Ad Widget

ಕಡಬ : ಶಾಸಕರಿಂದ ಹಕ್ಕುಪತ್ರ ವಿತರಣೆ

ಅಕ್ರಮ ಸಕ್ರಮ ಯೋಜನೆಯಡಿಯಲ್ಲಿ ಜಮೀನು ಮಂಜೂರಾಗಿ ಹಕ್ಕುಪತ್ರ ತಯಾರಾಗಿರುವ ಫಲಾನುಭವಿಗಳಿಗೆ ಸುಳ್ಯ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ಅವರು ಕಡಬ ಮಿನಿ ವಿಧಾನಸೌಧದಲ್ಲಿ ಶಾಸಕರ ಕಚೇರಿಯಲ್ಲಿ 152 ಫಲಾನುಭವಿಗಳಿಗೆ ಹಕ್ಕುಪತ್ರವನ್ನು ವಿತರಿಸಿದರು. ಈ ಸಂದರ್ಭದಲ್ಲಿ ಕಡಬ ತಹಶೀಲ್ದಾರ್ ರಮೇಶ್ ಬಾಬು ಉಪತಹಶೀಲ್ದಾರ್ ಮನೋಹರ್, ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಕೇಶ್ ರೈ ಕೆಡೆಂಜಿ ಜನಪ್ರತಿನಿಧಿಗಳು, ಅಧಿಕಾರಿ ವರ್ಗದವರು, ಪ್ರಮುಖರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading