

ಸರಕಾರಿ ಪದವಿಪೂರ್ವ ಕಾಲೇಜು ಗುತ್ತಿಗಾರು ಇದರ 2023-24 ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮ ಅಧ್ಯಕ್ಷತೆಯನ್ನು ಸಿಬಿಸಿ ಕಾರ್ಯಾಧ್ಯಕ್ಷರಾದ ಗಿರೀಶ್ ಮಾವಾಜಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜು ಉಪನ್ಯಾಸಕರ ಹಾಗೂ ಪ್ರೌಢಶಾಲಾ ಶಿಕ್ಷಕ ವೃಂದ ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದು ಶುಭ ಹಾರೈಸಿದರು.ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕಾರ್ಯಕ್ರಮ ಸಂಘಟಿಸಿದ್ದರು.