- Sunday
- April 20th, 2025

ಸೋಣಂಗೇರಿ ಬಳಿ ರಸ್ತೆಯೆನೋ ಉತ್ತಮವಾಗಿದೆ ಆದರೇ ಸವಾರರು ಎಚ್ಚರ ತಪ್ಪಿದರೇ ಅಪಾಯ ಕಟ್ಟಿಟ್ಟ ಬುತ್ತಿ. ಈಗಾಗಲೇ ಹಲವು ವಾಹನ ಸವಾರರು ಡಿವೈಡರ್ ಗೆ ಗುದ್ದಿ ಅಪಾಯದಿಂದ ಪಾರಾದ ಘಟನೆ ನಡೆದಿದೆ.ಪೈಚಾರು, ಸೋಣಂಗೇರಿ ಜಾಲ್ಸೂರು ಕಡೆಯಿಂದ ಬರುವ ವಾಹನಗಳು ಜಂಕ್ಷನ್ ತಲುಪಿದಾಗ ತಬ್ಬಿಬ್ಬಾಗುವ ಪರಿಸ್ಥಿತಿ ಅಲ್ಲಿದೆ. ಅವೈಜ್ಞಾನಿಕ ಡಿವೈಡರ್ ನಿರ್ಮಾಣದಿಂದ ಎಲ್ಲೆಂದರಲ್ಲಿ ವಾಹನಗಳು ನುಗ್ಗಿ ಬರುತ್ತಿವೆ. ಅಪಘಾತಗಳು...

ಸುಳ್ಯ ಕೆ.ಎಸ್.ಆರ್.ಟಿ.ಸಿ.ಬಸ್ ಸ್ಟಾಂಡ್ ಗೆ ಇಂದು ಸುಳ್ಯ ಶಾಸಕರಾದ ಭಾಗೀರಥಿ ಮುರುಳ್ಯ ಅವರು ಭೇಟಿ ನೀಡಿದರು. ಸರ್ಕಾರದ ಶಕ್ತಿ ಯೋಜನೆ ಯ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದುಕೊಂಡರು. ನಂತರ ಮಹಿಳಾ ಪ್ರಯಾಣಿಕರ ಜೊತೆ ಮಾತುಕತೆ ನಡೆಸಿ, ಮಹಿಳಾ ವಿಶ್ರಾಂತಿ ಕೊಠಡಿ ಮತ್ತು ಶಿಶು ಆರೈಕೆ ಕೊಠಡಿಗೆ ತೆರಳಿ ಪರಿಶೀಲನೆ ನಡೆಸಿದರು. ಬಸ್ ಪ್ರಯಾಣದ ಸಂದರ್ಭದಲ್ಲಿ ಮಹಿಳೆಯರಿಗೆ ಮತ್ತು...

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡು ರಾವ್ ರವರನ್ನು ಇಂದು ಮಂಗಳೂರಿನಲ್ಲಿ ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ದಿ ಪ್ರತಿಷ್ಠಾನದ ಮತ್ತು ಗೂನಡ್ಕದ ತೆಕ್ಕಿಲ್ ಶಿಕ್ಷಣ ಸಂಸ್ಥೆಯ ವತಿಯಿಂದ ಸ್ಥಾಪಕಾಧ್ಯಕ್ಷರಾದ ಟಿ.ಎಂ ಶಹೀದ್ ತೆಕ್ಕಿಲ್ ರವರು ಶಾಲು ಹೊದಿಸಿ ಸ್ಮರಣಿಕೆ ಮತ್ತು ಸಂಸ್ಥೆಯು ಬಿಡುಗಡೆ ಮಾಡಿದ ಬೆಳೆಕಿನೆಡೆಗೆ ಹತ್ತು ಮುಸ್ಲಿಂ ಕತೆಗಳ ಪುಸ್ತಕವನ್ನು ನೀಡಿ ಮಂಗಳೂರಿನಲ್ಲಿ ಸನ್ಮಾನಿಸಿದರು....

ಸುಳ್ಯ ತಾಲೂಕು ಪಂಚಾಯತ್ ಕಟ್ಟಡದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ರ ವರ ಕಚೇರಿ ಜೂ.12ರಂದು ಆರಂಭಗೊಂಡಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿಗಳಾದ ಸುಬೋದ್ ರೈ ಮೇನಾಲ, ರಾಕೇಶ್ ರೈ ಕೆಡೆಂಜಿ, ಪ್ರಮುಖರಾದ ಎಸ್.ಎನ್ ಮನ್ಮಥ, ಎ.ವಿ.ತೀರ್ಥರಾಮ, ಪಿ.ಕೆ.ಉಮೇಶ್, ಎನ್.ಎ.ರಾಮಚಂದ್ರ, ಕೃಷ್ಣ ಶೆಟ್ಟಿ ಕಡಬ, ವಿನಯಕುಮಾರ್ ಕಂದಡ್ಕ,ಗುರುದತ್ ನಾಯಕ್,...

ಸುಳ್ಯ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಭಾಗೀರಥಿ ಮುರುಳ್ಯರವರ ಕಚೇರಿ ಜೂ. 12 ರಂದು ಕಾರ್ಯಾರಂಭಗೊಂಡಿತು. ತಾಲೂಕು ಪಂಚಾಯತ್ ಕಟ್ಟಡದಲ್ಲಿ ಬೆಳಗ್ಗೆ ಗಣಹೋಮ ನಡೆದ ಬಳಿಕ ಹಿರಿಯ ಮುಖಂಡರಾದ ಪಿ ಕೆ ಉಮೇಶ್ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಕಛೇರಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಹರೀಶ್ಕಂಜಿಪಿಲಿ, ಎ ವಿ ತೀರ್ಥರಾಮ, ಎಸ್...

