Ad Widget

ಬಾಳಿಲದ ವಿದ್ಯಾಬೋಧಿನೀಯಲ್ಲಿ ಯಕ್ಷಗಾನ ಹಾಗೂ ರಂಗತರಬೇತಿ ತರಗತಿಗಳ ಚಾಲನೆ

ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ವಜ್ರ ಮಹೋತ್ಸವ ವರ್ಷದ ಅಂಗವಾಗಿ ಸುವಿಚಾರ ಸಾಹಿತ್ಯ ಸಂಘದ ಸಹಯೋಗದೊಂದಿಗೆ ಪ್ರೌಢಶಾಲೆ ಹಾಗೂ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಯಕ್ಷಗಾನ ಹಾಗೂ ರಂಗತರಬೇತಿ ತರಗತಿಗಳನ್ನು ಆರಂಭಿಸಲಾಯಿತು. ವಿದ್ಯಾಬೋಧಿನೀ ಎಜುಕೇಶನಲ್ ಸೊಸೈಟಿಯ ಸ್ಥಾಪಕ ಸದಸ್ಯರಾದ ಗಣಪಯ್ಯ ಕಾಯಾರ ದೀಪ ಬೆಳಗಿಸಿ ತರಗತಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ರಂಗತರಬೇತಿ ಈ ಶಾಲೆಯಲ್ಲಿ ಹಿಂದೆ ಬಹಳಷ್ಟು...

ಗೃಹ ಜ್ಯೋತಿ ಯೋಜನೆಯನ್ನು ಪಡೆಯಲು ಉಂಟಾಗಿರುವ ಸಮಸ್ಯೆ ಪರಿಹಾರಕ್ಕೆ ಕಾಂಗ್ರೆಸ್ ಮನವಿ

ಕರ್ನಾಟಕ ರಾಜ್ಯ ಸರ್ಕಾರ ಘೋಷಿಸಿದ ಗೃಹ ಜ್ಯೋತಿ ಯೊಜನೆ ಶೀಘ್ರ ಜಾರಿಗೆ ಬರಲಿದ್ದು, ಕಂದಾಯ ಇಲಾಖೆಯ ಪೋಡಿ ದುರಸ್ತಿ ಕಾರ್ಯ ಮತ್ತು ಪ್ಲೊಟಿಂಗ್ ದುರಸ್ತಿ ಕಾರ್ಯ ತಾಲೂಕಿನಾದ್ಯಂತ ಇನ್ನೂ ಬಾಕಿ ಇರುವ ಕಾರಣ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮೃತರಾದ ಮನೆಯ ಮಾಲಿಕತ್ವದ ಬದಲಾವಣೆಗೆ ಕೃಷಿ ಜಮೀನನ್ನು ವಾಸದ ಉದ್ದೇಶಕ್ಕಾಗಿ ಭೂಪರಿವರ್ತನೆ ಮಾಡಿ 9/11 ಮಾಡಲು ವಿಳಂಬಲಾಗುತ್ತಿದೆ....
Ad Widget

ಬೆಳ್ಳಾರೆ: ಸುಬ್ರಹ್ಮಣ್ಯ ಜೋಷಿಯವರ ಪುತ್ರ ಶರತ್ ಜೋಷಿ ಆಕಸ್ಮಿಕ ನಿಧನ

ಸುಳ್ಯ : ಬೆಳ್ಳಾರೆಯ ಉದ್ಯಮಿ, ಸಮಾಜ ಸೇವಕ, ಪ್ರಸಾದ್ ಹಾರ್ಡ್ ವೇರ್ಸ್ ಸಂಸ್ಥೆಯ ಮಾಲಕ ಸುಬ್ರಹ್ಮಣ್ಯ ಜೋಶಿಯವರ ಪುತ್ರ ಶರತ್ ಜೋಷಿ (21) ಶುಕ್ರವಾರ ರಾತ್ರಿ ಇದ್ದಕ್ಕಿದ್ದಂತೆ ಅಸೌಖ್ಯಕ್ಕೊಳಗಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ಅವರು ಮಂಗಳೂರಿನ ಶ್ರೀನಿವಾಸ ಕಾಲೇಜಿನಲ್ಲಿ ಎಂ.ಬಿ.ಎ ವ್ಯಾಸಂಗ ಮಾಡುತ್ತಿದ್ದು, ಶುಕ್ರವಾರ ಪರೀಕ್ಷೆ ಬರೆದು ಮನೆಗೆ ಬಂದಿದ್ದರು.ರಾತ್ರಿ ವೇಳೆ ತೀವ್ರ ಅಸೌಖ್ಯಕ್ಕೊಳಗಾಗಿ ಆಸ್ಪತ್ರೆಗೆ...

