- Friday
- November 1st, 2024
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪಂಜ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಸಭೆಯು ದಿನಾಂಕ 02.07.2023 ಶನಿವಾರ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಮಾಧವ ಬಿ ಕೆ ಇವರ ಅಧ್ಯಕ್ಷತೆಯಲ್ಲಿ ಪಂಜ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರುಗಿತು. ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ಉಪಾಧ್ಯಕ್ಷೆ, ಪಂಜ ಸ್ಥಳೀಯ ಸಂಸ್ಥೆಯ ಎ.ಡಿ.ಸಿ ವಿಮಲ ರಂಗಯ್ಯ ಸ್ಕೌಟ್ ಗೈಡ್ ವಾರ್ಷಿಕ ಕಾರ್ಯಕ್ರಮಗಳಿಗೆ...
ಸುಳ್ಯದ ಕಲ್ಲುಗುಂಡಿ ಪೊಲೀಸ್ ಹೊರ ಠಾಣೆಯಲ್ಲಿ ಕಳೆದ 5 ವರ್ಷಗಳಿಂದ ಪೊಲೀಸ್ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿರುವ ಮಧು ಜಿ.ಡಿ. ಯವರು ಮೈಸೂರು ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2021-22 ನೇ ಸಾಲಿನ ಎಂಎ ರಾಜ್ಯಶಾಸ್ತ್ರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಮಧು ಜಿ. ಡಿ ರವರು ಮೂಲತ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದವರಾಗಿದ್ದು ಇಂದು ಮೈಸೂರಿನ ಕರಾಮುವಿಯ...
2023-24 ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಜಿಲ್ಲಾ ವಲಯ ಯೋಜನೆಯಡಿ ಜೇನುಕೃಷಿ ತರಬೇತಿ ಕಾರ್ಯಕ್ರಮಕ್ಕೆ ಹೆಸರು ನೋಂದಾಯಿಸಲು ಆಹ್ವಾನಿಸಲಾಗಿದ್ದೆ , ಆಸಕ್ತ ರೈತರು ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಜು.15ರ ರೊಳಗಾಗಿ ತೋಟಗಾರಿಕೆ ಇಲಾಖೆ ಸುಳ್ಯ ಕಛೇರಿಯಲ್ಲಿ ಹೆಸರು ನೋಂದಾಯಿಸಲು ತೋಟಗಾರಿಕೆ ಇಲಾಖೆ ಪ್ರಕಟಣೆಯಲ್ಲಿ ಕೋರಿದೆ.
ಹಾಲೆಮಜಲು ಗುಡ್ಡೆಮನೆ ನವೀನ್ ರವರ ಪತ್ನಿ ಶ್ರೀಮತಿ ನಾಗಶ್ರೀ ನವೀನ್ ಗುಡ್ಡೆಮನೆ ಇವರು ಬ್ಯಾಚುಲರ್ ಆಫ್ ಲೈಬ್ರರಿ ಮತ್ತು ಮಾಹಿತಿ ವಿಜ್ಞಾನದಲ್ಲಿ ಫಸ್ಟ್ ರ‍್ಯಾಂಕ್ ಪಡೆದಿದ್ದು, ಮೈಸೂರು ಮುಕ್ತ ವಿಶ್ವವಿದ್ಯಾನಿಲಯದ 18ನೇ ಘಟಿಕೋತ್ಸವದಲ್ಲಿ ರಾಜ್ಯಪಾಲರಿಂದ ಪ್ರಮಾಣ ಪತ್ರ ಸ್ವೀಕರಿಸಿದರು.ಇವರು ಕಲ್ಲಾಜೆ ಮಣಿಯಾನ ಮನೆ ಬಾಸ್ಕರ ಮತ್ತು ಶ್ರೀಮತಿ ಲಕ್ಷ್ಮಿ ದಂಪತಿಗಳ ಪುತ್ರಿ.(ವರದಿ : ಉಲ್ಲಾಸ್ ಕಜ್ಜೋಡಿ)
ಸುಳ್ಯ: ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಆರೋಪಿಗಳ ಶರಣಾಗತಿಗೆ ಎನ್ ಐ ಎ ನ್ಯಾಯಾಲಯ ಸೂಚಿಸಿದ ಗಡುವು ಮುಗಿದಿದ್ದು, ತನಿಖಾ ಸಂಸ್ಥೆಯ ಮುಂದಿನ ನಡೆಯ ಬಗ್ಗೆ ಬಾರಿ ಕುತೂಹಲ ಮೂಡಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳು ಜೂ.30ರೊಳಗೆ ಶರಣಾಗಬೇಕು, ಇಲ್ಲವೇ ಆರೋಪಿಗಳ ಮನೆ, ಆಸ್ತಿ ಮುಟ್ಟುಗೋಲು ಹಾಕುವುದಾಗಿ ಸೂಚನೆ...
ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗವು ಆಯೋಜಿಸಿದ್ದ ಹಾಡು ಕೋಗಿಲೆ ಅಂತರ್ ಜಿಲ್ಲಾ ಸಂಗೀತ ಸ್ಪರ್ಧೆಯು ಇತ್ತೀಚಿಗೆ ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಭಾಂಗಣದಲ್ಲಿ ನೆರವೇರಿತು . ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ಅಧ್ಯಕ್ಷರು , ಗಾಯಕರು ಮತ್ತು ಖ್ಯಾತ ಜ್ಯೋತಿಷ್ಯರಾದ ಎಚ್ .ಭೀಮರಾವ್ ವಾಷ್ಠರ್ ರವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು ....
ಕಲ್ಲುಗುಂಡಿಯ ಸವೇರಪುರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜು.1 ರಂದು ಪೋಷಕರ ಸಭೆಯು ನಡೆಯಿತು. ವೇದಿಕೆಯಲ್ಲಿ ಶಾಲಾ ಸಂಚಾಲಕರಾದ ಫಾ| ಪಾವ್ಲ್ ಕ್ರಾಸ್ತ ರವರು, ಮುಖ್ಯೋಪಾಧ್ಯಾಯನಿ ಸಿಸ್ಟರ್ ಅನಿತಾ ಫೆರ್ನಾಂಡಿಸ್ ರವರು, ಶಿಕ್ಷಕ-ರಕ್ಷಕ ಕಾರ್ಯಕಾರಿ ಸಮಿತಿಯ ಮಾಜಿ ಅಧ್ಯಕ್ಷ ಹರೀಶ್ ರವರು, ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಸಂಪಾಜೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಲೋಕ್ಯ ನಾಯ್ಕ ರವರು,...