Ad Widget

ಸಂಪಾಜೆ ಗ್ರಾ.ಪಂ.ಗೆ ಸುಳ್ಯ ಠಾಣಾ ಪೋಲೀಸ್ ಉಪ ನಿರೀಕ್ಷಕ ಈರಯ್ಯ ಭೇಟಿ – ಪ್ರಾಕೃತಿಕ ವಿಕೋಪದ ಮುನ್ನೆಚ್ಚರಿಕೆ ಬಗ್ಗೆ ಚರ್ಚೆ

ಸಂಪಾಜೆ ಗ್ರಾಮ ಪಂಚಾಯತ್ ಕಚೇರಿಗೆ ಸುಳ್ಯದ ಆರಕ್ಷಕ ಠಾಣಾ ಉಪ ನೀರಿಕ್ಷಕರಾದ ಈರಯ್ಯ ದೂಂತೂರು ಇಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಮಟ್ಟದ ಸಮಸ್ಯೆಗಳು, ಹೂಳೆತ್ತುವ ಕಾಮಗಾರಿ, ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.‌ ಹಾಗೂ ಇಲಾಖೆ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದರು, ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ.ಕೆ. ಹಮೀದ್ ಗೂನಡ್ಕ ಪಂಚಾಯತ್ ಅಭಿವೃದ್ಧಿ ಅದಿಕಾರಿ ಸರಿತಾ ಡಿಸೋಜಾ, ಉಪಾಧ್ಯಕ್ಷರಾದ ಲಿಸ್ಸಿ ಮೊನಾಲಿಸಾ, ಸದಸ್ಯರಾದ ಎಸ್. ಕೆ. ಹನೀಫ್,ಗ್ರಾಮ ಆಡಳಿತ ಅದಿಕಾರಿ ಮಿಯಾ ಸಾಬ್ ಮುಲ್ಲಾ, ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!