- Friday
- November 22nd, 2024
ಬಹುವರ್ಷಗಳ ಬೇಡಿಕೆಯಾಗಿರುವ ಮರ್ಕಂಜ ಹಾಗೂ ಅರಂತೋಡು ಗ್ರಾಮಗಳನ್ನು ಸಂಪರ್ಕಿಸುವ ಅರಮನೆಗಯ ಎಂಬಲ್ಲಿ ಸೇತುವೆ ನಿರ್ಮಾಣ ಮಾಡಬೇಕೆಂಬ ಕೂಗು ಬಹುದಿನಗಳಿಂದ ಕೇಳಿ ಬಂದಿತ್ತು. ಅರಮನೆಗಯ ನಿವಾಸಿಗಳು ಹಲವಾರು ವರ್ಷಗಳಿಂದ ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಮನವಿ ನೀಡುತ್ತಾ ಬಂದಿದ್ದರೂ ಸೇತುವೆಯ ಕನಸು ನನಸಾಗಿಯೇ ಉಳಿದಿದೆ. ಇರುವ ಒಂದು ತೂಗುಸೇತುವೆ ಕೂಡ ಮುರಿದು ಬೀಳುವ ಸ್ಥಿತಿಯಲ್ಲಿದ್ದು, ಇದನ್ನೇ ಇಲ್ಲಿನ ಜನ...
ದ್ವೀತಿಯ ಪಿ ಯು ಸಿ ಫಲಿತಾಂಶವು ಈಗಾಗಲೆ ಪ್ರಕಟವಾಗಿದ್ದು ಮರುಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಿದ ನೆಹರು ಸ್ಮಾರಕ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ಪುಶಾಂತ್ ಎಸ್ ಬಿ ಇವರಿಗೆ 533 ಅಂಕಕ್ಕೆ 5 ಅಂಕ ಹೆಚ್ಚುವರಿ ಪಡೆದು 538 ಅಂಕದೊಂದಿಗೆ ಡಿಸ್ಟಿಂಕ್ಷನ್ ಪಡೆದಿರುತ್ತಾರೆ. ವಾಣಿಜ್ಯ ವಿಭಾಗದ ಸುರಕ್ಷಾ ಎಂ ಡಿ ಇವರಿಗೆ 523ಕ್ಕೆ ಹೆಚ್ಚುವರಿ 15 ಅಂಕ...
ನೆಹರು ಸ್ಮಾರಕ ಪದವಿಪೂರ್ವ ಕಾಲೇಜಿನ ಕಲಾ ಸಂಘದಿಂದ ಪ್ರಥಮ ಕಲಾ ವಿಭಾಗಧ ವಿಧ್ಯಾರ್ಥಿಗಳು ರಾಷ್ಟ್ರೀಯ ಹೆದ್ದಾರಿ ಸ್ವಚ್ಚತಾ ಕಾರ್ಯಮಾಡಿ ಸ್ವಚ್ಚತೆಯೇ ಪಾವಿತ್ರೀಯತೆ ಮೋದಲು ನಾವು ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಡಬೇಕು ನಮ್ಮಿಂದಲೆ ಸ್ವಚ್ಚತಾ ಕಾರ್ಯ ಆರಂಭವಾಗಬೇಕು ಸ್ವಚತೆಯ ಬಗ್ಗೆ ವಿಧ್ಯಾರ್ಥಿಗಳಲ್ಲಿ ಮತ್ತು ನಾಗರಿಕ ಸಮಾಜದಲ್ಲಿ ಅರಿವು ಮೂಡಿಸುವುದು ಅನಿವಾರ್ಯವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಸಮಾಜಶಾಸ್ತ್ರ...
