- Friday
- November 1st, 2024
ಸುಳ್ಯ ಸಾರ್ವಜನಿಕ ಗ್ರಂಥಾಲಯ ಇಲಾಖೆ,ಜಿಲ್ಲಾ ಕೇ೦ದ್ರ ಗ್ರಂಥಾಲಯ ಮಂಗಳೂರು,ಸುಳ್ಯ ಶಾಖಾ ವತಿಯಿಂದ ಓದುವ ದಿನ/ಡಿಜಿಟಲ್ ಓದುವ ದಿನ/ಓದುವ ತಿಂಗಳು ಇದರ ಅಂಗವಾಗಿ ನಡೆದ ಚಿತ್ರಕಲಾ ಸ್ಪರ್ದೆಯಲ್ಲಿ ಭಾಗವಹಿಸಿದ ಅಜ್ಜಾವರ ಗ್ರ೦ಥಾಲಯ ಮತ್ತು ಮಾಹಿತಿ ಕೇ೦ದ್ರದ "ಓದುವ ಬೆಳಕು" ಮಕ್ಕಳು 6ಜನ ಭಾಗವಹಿಸಿದ್ದು,4 ಜನ ಬಹುಮಾನವನ್ನು ಪಡೆದಿರುತ್ತಾರೆ.ಪ್ರೌಢ ಶಾಲಾ ವಿಭಾಗದಲ್ಲಿ ಭುವನ್.ಎ.10ನೇ ತರಗತಿ ಸ.ಪ್ರೌ.ಶಾಲೆ ಅಜ್ಜಾವರ ಇವರು...
ಸುಳ್ಯ ತಾಲೂಕಿನಲ್ಲಿ ಎಡಬಿಡದೇ ಮಳೆ ಸುರಿಯುತ್ತಿದ್ದ ಪುತ್ತೂರು ಸಹಾಯಕ ಆಯುಕ್ತರಾದ ಗಿರೀಶ್ ನಂದನ್ ನೇತ್ರತ್ವದಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಇಂದು ಜರುಗಿತು. ಈ ಸಭೆಯಲ್ಲಿ ಪ್ರತಿ ಗ್ರಾಮದ ಪ್ರಾಕೃತಿಕ ವಿಕೋಪ ನೋಡೆಲ್ ಅಧಿಕಾರಿಗಳು ಸೇರಿದಂತೆ ತಾಲೂಕಿನ ನಾನಾ ವಿಭಾಗಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಸಭೆಯಲ್ಲಿ ಉಪಸ್ಥಿತರಿದ್ದ ಅಧಿಕಾರಿಗಳಿಗೆ ಜನತೆಗೆ ಸಮಸ್ಯೆಗಳು ಎದುರಾದಗ ತುರ್ತು ಸಂದರ್ಭದಲ್ಲಿ ಯಾವುದೇ ಅಧಿಕಾರಿಗಳು...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.7 ರಂದು ಕೂಡ ರಜೆ ವಿಸ್ತರಿಸಿ ಘೋಷಣೆ ಮಾಡಲಾಗಿದೆ. ನೀರು ಇರುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ...
ಬೆಳ್ಳಾರೆಯ ಅರುಣ್ ಕುಮಾರ್ ಪುತ್ತಿಲ ಅಭಿಮಾನಿ ಬಳಗದ ವತಿಯಿಂದ ಭಾರತ ಮಾತಾ ಪೂಜನಾ ಕಾರ್ಯಕ್ರಮ ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಜು.2ರಂದು ನಡೆಯಿತು. ಅಯೋಧ್ಯೆ ಕರಸೇವೆಯಲ್ಲಿ ಬಲಿದಾನಗೈದ ಕೊಠಾರಿ ಸಹೋದರ ಶೇಷಪ್ಪ ಆಚಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಣ್ಣಾ ವಿನಯಚಂದ್ರ ದೀಪ ಬೆಳಗುವ ಮೂಲಕ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಭೆಯ ಕೇಂದ್ರ...
ಸುಳ್ಯ ನಗರ ಪಂಚಾಯತ್ ಕೆ ಎಸ್ ಉಮ್ಮರ ಪ್ರತಿನಿಧಿಸುವ ಕ್ಷೇತ್ರವಾದ ಬೋರುಗುಡ್ಡೆಯಲ್ಲಿ ಕಳೆದ ಎರಡು ತಿಂಗಳುಗಳ ಹಿಂದೆ ಇಪ್ಪತ್ತು ಲಕ್ಷ ರೂಪಾಯಿಗಳ ಅನುದಾನದಲ್ಲಿ ರಸ್ತೆ ನಿರ್ಮಾಣ ಮಾಡಿದ್ದು ಇದು ಭಾರಿ ಕಲಪೆಯಾಗಿದ್ದು ಈ ಹಿಂದೆಯೇ ಸದಸ್ಯರುಗಳು ದೂರು ನೀಡಿದ್ದು ಇದೀಗ ನಾಗರಿಕರು ಬಾಳೆಗಿಡ ನೆಟ್ಟು ಅಧಿಕಾರಿಗಳ ವಿರುದ್ದ ಆಕ್ರೋಶಿತರಾಗಿದ್ದು ರಸ್ತೆಯಲ್ಲಿ ಇದೀಗ ಬಾಳೆ ಗಿಡ ನೆಡಲಾಗಿದೆ...