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆ ಕೊಲ್ಲಮೊಗ್ರು ಇಲ್ಲಿ 2023-24 ನೇ ಸಾಲಿನ ಶಾಲಾ ಮಂತ್ರಿಮಂಡಲ ರಚನೆಯಾಯಿತು. ವಿದ್ಯಾರ್ಥಿಗಳಿಗೆ ಮತದಾನದ ಪರಿಕಲ್ಪನೆ ಮಾಡಿಸಲು ನಡೆದ ಶಾಲಾ ಸಂಸತ್ತಿನ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಕೆ, ನಾಮಪತ್ರ ಹಿಂತೆಗೆತ, ಮತಪ್ರಚಾರ, ಮತದಾನ ಇವುಗಳ ಪರಿಕಲ್ಪನೆಯನ್ನು ವಿದ್ಯಾರ್ಥಿಗಳಿಗೆ ನೀಡಲಾಯಿತು. ಮುಖ್ಯಶಿಕ್ಷಕ ರಾದ ಕಮಲ. ಎ ಮಾರ್ಗದರ್ಶಿ ಶಿಕ್ಷಕರಾದ ಸುಭಾಷ್ ಎನ್ ಹಾಗೂ...

ಪ್ರಸಕ್ತ 2023 24 ನೇ ಸಾಲಿನಲ್ಲಿ ಕೆವಿಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಹೊಸ ಕೋರ್ಸ್ ಕಂಪ್ಯೂಟರ್ ಇಂಜಿನಿಯರಿಂಗ್ ಅನ್ನು ಪ್ರಾರಂಭಿಸಲು ಹಾಗೂ ಎಂ ಬಿ ಎ ಇದರ ಸೀಟು ಹೆಚ್ಚಳಕ್ಕೆ ಎ ಐ ಸಿ ಟಿ ನ್ಯೂ ಡೆಲ್ಲಿ ಇಂದ ಅನುಮತಿ ದೊರೆತಿದೆ.ಈಗಾಗಲೇ 2023 24 ಸಾಲಿನ ಇಂಜಿನಿಯರಿಂಗ್ ದಾಖಲಾತಿಗಳು ಪ್ರಾರಂಭವಾಗಿದ್ದು ಇಂಜಿನಿಯರಿಂಗ್ ವಿಭಾಗಗಳಾದ ಕಂಪ್ಯೂಟರ್ ಸೈನ್ಸ್...

ಸುಳ್ಯದ ಪ್ರತಿಷ್ಟಿತ ವಸ್ತ್ರ ಮಳಿಗೆ ಕುಮ್ ಕುಮ್ ಫ್ಯಾಷನ್‌ನಲ್ಲಿ ಹಲವು ಬ್ರಾಂಡೆಡ್ ಕಂಪೆನಿಗಳ ರೈನ್‌ಕೋಟ್‌ಗಳ ಅಮೋಘ ಮಾರಾಟ ಆರಂಭಗೊಂಡಿದ್ದು, ಬ್ರಾಂಡೆಡ್ ಕಂಪೆನಿಗಳ ರೈನ್ ಕೋಟ್‌ಗಳ ಮೇಲೆ ಶೇ.30 ರಷ್ಟು ದರ ಕಡಿತ ಮಾಡಲಾಗಿದೆ. ವಿವಿಧ ಕಂಪೆನಿಗಳ ಬ್ರಾಂಡೆಡ್ ವರ್ಣಮಯ ರೈನ್ ಕೋಟ್‌ಗಳ ಹೊಸ ಸಂಗ್ರಹ ಬಂದಿದೆ. ರೈನ್ ಕೋಟ್‌ಗಳು ಮಿತವಾದ ದರದಲ್ಲಿ ಲಭ್ಯವಿದೆ.ಮಹಿಳೆಯರು-ಪುರುಷರು, ಮಕ್ಕಳಿಗೆ ಬೇಕಾದ...

ಕುಶಾಲನಗರದ ಅನುಗ್ರಹ ಕಾಲೇಜಿನ ಕನ್ನಡ ಉಪನ್ಯಾಸಕಿ ಶ್ರೀಮತಿ ಲೀಲಾಕುಮಾರಿ ತೊಡಿಕಾನರವರ ' ಹನಿಹನಿ ಇಬ್ಬನಿ' ಹನಿಗವನ ಸಂಕಲನ ಬಿಡುಗಡೆ ಜೂನ್ 10 ರಂದು ಅನುಗ್ರಹ ಕಾಲೇಜಿನಲ್ಲಿ ನಡೆಯಿತು. ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದ ಟಿ.ಪಿ.ರಮೇಶ್ ರವರು ಉದ್ಘಾಟಿಸಿ ಮಾತನಾಡಿ ಲೀಲಾಕುಮಾರಿಯವರ ಸಾಹಿತ್ಯ ಚಟುವಟಿಕೆಗಳನ್ನು ಕಳೆದ ಹತ್ತು ವರ್ಷದಿಂದ ಗಮನಿಸಿದ್ದೇನೆ.ಕೊಡಗಿನ ಅತ್ಯಂತ ಚಿಕ್ಕ ಗ್ರಾಮವಾದ ಚೆಂಬು...

All posts loaded
No more posts