- Saturday
- November 23rd, 2024
ಸೋಣಂಗೇರಿ ಯಲ್ಲಿ ಅವೈಜ್ಞಾನಿಕ ಡಿವೈಡರ್ ನಿರ್ಮಾಣದಿಂದ ಸರಣಿ ಅಪಘಾತಗಳು ನಡೆಯುತ್ತಿದ್ದ ಇಲಾಖೆ ಹಾಗೂ ಜನಪ್ರತಿನಿಧಿಗಳು ಗಮನ ಹರಿಸಬೇಕಿದೆ. ಕಳೆದ ರಾತ್ರಿ ಚೊಕ್ಕಾಡಿ ಕಡೆಗೆ ತೆರಳುತ್ತಿದ್ದ ರಿಕ್ಷಾ ( KA21B 8580) ಡಿವೈಡರ್ ಗೆ ಗುದ್ದಿದ ಪರಿಣಾಮ ಪಲ್ಟಿಯಾದ ಘಟನೆ ನಡೆದಿದೆ. ರಿಕ್ಷಾ ಚಾಲಕ ಚೊಕ್ಕಾಡಿ ನಿವಾಸಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಸುಳ್ಯದ ಗಾಂಧಿನಗರದ ಶಶಿ ಕಾಂಪ್ಲೆಕ್ಸ್ ನಲ್ಲಿರುವ ಅಯೋಧ್ಯಾ ಡ್ರೆಸ್ ಶಾಪ್ ನಲ್ಲಿ ಮಾನ್ಸೂನ್ ಮೇಳ ಆರಂಭ ಜೂ.15 ರಿಂದ ಆರಂಭಗೊಂಡಿದ್ದು, ಜೂ. 18 ರವರೆಗೆ ಡ್ರೆಸ್ ಖರೀದಿಯ ಮೇಲೆ ಭಾರಿ ರಿಯಾಯಿತಿ ನೀಡಿದೆ. ಟಿ- ಶರ್ಟ್ ಗಳ ಮೇಲೆ 30% ರಿಯಾಯಿತಿ ಹಾಗೂ ಬ್ರಾಂಡೆಡ್ ಕಂಪೆನಿಯ ಮೂರು ಶರ್ಟ್ ಗಳು ಕೇವಲ ರೂ. 999 ಕ್ಕೆ...
ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೊಡಿಯಾಲಬೈಲ್ ಇದರ ಜಂಟಿ ಆಶ್ರಯದಲ್ಲಿ ಜೂ.14 ರಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಕೊಡಿಯಾಲಬೈಲ್ ಇಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ಹಾಗೂ ಸಮಾಜಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಸಂಘಟನೆಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಸುಳ್ಯ ತಹಶೀಲ್ದಾರ್ ಜಿ.ಮಂಜುನಾಥ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾಲೇಜಿನ...
ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಶಕ್ತಿ ಮಂತ್ರಾಲಯ ನವದೆಹಲಿ ನಿಯೋಜಿಸಿರುವ WASH (Water, Sanitation and Hygiene) ತಜ್ಞರು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ಜಲಜೀವನ್ ಮಿಷನ್ ಮತ್ತು ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಆಗಿರುವ ಪ್ರಗತಿ, ನೀರು ನೈರ್ಮಲ್ಯ ಸಮಿತಿಗಳ ರಚನೆ, ನೀರಿನ ಗುಣಮಟ್ಟ ಪರೀಕ್ಷೆ,...
ಪ್ರಕೃತಿಯು ತನ್ನ ಒಡಲಲ್ಲಿ ಹಲವಾರು ವಿಸ್ಮಯಗಳನ್ನು ವೈಶಿಷ್ಟ್ಯಗಳನ್ನು ತುಂಬಿಕೊಂಡಿದೆ. ಅದನ್ನು ನೋಡಿದಾಗಲೇ ಆ ವಿಸ್ಮಯಕಾರಿ ವಿಚಾರಗಳು ನಮಗೆ ಕಂಡುಬರುತ್ತದೆ. ಇಂತಹ ಅನೇಕ ವಿಸ್ಮಯಗಳು ಆಗಾಗ ಅಲ್ಲಲ್ಲಿ ಕಾಣಸಿಗುತ್ತವೆ. ಹಾಗೆನೆ ನಿನ್ನೆ ರಾತ್ರಿ ಕಲ್ಮಡ್ಕ ಗ್ರಾಮದ ರುಕ್ಮಯ್ಯ ಗೌಡರವರ ಮನೆಯಲ್ಲಿ ಅಪರೂಪದ ಚಿಟ್ಟೆಯೊಂದು ಗೋಚರಿಸಿದೆ. ಹೊರಗಿನಿಂದ ಲೈಟ್ ಬೆಳಕಿನ ಅಂದ ಸವಿಯಲು ಮನೆಯೊಳಗೆ ಲಗ್ಗೆ ಇಟ್ಟಿತು ....
ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ ‘ಗೃಹ ಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.16 ಶುಕ್ರವಾರದಿಂದ ಆರಂಭಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗೃಹ ಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.16 ಶುಕ್ರವಾರದಿಂದ ಆರಂಭಿಸಲಾಗುವುದು. ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ...
ಗುತ್ತಿಗಾರಿನಲ್ಲಿ ತರಕಾರಿ ವ್ಯಾಪಾರಸ್ಥರಾಗಿರುವ ಹೊನ್ನಮೂಲೆ ಚಿನ್ನಪ್ಪ ಗೌಡ ಅವರಿಗೆ ಇತ್ತೀಚೆಗೆ ರಸ್ತೆ ಅಪಘಾತದಿಂದ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ನೆರವಾಗುವ ಹಿನ್ನೆಲೆಯಲ್ಲಿ ಗುತ್ತಿಗಾರಿನ ವರ್ತಕರ ಸಂಘದ ವತಿಯಿಂದ ರೂ. 20650 ನ್ನು ನೀಡಲಾಯಿತು.
ವಿಜಯಕರ್ನಾಟಕ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡ ಬಣ್ಣ ಹಚ್ಚಿ ಪ್ಲಾಸ್ಟಿಕ್ ಮುಕ್ತ ಪರಿಸರ ಎಂಬ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಧನ್ವಿತ್.ಎ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.
ಕೆವಿಜಿ ದಂತ ಮೆಡಿಕಲ್ ಕಾಲೇಜು,ಕೆವಿಜಿ ಇಂಜಿನಿಯರಿಂಗ್ ಕಾಲೇಜು,ಕೆವಿಜಿ ಪಾಲಿಟೆಕ್ನಿಕ್, ಕೆವಿಜಿ ಐಟಿಐ, ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸುಳ್ಯಘಟಕ ಇವುಗಳ ಸಂಯುಕ್ತ ಆಶ್ರಯ ದಲ್ಲಿ ಇಂದು ಕೆವಿಜಿ ದಂತ ಮಹಾ ವಿದ್ಯಾಲಯ ಸಭಾಂಗಣ ದಲ್ಲಿವಿಶ್ವರಕ್ತ ದಾನಿಗಳ ದಿನಾಚರಣೆ ಅಂಗವಾಗಿ ಆಯೋಜಿಸಲಾದ ಬೃಹತ್ ರಕ್ತದಾನ ಶಿಬಿರ ಡಾ.ಕೆ.ವಿ.ರೇಣುಕಾಪ್ರಸಾದ್ ಉದ್ಘಾಟಿಸಿ ಶುಭಹಾರೈಸಿದರು.ಅಧ್ಯಕ್ಷತೆಯನ್ನು ವಹಿಸಿದ್ದ ರೆಡ್ ಕ್ರಾಸ್ ಸುಳ್ಯ...
ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜು, ಕೆ.ವಿ.ಜಿ ಡೆಂಟಲ್ ಕಾಲೇಜು ಮತ್ತು ಅಸ್ಪತ್ರೆ, ಕೆ.ವಿ.ಜಿ. ಪಾಲಿಟೆಕ್ನಿಕ್, ಕೆ.ವಿ.ಜಿ. ಐಟಿಐ ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸುಳ್ಯ ಯುನಿಟ್ ಇವುಗಳ ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರ ಇಂದು ಕೆ.ವಿ.ಜಿ. ಡೆಂಟಲ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಕೆ.ವಿ.ಜಿ. ಚಾರಿಟೇಬಲ್ ಟ್ರಸ್ಟ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಡಾ....
Loading posts...
All posts loaded
No more posts