Ad Widget

ಸುಳ್ಯದ ಪೊಲೀಸ್ ಕಾನ್ಸ್‌ಟೇಬಲ್ ಗೆ ಎಂಎ ರಾಜ್ಯಶಾಸ್ತ್ರ ವಿಭಾಗದಲ್ಲಿ ಮೊದಲ ಸ್ಥಾನ

ಸುಳ್ಯದ ಕಲ್ಲುಗುಂಡಿ ಪೊಲೀಸ್ ಹೊರ ಠಾಣೆಯಲ್ಲಿ ಕಳೆದ 5 ವರ್ಷಗಳಿಂದ ಪೊಲೀಸ್ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿರುವ ಮಧು ಜಿ.ಡಿ. ಯವರು ಮೈಸೂರು ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2021-22 ನೇ ಸಾಲಿನ ಎಂಎ ರಾಜ್ಯಶಾಸ್ತ್ರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

. . . . . . . . .

ಮಧು ಜಿ. ಡಿ ರವರು ಮೂಲತ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದವರಾಗಿದ್ದು ಇಂದು ಮೈಸೂರಿನ ಕರಾಮುವಿಯ ಘಟಿಕೋತ್ಸವ ಭವನದಲ್ಲಿ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರು ಮಧು ಅವರಿಗೆ ಪದಕ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading