Ad Widget

ಕಲ್ಮಡ್ಕ: ಗೃಹ ಜ್ಯೋತಿಯ ಅರ್ಜಿ ನೊಂದಣಿ ಕಾರ್ಯಕ್ರಮ

ಕರ್ನಾಟಕ ಸರಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿಯ ಅರ್ಜಿ ನೊಂದಣಿ ಕಾರ್ಯಕ್ರಮದ ಉದ್ಘಾಟನೆಯನ್ನು ಜೂ.28ರಂದು ಕಲ್ಮಡ್ಕ ಗ್ರಾಮ ಪಂಚಾಯತ್ ಕಛೇರಿಯಲ್ಲಿ ನಡೆಸಲಾಯಿತು. ಪಂಚಾಯತಿನ ಅಧ್ಯಕ್ಷರಾದ ಶ್ರೀಮತಿ ಹಾಜಿರಾ ಗಫೂರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ಮಹೇಶ್ ಕುಮಾರ್ ಕರಿಕ್ಕಳ ಮತ್ತು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಧರ್ಮಣ್ಣ...

ಜೂ. 30 ರೊಳಗೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗದಿದ್ದಲ್ಲಿ ಆಸ್ತಿ ಜಪ್ತಿಯ ಎಚ್ಚರಿಕೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳು ಜೂ. 30 ರೊಳಗೆ ಶರಣಾಗದೇ ಇದ್ದಲ್ಲಿ ಅವರ ಮನೆಯನ್ನು ಜಫ್ತಿ ಮಾಡಲಾಗುವುದೆಂದು ಸುಳ್ಯ ನಗರದಲ್ಲಿ ಧ್ವನಿವರ್ಧಕದ ಮೂಲಕ ಘೋಷಿಸಲಾಗಿದೆ. ಸಾರ್ವಜನಿಕರು ಯಾರಾದರೂ ಆರೋಪಿಗಳ ಸುಳಿವು ನೀಡಿದಲ್ಲಿ ಅವರಿಗೆ ನಗದು ಬಹುಮಾನವನ್ನು ನೀಡಲಾಗುವುದು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.ಸುಳ್ಯದ ಕಲ್ಲುಮುಟ್ಲು ನಿವಾಸಿ ಆರೋಪಿ ಉಮ್ಮರ್ ಫಾರೂಕ್ ಅವರ ಮನೆಗೂ...
Ad Widget

ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ಶ್ರದ್ಧಾಂಜಲಿ ಸಭೆ

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸುಳ್ಯ ಘಟಕದಲ್ಲಿ ಸುಮಾರು 24 ವರ್ಷಗಳ ಕಾಲ ಘಟಕಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಶ್ರೀ ಜಯಂತ್ ಶೆಟ್ಟಿ ಇವರು ಜೂ.27ರಂದು ನಿಧನ ಹೊಂದಿದರು. ಅವರ ದಿವ್ಯಾತ್ಮಕ್ಕೆ ಚಿರಶಾಂತಿಯನ್ನು ಕೋರಲೆಂದು ಜೂ.28ರಂದು ಜಿಲ್ಲಾ ಗೃಹರಕ್ಷಕದಳ ಕಛೇರಿ ಮೇರಿಹಿಲ್‍ನಲ್ಲಿ ಅವರಿಗೆ ಶ್ರದ್ದಾಂಜಲಿ ಸಭೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಸಮಾದೇಷ್ಠರಾದ ಡಾ|| ಮುರಲೀ ಮೋಹನ್...

ನಿವೃತ್ತ ಶಿಕ್ಷಕ ದಿ.ಗಣಪತಿ ಗೌಡರ ವೈಕುಂಠ ಸಮಾರಾಧನೆ

ಕೊಲ್ಲಮೊಗ್ರ ಗ್ರಾಮದ ನಿವೃತ್ತ ಶಿಕ್ಷಕ ದಿ.ಗಣಪತಿ ಗೌಡ ಚಾಂತಾಳ ಅವರ ವೈಕುಂಠ ಸಮಾರಾಧನೆ ಕಾರ್ಯಕ್ರಮ ಜೂ.27 ರಂದು ನಡೆಯಿತು. ನಿವೃತ್ತ ಪಾಂಶುಪಾಲ ಬಾಬು ಗೌಡ ಅಚ್ರಪ್ಪಾಡಿ, ಪಾನತ್ತಿಲ ನಾರಾಯಣ ಗೌಡ ನುಡಿ ನಮನ ಸಲ್ಲಿಸಿದರು. ದಿ.ಗಣಪತಿ ಗೌಡರ ಧರ್ಮಪತ್ನಿ ನಿವೃತ್ತ ಮುಖ್ಯಶಿಕ್ಷಕಿ ಬೊಳಿಯಮ್ಮ, ಪುತ್ರರಾದ ಸಚಿನ್ ಚಾಂತಾಳ, ಡಾ. ಸವಿನ್ ಚಾಂತಾಳ ಹಾಗೂ ಮನೆಯವರು, ಕುಟುಂಬಸ್ಥರು...

ಗುತ್ತಿಗಾರು : ವಿಶ್ವ ಮಾದಕ ವಸ್ತುಗಳ ವಿರೋಧಿ ದಿನ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಬೆಳ್ತಂಗಡಿ, ಜನ ಜಾಗೃತಿ ವೇದಿಕೆ ಗುತ್ತಿಗಾರು ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಮಾದಕ ವಸ್ತುಗಳ ವಿರೋಧಿ ದಿನ ಕಾರ್ಯಕ್ರಮವನ್ನು ಕಾಲೇಜ್ ನ ಪ್ರಾಂಶುಪಾಲರಾದ ಶ್ರೀಮತಿ ಚೆನ್ನಮ್ಮರವರ...
error: Content is protected !!