ದೇವಚಳ್ಳ : ಸ.ಹಿ.ಪ್ರಾ ಶಾಲೆಯಲ್ಲಿ 2023-24ನೇ ಸಾಲಿನ ಶಾಲಾ ಮಂತ್ರಿಮಂಡಲ ರಚನೆ. ವಿದ್ಯಾರ್ಥಿಗಳಿಗೆ ಇ.ವಿ.ಎಂ ಯಂತ್ರದ ಮೂಲಕ ಮತದಾನದ ಪರಿಕಲ್ಪನೆ ಮೂಡಿಸಲು ವಿನೂತನವಾಗಿ ನಡೆದ ಶಾಲಾ ಸಂಸತ್ ಚುನಾವಣೆ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವಚಳ್ಳ ಇಲ್ಲಿ ಜೂ.06 ರಂದು 2023-24ನೇ ಸಾಲಿನ ಶಾಲಾ ಮಂತ್ರಿಮಂಡಲ ರಚನೆ ನಡೆಯಿತು. ಚುನಾವಣೆಯನ್ನು ಇ.ವಿ.ಎಮ್ ಆ್ಯಪ್ ಬಳಸಿ ವಿನೂತನವಾಗಿ...
ಅಡ್ತಲೆ ವಾರ್ಡಿನಲ್ಲಿ ಅಭಿವೃದ್ಧಿ ಆಗಿರುವ ವಿವಿಧ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಕಾಮಗಾರಿಗಳಿಗೆ ಅನುದಾನ ಒದಗಿಸಿದ ಸುಳ್ಯ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಸಚಿವರಾದ ಎಸ್ ಅಂಗಾರ ರವರಿಗೆ ನಾಗರಿಕ ಸನ್ಮಾನ ಮತ್ತು ಸುಳ್ಯ ವಿಧಾನಸಭಾ ಕ್ಷೇತ್ರದ ನೂತನ ಶಾಸಕಿಯಾಗಿ ಆಯ್ಕೆಯಾದ ಕು. ಭಾಗೀರಥಿ ಮುರುಳ್ಯ ರವರಿಗೆ ಅಭಿನಂದನಾ ಸಮಾರಂಭ ಜೂ.10 ರಂದು ಅಡ್ತಲೆ ಶಾಲಾ...
ದಿನಾಂಕ 10-6-23ನೇ ಶನಿವಾರದಂದು ಶಾಲಾ ಮಂತ್ರಿಮಂಡಲ ರಚನೆಯನ್ನು ಚುನಾವಣೆ ಯ ಮೂಲಕ ನಡೆಸಲಾಯಿತು. ವಿದ್ಯಾರ್ಥಿಗಳಿಗೆ ನಾಮಪತ್ರ ಸಲ್ಲಿಕೆ,ನಾಮಪತ್ರ ಹಿಂತೆಗೆತ,ಮತಪ್ರಚಾರ,ಮತದಾನ,ಮತಎಣಿಕೆ ಹಂತಗಳನ್ನು ಅನುಸರಿಸಿ ಚುನಾವಣೆ ನಡೆಸಲಾಯಿತು. ಎಲ್ಲಾ ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸಿದರು. ಮುಖ್ಯಗುರುಗಳಾದ ಶ್ರೀ ಕುಶಾಲಪ್ಪ ಪಾರೆಪ್ಪಾಡಿ ಇವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಅಶ್ವಿತ್ ಕೆ ಇವರು ಶಾಲಾ ಮುಖ್ಯಮಂತ್ರಿಯಾಗಿ,ಜನನಿ ಕೆ.ಪಿ. ಉಪಮುಖ್ಯಮಂತ್ರಿ ಆಗಿ ಆಯ್ಕೆ ಆದರು.....