ತಾಲೂಕಿನ 25 ಗ್ರಾಮ ಪಂಚಾಯತ್ ಗಳಿಗೆ ಮೀಸಲಾತಿ ನಿಗದಿ

ಸುಳ್ಯ ತಾಲೂಕಿನ 25 ಗ್ರಾಮ ಪಂಚಾಯತ್ ಗಳಿಗೆ ಮೀಸಲಾತಿ ಪ್ರಕ್ರಿಯೆ ಇಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಆಯ್ಕೆ ಪ್ರಕ್ರಿಯೆ ನಡೆಸಿದರು. ಕೊಡಿಯಾಲ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಸಾಮಾನ್ಯ, ಬಾಳಿಲ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ಬೆಳ್ಳಾರೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಎಸ್.ಸಿ ‌ ಮಹಿಳೆ, ಪೆರುವಾಜೆ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ...

ದಾರುಲ್ ಹಿಕ್ಮಾ ಬೆಳ್ಳಾರೆ – ಮುಖ್ಯಮಂತ್ರಿ ಖದೀಜತುಲ್ ಶಹೀಮಾ – ಉ.ಮುಖ್ಯ ಮಂತ್ರಿ ಮಹಮ್ಮದ್ ಆದಿಲ್ ಆಯ್ಕೆ.

ಖದೀಜತುಲ್ ಶಹೀಮಾ ಮಹಮ್ಮದ್ ಆದಿಲ್ ಸುಳ್ಯ: ದಾರುಲ್ ಹಿಕ್ಮ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ 2023-24 ನೇ ಸಾಲಿನ ಮಂತ್ರಿ ಮಂಡಲವನ್ನು ಜೂನ್ 10 ರಂದು ಪ್ರಜಾಪ್ರಭುತ್ವ ಮಾದರಿಯಲ್ಲಿ ಮತ ಚಲಾವಣಾ ಯಂತ್ರದ ಮೂಲಕ ಮತ ಚಲಾಯಿಸುವುದರೊಂದಿಗೆ ರಚಿಸಲಾಯಿತು. ಶಾಲಾ ಮುಖ್ಯಶಿಕ್ಷಕಿ ಸಬೀದಾ ಎಸ್ ಇವರ ಮಾರ್ಗದರ್ಶನದಲ್ಲಿ, ಶಾಲಾ ಶಿಕ್ಷಕಿಯಾದ ಬುಶ್ರಾ ಚುನಾವಣಾಧಿಕಾರಿಯಾಗಿ, ಶಿಕ್ಷಕಿ...

ಪೂರ್ಣಗೊಂಡ ಮಲೆಯಾಳ-ಐನೆಕಿದು-ಹರಿಹರ ಪಲ್ಲತ್ತಡ್ಕ ಸಂಪರ್ಕ ರಸ್ತೆ ಡಾಮರೀಕರಣ ರಸ್ತೆ ಉದ್ಘಾಟಿಸಿದ ಮಾಜಿ ಸಚಿವ ಎಸ್.ಅಂಗಾರ

ಮಲೆಯಾಳ-ಐನೆಕಿದು-ಹರಿಹರ ಪಲ್ಲತ್ತಡ್ಕ ಸಂಪರ್ಕ ರಸ್ತೆ ಡಾಮರೀಕರಣ ಪೂರ್ಣಗೊಂಡಿದ್ದು, ಜೂ.15 ರಂದು ಉದ್ಘಾಟನೆಗೊಂಡಿತು. ಮಾಜಿ ಸಚಿವರಾದ ಎಸ್.ಅಂಗಾರ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಸುಳ್ಯದ ಶಾಸಕರಾದ ಭಾಗೀರಥಿ ಮುರುಳ್ಯ, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತಾ ಗುಂಡಡ್ಕ, ಹರೀಶ್ ಕಂಜಿಪಿಲಿ, ವೆಂಕಟ್ ದಂಬೆಕೋಡಿ, ವೆಂಕಟ್ ವಳಲಂಬೆ, ಕಿಶೋರ್ ಕುಮಾರ್ ಕೂಜುಗೋಡು, ಶಿವಪ್ರಸಾದ್ ನಡುತೋಟ, ಜಯಪ್ರಕಾಶ್ ಕೂಜುಗೋಡು, ಚಂದ್ರಹಾಸ ಶಿವಾಲ, ಹಿಮ್ಮತ್.ಕೆ.ಸಿ,...
error: Content is protected !!