Ad Widget

ಸುಬ್ರಹ್ಮಣ್ಯ : ಕುಮಾರಸ್ವಾಮಿ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನಾಚರಣೆ

ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಇಂದು ವಿಶ್ವ ಯೋಗ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ವಿಶ್ವನಾಥ ನಡುತೋಟ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಯೋಗದ ಮಹತ್ವದ  ಮಕ್ಕಳಿಗೆ ತಿಳಿಸಿಕೊಟ್ಟರು. ನಂತರ ವಿದ್ಯಾರ್ಥಿಗಳಿಂದ ವಿವಿಧ ಯೋಗ ಪ್ರದರ್ಶನಗಳು ನಡೆದವು. ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾದ ಚಂದ್ರಶೇಖರ್ ನಾಯರ್, ಶಾಲಾ ಮುಖ್ಯ ಶಿಕ್ಷಕಿ ವಿದ್ಯಾರತ್ನ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸಂರ್ಕೀತ್ ಹೆಬ್ಬಾರ್ ಹಾಗೂ ಶಿಕ್ಷಕ ವರ್ಗದವರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!