Ad Widget

ತಾಲೂಕಿನ 25 ಗ್ರಾಮ ಪಂಚಾಯತ್ ಗಳಿಗೆ ಮೀಸಲಾತಿ ನಿಗದಿ

ಸುಳ್ಯ ತಾಲೂಕಿನ 25 ಗ್ರಾಮ ಪಂಚಾಯತ್ ಗಳಿಗೆ ಮೀಸಲಾತಿ ಪ್ರಕ್ರಿಯೆ ಇಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಆಯ್ಕೆ ಪ್ರಕ್ರಿಯೆ ನಡೆಸಿದರು.

ಕೊಡಿಯಾಲ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಸಾಮಾನ್ಯ, ಬಾಳಿಲ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ಬೆಳ್ಳಾರೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಎಸ್.ಸಿ ‌ ಮಹಿಳೆ, ಪೆರುವಾಜೆ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಹಿಂದುಳಿದ ವರ್ಗ ಎ ಮಹಿಳೆ, ಕಳಂಜ -ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಹಿಂದುಳಿದ ವರ್ಗ ಎ ಮಹಿಳೆ, ಅಮರಮುಡ್ನೂರು ಅಧ್ಯಕ್ಷ ಎಸ್. ಸಿ ‌ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ಐವರ್ನಾಡು ಅಧ್ಯಕ್ಷ ಹಿಂದುಳಿದ ವರ್ಗ ಎ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ಕನಕಮಜಲು ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ಜಾಲ್ಸೂರು ಅಧ್ಯಕ್ಷ ಹಿಂದುಳಿದ ವರ್ಗ ಎ ಮಹಿಳೆ, ಉಪಾಧ್ಯಕ್ಷ ಹಿಂದುಳಿದ ವರ್ಗ ಬಿ‌ ಮಹಿಳೆ, ಮಂಡೆಕೋಲು ಅಧ್ಯಕ್ಷ ಎಸ್. ಸಿ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ಅಜ್ಜಾವರ ಅಧ್ಯಕ್ಷ ಎಸ್. ಸಿ ‌ಮಹಿಳೆ, ಉಪಾಧ್ಯಕ್ಷ ಹಿಂದುಳಿದ ವರ್ಗ ಎ, ಆಲೆಟ್ಟಿ ಅಧ್ಯಕ್ಷ ಹಿಂದುಳಿದ ವರ್ಗ ಎ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ಉಬರಡ್ಕ ಅಧ್ಯಕ್ಷ ಹಿಂದುಳಿದ ವರ್ಗ ಎ, ಉಪಾಧ್ಯಕ್ಷ ರಾಗಿ ಎಸ್. ಟಿ ಮಹಿಳೆ, ಅರಂತೋಡು ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಹಿಂದುಳಿದ ವರ್ಗ ಎ ಮಹಿಳೆ, ಸಂಪಾಜೆ ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಹಿಂದುಳಿದ ವರ್ಗ ಎ, ಮಡಪ್ಪಾಡಿ ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಎಸ್.ಟಿ, ಮರ್ಕಂಜ ಅಧ್ಯಕ್ಷ ಎಸ್.ಟಿ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ನೆಲ್ಲೂರು ಕೆಮ್ರಾಜೆ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ದೇವಚಳ್ಳ ಅಧ್ಯಕ್ಷ ಹಿಂದುಳಿದ ವರ್ಗ ಎ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ಗುತ್ತಿಗಾರು ಅಧ್ಯಕ್ಷ ಹಿಂದುಳಿದ ಬಿ‌ ಮಹಿಳೆ, ಉಪಾಧ್ಯಕ್ಷ ಎಸ್.ಸಿ, ಹರಿಹರ ಪಲ್ಲತಡ್ಕ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಸಾಮಾನ್ಯ, ಕೊಲ್ಲಮೊಗ್ರ ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ಐವತ್ತೊಕ್ಲು ಪಂಜ ಅಧ್ಯಕ್ಷ ಎಸ್.ಟಿ ‌ಮಹಿಳೆ, ಉಪಾಧ್ಯಕ್ಷ ಹಿಂದುಳಿದ ವರ್ಗ ಎ, ಕಲ್ಮಡ್ಕ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ. ಮುರುಳ್ಯ‌ ಗ್ರಾ.ಪಂ. ಅಧ್ಯಕ್ಷತೆ ಹಿಂದುಳಿದ ವರ್ಗ ಎ – ಉಪಾಧ್ಯಕ್ಷ ಎಸ್. ಸಿ ಮಹಿಳೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!