ಪ್ರತಿಯೊಬ್ಬರಿಗೂ ಕೂಡ ಜೀವನದಲ್ಲಿ ಏನಾದರೂ ಒಂದು ಸಾಧನೆ ಮಾಡಬೇಕು, ಯಶಸ್ವಿಯಾಗಬೇಕು ಅನ್ನುವ ಕನಸಿರುತ್ತದೆ. ಆದರೆ ಯಶಸ್ಸು ಎನ್ನುವುದು ಅಂದುಕೊಂಡ ತಕ್ಷಣ ಸಿಗುವಂಥದ್ದಲ್ಲ ಅಥವಾ ಒಂದೆರಡು ದಿನದಲ್ಲಿ ಆಗುವಂಥದ್ದಲ್ಲ. ಎಷ್ಟೇ ಕಷ್ಟವಾದರೂ ಕಂಡ ಕನಸಿನ ಬೆನ್ನು ಬಿದ್ದು ಎಷ್ಟು ಬಾರಿ ಸೋತರೂ ಕೂಡ ಛಲ ಬಿಡದೇ ಹೋರಾಡಿದರೆ ಮಾತ್ರ ಜೀವನದಲ್ಲಿ ಯಶಸ್ಸು ಸಿಗುತ್ತದೆ. ಇಂದು ಈ ಮಾತಿಗೆ...
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ ಜೂ.03 ರಂದು 2023-24ನೇ ಸಾಲಿನ ವಿದ್ಯಾರ್ಥಿ ಸಂಸತ್ತಿನ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಮುಖ್ಯಮಂತ್ರಿಯಾಗಿ 7ನೇ ತರಗತಿಯ ಕೌಶಿಕ್.ಎನ್ ಹಾಗೂ ಉಪ ಮುಖ್ಯಮಂತ್ರಿಯಾಗಿ 6ನೇ ತರಗತಿಯ ನಿಖಿಲ್ ಆಯ್ಕೆಯಾದರು. ಈ ಸಂದರ್ಭದಲ್ಲಿ ಶಿಕ್ಷಣ ಮಂತ್ರಿಯಾಗಿ 7ನೇ ತರಗತಿಯ ಧೃತಿ.ಎಂ, ಹಣಕಾಸು ಮಂತ್ರಿಯಾಗಿ 6ನೇ ತರಗತಿಯ ತೇಜಸ್.ಎಂ, ಆರೋಗ್ಯ...
ಬೆಂಗಳೂರಿನಲ್ಲಿ ವಾಸವಿರುವ ಸುಳ್ಯ ಮೂಲದ ದಂಪತಿಗಳ 2 ವರ್ಷದ ಮಗುವನ್ನು ನೋಡಿಕೊಳ್ಳಲು ಮಹಿಳೆಯೊಬ್ಬರು ಬೇಕಾಗಿದ್ದಾರೆ. ಊಟ ವಸತಿ ಉಚಿತ. ಸಂಪರ್ಕಿಸಿ ಮೊ: 9741817060
ಮಳೆಗಾಲ ಆರಂಭಕ್ಕೂ ಮುನ್ನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾದ ಆಡಳಿತ ವರ್ಗ ಕಣ್ಮುಚ್ಚಿ ಕುಳಿತಿದ್ದು ನಾಗರಿಕರಿಗೆ ಮತ್ತೊಮ್ಮೆ ಸಾಂಕ್ರಾಮಿಕ ರೋಗ ಭೀತಿ ಹರಡುವ ಆತಂಕ ಗುತ್ತಿಗಾರು ಪರಿಸರದಲ್ಲಿ ಉಂಟಾಗಿದೆ.ಸಮರ್ಪಕ ಚರಂಡಿ ವ್ಯವಸ್ಥೆ ಹಾಗೂ ಮುಂಜಾಗ್ರತಾ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಗುತ್ತಿಗಾರು ಪೇಟೆಯಲ್ಲಿ ಚರಂಡಿಯಲ್ಲಿ ಕಸಕಡ್ಡಿ ತುಂಬಿದ್ದು, ನೀರು ಸರಾಗವಾಗಿ ಹರಿಯಲು ಅಡೆತಡೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ...
Loading posts...
All posts loaded
No more posts