Ad Widget

ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ನೂತನ ಅಧ್ಯಕ್ಷರಾಗಿ ರಾಮಚಂದ್ರ ಪಳಂಗಾಯ, ಕಾರ್ಯದರ್ಶಿಯಾಗಿ ಸತೀಶ್ ಕೂಜುಗೋಡು, ಖಜಾಂಜಿಯಾಗಿ ಚಂದ್ರಶೇಖರ ಪಾನತ್ತಿಲ

. ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯದ ನೂತನ ಅಧ್ಯಕ್ಷರಾಗಿ ರಾಮಚಂದ್ರ ಪಳಂಗಾಯ ಅವರು ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಸತೀಶ್ ಕೂಜುಗೋಡು, ಖಜಾಂಜಿಯಾಗಿ ಚಂದ್ರಶೇಖರ ಪಾನತ್ತಿಲ ಅವರು ಆಯ್ಕೆಯಾಗಿದ್ದಾರೆ. ಕ್ಲಬ್ ನ ಮೊದಲ ಉಪಾಧ್ಯಕ್ಷರಾಗಿ ಅಶೋಕ್ ಮೂಲೆಮಜಲು, ದ್ವಿತೀಯ ಉಪಾಧ್ಯಕ್ಷರಾಗಿ ರಾಜೇಶ್.ಎನ್.ಎಸ್, ನಿಕಟಪೂರ್ವ ಅಧ್ಯಕ್ಷರಾಗಿ ಪ್ರೋ.ರಂಗಯ್ಯ ಶೆಟ್ಟಿಗಾರ್ ಹಾಗೂ ಕ್ಲಬ್ ನ ಪದಾಧಿಕಾರಿಗಳಾಗಿ ವಿಮಲಾ ರಂಗಯ್ಯ, ಮೋಹನ್ ದಾಸ್ ರೈ, ಕೃಷ್ಣಕುಮಾರ್ ಬಾಳುಗೋಡು ಹಾಗೂ ಕ್ಲಬ್ ನ ಆಡಳಿತ ಮಂಡಳಿ ಸದಸ್ಯರುಗಳಾಗಿ ಭಾರತಿ ದಿನೇಶ್, ದಿನೇಶ್ ಮೊಗ್ರ, ಬಿಪಿನ್ ಜಾಕೆ, ಪವನ್.ಎಂ.ಡಿ, ಮಾಧವ.ಡಿ ಇವರುಗಳು ಆಯ್ಕೆಯಾಗಿದ್ದಾರೆ. (ವರದಿ : ಉಲ್ಲಾಸ್ ಕಜ್ಜೋಡಿ)

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!