- Thursday
- November 21st, 2024
ಬಿಳಿನೆಲೆಯ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ ಮತ್ತು ಶ್ರೀ ವೇದವ್ಯಾಸ ವಿದ್ಯಾಲಯದ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳ ಯಕ್ಷಗಾನ ನಾಟ್ಯ ತರಗತಿ ಇಂದು ಉದ್ಘಾಟನೆಗೊಂಡಿತು. ಶ್ರೀ ಗೋಪಾಲಕೃಷ್ಣ ದೇವಸ್ಥಾನ, ಬಿಳಿನೆಲೆ ಇಲ್ಲಿಯ ಅರ್ಚಕರಾದ ವೆಂಕಟೇಶ್ವರ ಭಟ್ ಇವರು ದೀಪ ಬೆಳಗಿಸಿ ತರಗತಿಯನ್ನು ಉದ್ಘಾಟಿಸಿದರು. ಯಕ್ಷಗಾನ ತರಗತಿಯ ಗುರುಗಳಾಗಿ ಪ್ರಖ್ಯಾತ ವೇಷಧಾರಿಯಾದ ಈಶ್ವರ ಪ್ರಸಾದ್ ನಿಡ್ಲೆಯವರು ಯಕ್ಷಗಾನ, ಯಕ್ಷಗಾನ ತರಗತಿಯ...
ಅರಂತೋಡು ಗ್ರಾಮ ಪಂಚಾಯತಿಯ 2023-24ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಹರಿಣಿ ದೇರಾಜೆ ಇವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ನ ಅಮೃತ ಸಭಾಂಗಣದಲ್ಲಿ ಜು.1ರಂದು ಜರುಗಿತು. ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ವೀಣಾ ಎಂ.ಟಿ. ಅವರು ನೋಡೆಲ್ ಅಧಿಕಾರಿಯಾಗಿ ಭಾಗವಹಿಸಿದ್ದರು. ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು....
ಸೇವಾಭಾರತಿ ಹಾಗೂ ಅದಾನಿ ಗ್ರೂಪ್ ಆಫ್ ಕಂಪನಿ ವತಿಯಿಂದ ಮಂಗಳೂರಿನಲ್ಲಿ ವಿಪತ್ತು ನಿರ್ವಹಣಾ ತರಬೇತಿ ಕಾರ್ಯಕ್ರಮ ಇಂದು ನಡೆಯಿತು. ಮಂಗಳೂರಿನ ಗುರುಪುರ ಕೈ ಕಂಬದಲ್ಲಿ ಜಿಲ್ಲಾ ವ್ಯಾಪ್ತಿಯ ಸೇವಾಭಾರತಿ ಹಾಗೂ ಅದಾನಿ ಗ್ರೂಪ್ ಆಫ್ ಕಂಪನಿ ವತಿಯಿಂದ ಒಂದು ದಿನದ ವಿಪತ್ತು ನಿರ್ವಹಣಾ ಪ್ರಶಿಕ್ಷಣ ಕಾರ್ಯಕ್ರಮವು ಜರುಗಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಸಹಿತ...
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವಾ ನಿವೃತ್ತಿ ಹೊಂದಿದ ನೌಕರರಿಗೆ ಶುಕ್ರವಾರ ಬೀಳ್ಕೊಡುಗೆ ಸಮಾರಂಭ ನಡೆಯಿತು.ಶ್ರೀ ದೇವಳದ ಆಡಳಿತ ಕಚೇರಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ನಿವೃತ್ತರಾದ ಪುಷ್ಪಾವತಿ ನೂಚಿಲ ಮತ್ತು ಡಿ.ಸುಬ್ಬಕ್ಕ ದೇವರಗದ್ದೆ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ವಹಿಸಿದ್ದರು.ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ,...
ಮನಸ್ಸನ್ನು ಅರಳಿಸುವ ಭಾರತೀಯ ಕಲಾ ಪ್ರಕಾರಗಳು ಎಂದೆAದಿಗೂ ವಿದ್ಯಾರ್ಥಿಗಳಿಗೆ ಸಂತಸ ನೀಡುವುದರೊಂದಿಗೆ ಪಠ್ಯ ವಿಚಾರದಲ್ಲಿ ಹುಮ್ಮಸ್ಸಿನಿಂದ ತೊಡಗಿಕೊಳ್ಳಲು ಸ್ಪೂರ್ತಿ ನೀಡುತ್ತದೆ. ಪ್ರಫುಲ್ಲಿತ ಮನಸುಗಳ ನಿರ್ಮಾಣಕ್ಕೆ ಕಲಾಸಂಪತ್ತು ಅಭೂತಪೂರ್ವ ಕೊಡುಗೆ ನೀಡಿದೆ. ಎಳವೆಯಲ್ಲಿ ಮಕ್ಕಳಲ್ಲಿ ಅಡಕವಾಗಿರುವ ಸುಪ್ತ ಪ್ರತಿಭೆಗಳ ಅನಾವರಣಕ್ಕೆ ಪ್ರತಿಭಾ ಪ್ರದರ್ಶನಗಳು ಅಡಿಗಲ್ಲಾಗಿವೆ. ವಿದ್ಯಾರ್ಥಿಗಳು ತಮ್ಮ ಕಲಾಸಂಪತ್ತಿನ ಶ್ರೇಷ್ಠತೆಗೆ ತಮ್ಮದೆ ಆದ ಕೊಡುಗೆ ನೀಡಬೇಕು...
ಸುಳ್ಯ: ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಗ್ರಾಮ ಆಡಳಿತಾಧಿಕಾರಿಗಳಾಗಿ ಶ್ರೀ ಮಂಜುನಾಥ್ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ನಿರಂತರವಾಗಿ ಎಂಟು ವರ್ಷಗಳ ಕಾಲ ಅಜ್ಜಾವರ ಗ್ರಾಮದಲ್ಲಿ ಗ್ರಾಮ ಆಡಳಿತಾಧಿಕಾರಿಯಾಗಿ ಶರತ್ ರವರು ಕಾರ್ಯ ನಿರ್ವಹಿಸಿದ್ದು ಇದೀಗ ಹೆಚ್ಚುವರಿಯಾಗಿ ಆಲೇಟ್ಟಿ ಗ್ರಾಮದಲ್ಲಿಯು ಕರ್ತವ್ಯ ನಿರ್ವಹಿಸುತ್ತಿದ್ದರು ಇದೀಗ ತಮಗೆ ಎರಡು ದೊಡ್ಡ ಗ್ರಾಮಗಳಲ್ಲಿ ಕರ್ತವ್ಯ ನಿರ್ವಹಣೆ ಕಷ್ಟಾ ಹಾಗೂ...
ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕರಾದ ಅಪರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿರಾಧಾದೇವಿಯವರು ಇಂದು ಸುಳ್ಯಕ್ಕೆ ಭೇಟಿ ನೀಡಿದರುಈ ಸಂದರ್ಭದಲ್ಲಿ ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ರಾಧಾದೇವಿಯವರು ರಬ್ಬರ್ ತೋಟ ಕಾರ್ಮಿಕರಿಗೆ ಈಗ 12% ಬೋನಸ್ ನೀಡುತ್ತೇವೆ, ದೀಪಾವಳಿ ಹಬ್ಬದ ಸಂದರ್ಭದಲ್ಲಿ 20% ಬೋನಸ್ ನೀಡಲಾಗುವುದು ಕಾರ್ಮಿಕರ, ಅಧಿಕಾರಿಗಳ ಪರಿಶ್ರಮದಿಂದ ನಿಗಮ...
ಸುಳ್ಯದ ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ವತಿಯಿಂದ ನೂತನ ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷರಾದ ಇಂದಿರಾ ರೈ , ಕಾರ್ಯದರ್ಶಿ ಗುಣವತಿ ಕೊಲ್ಲಂತಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಟ್ರಸ್ಟ್ ನ ಕೋಶಾಧಿಕಾರಿ ಜಯಂತಿ ಅಜ್ಜಾವರ, ಸಹ ಕೋಶಾಧಿಕಾರಿ ಶಾರದಾ ಶೆಟ್ಟಿ, ಸಹ ಕಾರ್ಯದರ್ಶಿ ಜಾಹ್ನವಿ ಕಾಂಚೋಡು, ನಿರ್ದೇಶಕರುಗಳಾದ...
ಅರಣ್ಯ ಇಲಾಖೆ, ಗ್ರಾಮ ಪಂಚಾಯತ್ ಜಂಟಿ ಅಶ್ರಯದಲ್ಲಿ ವನಮಹೋತ್ಸವ ಕಾರ್ಯಕ್ರಮ ತೆಕ್ಕಿಲ್ ಮಾದರಿ ಸಮೂಹ ಸಂಸ್ಥೆಯ ಶಾಲೆಯಲ್ಲಿ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟನೆ ಮಾಡಿದರು. ವಲಯ ಅರಣ್ಯ ಅಧಿಕಾರಿ ಮಂಜುನಾಥ್ ರವರು ವನಮಹೋತ್ಸವದ ಮಹತ್ವ ಹಾಗೂ ಪರಿಸರ ಜಾಗೃತಿ ಬಗ್ಗೆ ಮಾತನಾಡಿದರು. ವೇದಿಕೆಯಲ್ಲಿ...
ವಿದ್ಯಾರ್ಥಿಗಳು ಅರಳುವ ಹೂವುಗಳು. ನಿಮ್ಮಲ್ಲಿ ಕೌಶಲ್ಯ ಇದೆ. ನಿಮ್ಮಲ್ಲಿ ಬದುಕಿನ ಭರವಸೆಯನ್ನು ಈಡೇರಿಸಿ ಕೊಳ್ಳಲು ವ್ಯಕ್ತಿತ್ವ ಬಹಳ ಮುಖ್ಯ.ನಾವು ಇನ್ನೊಬ್ಬರನ್ನು ನೋಡಿ ಅನುಸರಿಸುತ್ತೇವೆ. ಸ್ವಂತಿಕೆಯಿಂದ ಆಲೋಚಿಸಿ ಕಾರ್ಯಮಗ್ನರಾಗಬೇಕು. ಆಗ ನಮಗೆ ಸೋಲಾಗುವುದಿಲ್ಲ. ಎಂದು ಸುಳ್ಯ ಎನ್ನೆoಸಿಯ ಕನ್ನಡ ಉಪನ್ಯಾಸಕಿ,ತರಬೇತುದಾರರಾದ ಡಾ. ಅನುರಾದ ಕುರುಂಜಿ ಅವರು ಹೇಳಿದರು. ಅವರು ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ಪ್ರಥಮ...
Loading posts...
All posts loaded
No more posts