್ಮಲ್ಯ ಸಮಿತಿಗಳ ರಚನೆ, ನೀರಿನ ಗುಣಮಟ್ಟ ಪರೀಕ್ಷೆ,...
ಪ್ರಕೃತಿಯು ತನ್ನ ಒಡಲಲ್ಲಿ ಹಲವಾರು ವಿಸ್ಮಯಗಳನ್ನು ವೈಶಿಷ್ಟ್ಯಗಳನ್ನು ತುಂಬಿಕೊಂಡಿದೆ. ಅದನ್ನು ನೋಡಿದಾಗಲೇ ಆ ವಿಸ್ಮಯಕಾರಿ ವಿಚಾರಗಳು ನಮಗೆ ಕಂಡುಬರುತ್ತದೆ. ಇಂತಹ ಅನೇಕ ವಿಸ್ಮಯಗಳು ಆಗಾಗ ಅಲ್ಲಲ್ಲಿ ಕಾಣಸಿಗುತ್ತವೆ. ಹಾಗೆನೆ ನಿನ್ನೆ ರಾತ್ರಿ ಕಲ್ಮಡ್ಕ ಗ್ರಾಮದ ರುಕ್ಮಯ್ಯ ಗೌಡರವರ ಮನೆಯಲ್ಲಿ ಅಪರೂಪದ ಚಿಟ್ಟೆಯೊಂದು ಗೋಚರಿಸಿದೆ. ಹೊರಗಿನಿಂದ ಲೈಟ್ ಬೆಳಕಿನ ಅಂದ ಸವಿಯಲು ಮನೆಯೊಳಗೆ ಲಗ್ಗೆ ಇಟ್ಟಿತು ....
ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ ‘ಗೃಹ ಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.16 ಶುಕ್ರವಾರದಿಂದ ಆರಂಭಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗೃಹ ಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.16 ಶುಕ್ರವಾರದಿಂದ ಆರಂಭಿಸಲಾಗುವುದು. ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ...