- Friday
- November 1st, 2024
ಸುಳ್ಯದ 110ಕೆ ವಿ ಸಬ್ ಸ್ಟೇಷನ್ ಕಾಮಗಾರಿ ವಿಳಂಬಗೊಳ್ಳುತ್ತಿರುವ ಬಗ್ಗೆ ಸುಳ್ಯದ ಕಾಂಗ್ರೇಸ್ ಮುಖಂಡರಾದ ಎಂ ವೆಂಕಪ್ಪ ಗೌಡ, ಶಶಿಧರ್ ಎಂ ಜೆ, ಭವಾನಿ ಶಂಕರ್ ಕಲ್ಮಡ್ಕ, ಚೇತನ್ ಕಜೆಗದ್ದೆಯವರು ಜೂ.29ರಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯವರ ಪುತ್ತೂರಿನ ಕಚೇರಿಯಲ್ಲಿ ಭೇಟಿ ನೀಡಿ ಮನವರಿಕೆ ಮಾಡಿದರು. ಈ ಬಗ್ಗೆ ಕೂಡಲೇ ಸ್ಪಂದಿಸಿದ ಶಾಸಕರು...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜ್ ಅಂತರ್ ಕಾಲೇಜು ಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ರನ್ನರ್ ಅಪ್ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಮಂಗಳೂರಿನ ಎಸ್ ಡಿ ಎಂ ಕಾಲೇಜ್ ಆಫ್ ಬಿಸಿನೆಸ್ ಮ್ಯಾನೇಜ್ಮೆಂಟ್ ಪೋಸ್ಟ್ ಗ್ರಾಜ್ಯುವೇಷನ್ ಸೆಂಟರ್ ಫಾರ್ ಮ್ಯಾನೇಜ್ಮೆಂಟ್ ಸ್ಟಡೀಸ್ ಅಂಡ್ ರಿಸರ್ಚ್ ವತಿಯಿಂದ ಆಯೋಜಿಸಲ್ಪಟ್ಟ ಪ್ರತಿಷ್ಠಿತ ಅಂತರ್ ಕಾಲೇಜ್ ಕಬಡ್ಡಿ ಪಂದ್ಯಾಟ “ಶ್ರೇಷ್ಠ” ದಲ್ಲಿ ಸುಳ್ಯದ ನೆಹರೂ...
ಸುಳ್ಯ ರೋಟರಿ ಕ್ಲಬ್ ನ 2023-24 ನೇ ಸಾಲಿನ ನೂತನ ಅಧ್ಯಕ್ಷರಾಗಿ ರೊ.ಆನಂದ ಖಂಡಿಗ ಆಯ್ಕೆಗೊಂಡಿದ್ದಾರೆ. ಜು.05 ರಂದು ನೂತನ ಸಮಿತಿಯ ಪದಗ್ರಹಣ ಸಮಾರಂಭ ನಡೆಯಲಿದ್ದು ಪದಗ್ರಹಣ ಅಧಿಕಾರಿಯಾಗಿ ರೊ.ನೋನಲ್ ಜಯರಾಜ್ ಭಂಡಾರಿ, ಆಧ್ಯಕ್ಷರು, ರೋಟರಿಕ್ಲಬ್ ಪುತ್ತೂರು ಇವರು ಆಗಮಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ರೊ .ಲಕ್ಷ್ಮೀ ನಾರಾಯಣ ಮಾಜಿ ಡಿಸ್ಟ್ರಿಕ್ಟ್ ಗವರ್ನರ್ ರೋಟರಿ ಜಿಲ್ಲೆ ೩೧೮೦,ಮೈಸೂರು,...
ಮಳೆಗಾಲವೆಂದರೆ ಯಾರಿಗೆ ಇಷ್ಟವಿಲ್ಲವೆಂದು ಹೇಳಲು ಸಾಧ್ಯವಿಲ್ಲದ ಮಾತು. ಪ್ರಕೃತಿಗೆ ಹೊಸ ಹುರುಪು ತನವನ್ನು ತಂಪನ್ನು ಇಳಿಸಿ ಇಂಪನ್ನು ನೀಡುವುದು. ಕಪ್ಪೆರಾಯನು ಕೂಗು ಬಾನಿಗೆ ಕಂಪಿಸುವಂತೆ ಮಳೆ ಬರಲು…ಆಹಾ..! ಆಹಾ..! ಪ್ರಕೃತಿಯು ಹಸಿರು ತನವನ್ನು ನೋಡಲು ಬಹುಚಂದ. ಈ ಮಳೆಯ ಬಗ್ಗೆ ಎಷ್ಟು ವರ್ಣಿಸಿದರು ಸಾಲದು ನಾನಂತು ಇಷ್ಟಪಡುವೆ….!ಈ ಭೂಮಿಯ ಮೇಲೆ ಎಲ್ಲವೂ ಮಳೆಯನ್ನು ಅವಲಂಬಿತವಾಗಿದೆ. ತುಂಬಾ...
ಅಕ್ರಮ ಸಕ್ರಮ ಯೋಜನೆಯಡಿಯಲ್ಲಿ ಜಮೀನು ಮಂಜೂರಾಗಿ ಹಕ್ಕುಪತ್ರ ತಯಾರಾಗಿರುವ ಫಲಾನುಭವಿಗಳಿಗೆ ಸುಳ್ಯ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ಅವರು ಕಡಬ ಮಿನಿ ವಿಧಾನಸೌಧದಲ್ಲಿ ಶಾಸಕರ ಕಚೇರಿಯಲ್ಲಿ 152 ಫಲಾನುಭವಿಗಳಿಗೆ ಹಕ್ಕುಪತ್ರವನ್ನು ವಿತರಿಸಿದರು. ಈ ಸಂದರ್ಭದಲ್ಲಿ ಕಡಬ ತಹಶೀಲ್ದಾರ್ ರಮೇಶ್ ಬಾಬು ಉಪತಹಶೀಲ್ದಾರ್ ಮನೋಹರ್, ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಕೇಶ್ ರೈ ಕೆಡೆಂಜಿ ಜನಪ್ರತಿನಿಧಿಗಳು, ಅಧಿಕಾರಿ...
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ 2022-23ನೇ ಸಾಲಿನಲ್ಲಿ ಹತ್ತನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಶೇ 100 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮ 8 ಜುಲೈ 2023 ನೇ ಶನಿವಾರದಂದು ಸುಳ್ಯದ ಕನ್ನಡ ಭವನದಲ್ಲಿ ನಡೆಯಲಿದೆ. *ಕನ್ನಡ ಸಾಹಿತ್ಯ -ಭಾಷೆಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕಳೆದ 8 ವರ್ಷಗಳಿಂದ ಸುಳ್ಯ ತಾಲೂಕು...