ಕರಾವಳಿ ಜಿಲ್ಲೆಯಾಧ್ಯಂತ ಭಾರಿ ಮಳೆಯಾಗುತ್ತಿದ್ದುಭಾರೀ ಮಳೆಗೆ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಬೊಳುಗಲ್ಲು ಎಂಬಲ್ಲಿ ಸರಕಾರದ ಸಹಾಯಧನದಲ್ಲಿ ನಿರ್ಮಿಸಿದ ಹೊಸ ಮನೆ ಮೇಲೆ ಮರವೊಂದು ಉರುಳಿಬಿದ್ದು ಮನೆ ಸಂಪೂರ್ಣ ಜಖಂಗೊಂಡಿದೆ. ಬೊಳುಗಲ್ಲು ಬಾಲಚಂದ್ರ ಎಂಬವರ ಮನೆ ಮೇಲೆ ಮರ ಬಿದ್ದು ಈ ಅವಘಡ ಸಂಭವಿಸಿದೆ. ಕಳೆದೆರಡು ದಿನದಿಂದ ಮಂಡೆಕೋಲು ಭಾಗದಲ್ಲಿ ಎಡೆ ಬಿಡದೆ ಮಳೆ ಸುರಿಯುತ್ತಿದ್ದು...
ಕರಾವಳಿಯಲ್ಲಿ ಭಾರಿ ಮಳೆಯಾಗುತ್ತಿದ್ದು ರಾಜ್ಯ ಸರಕಾರದ ಆಧೇಶದನ್ವಯ 2023-2024 ನೇ ಸಾಲಿನ ಮುಂಗಾರು ಮಳೆಯಿಂದಾಗಿ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪದ ಕುರಿತಾಗಿ ಅಜ್ಜಾವರ ಗ್ರಾಮ ಮಟ್ಟದ ಮುಂಜಾಗೃತ ಸಮಿತಿ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸತ್ಯವತಿ ಬಸವನಪಾದೆ ಇವರ ಅಧ್ಯಕ್ಷತೆಯಲ್ಲಿ ನೋಡೆಲ್ ಅಧಿಕಾರಿಗಳಾದ ಮಣಿಕಂಠ ಕಿರಿಯ ಅಭಿಯಂತರರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆ ರವರ ಉಪಸ್ಥಿತಿಯಲ್ಲಿ ಗ್ರಾಮ...
ಸುಳ್ಯ ಪುತ್ತೂರು ರಸ್ತೆ ಬದಿ ನಿಲ್ಲಿಸಿದ್ದ ಸ್ಕೂಟಿಯೊಂದಕ್ಕೆ ಪಿಕಪ್ ವಾಹನವೊಂದು ಗುದ್ದಿ, ಸ್ಕೂಟಿ ಚರಂಡಿಗೆ ಉರುಳಿಬಿದ್ದ ಹಾಗೂ ನಿಲ್ಲಿಸದೇ ಪರಾರಿಯಾದ ಪಿಕಪನ್ನು ಮತ್ತೆ ಪೋಲೀಸರು ವಶಕ್ಕೆ ಪಡೆದ ಘಟನೆ ಜು.3 ರಂದು ಸಂಜೆ ಸುಳ್ಯದ ವಿದ್ಯಾನಗರದಲ್ಲಿ ಘಟಿಸಿದೆ.ಅಜ್ಜಾವರ ಗ್ರಾಮದ ಮಾರ್ಗ ಶಿವರಾಮ ಎಂಬವರು ಜು.3 ರಂದು ಸಂಜೆ 5 ಗಂಟೆ ಸುಮಾರಿಗೆ ಸುಳ್ಯದ ಹಳೆಗೇಟು ಬಳಿಯ...
ಸುಳ್ಯ: ಕುಂ ಕುಂ ಫ್ಯಾಷನ್ ನಲ್ಲಿ ಮಾನ್ಸೂನ್ ಭರ್ಜರಿ ಸೇಲ್ ನಡೆಯುತ್ತಿದ್ದು ಬ್ರಾಂಡೆಡ್ ರೈನ್ ಕೋಟ್ ಗಳು 30% ರಿಯಾಯಿತಿ ದರದಲ್ಲಿ ದೊರೆಯುತ್ತಿದೆ. ವಿವಿಧ ವಿನ್ಯಾಸದ ಶರ್ಟ್, ಟಿ ಶರ್ಟ್, ಪ್ಯಾಂಟ್, ಫಾರ್ಮಲ್ಸ್, ಕುರ್ತಾ , ಚೂಡಿದಾರ್, ಸೀರೆಗಳು ಕೂಡ ಹೋಲ್ ಸೆಲ್ ದರದಲ್ಲಿ ದೊರೆಯುತ್ತವೆ ಎಂದು ಮಾಲಕರು ತಿಳಿಸಿದ್ದಾರೆ.
ಸುಳ್ಯ ತಾಲೂಕಿನ ಅತೀ ಹಳೆಯದಾದ ಪರ್ಮಿಟ್ ಹೊಂದಿದ್ದ ಸುಳ್ಯ ಮಂಡೆಕೋಲು ಮಾರ್ಗದಲ್ಲಿ ಚಲಿಸುತ್ತಿದ್ದ ಬಸ್ಸುಗಳು ಧಿಡೀರ್ ಆಗಿ ಸೋಮವಾರ ಮುಂಜಾನೆ ಇನ್ಸ್ ಪೆಕ್ಟರ್ ಇಸ್ಮಾನ್ ನೇತೃತ್ವದಲ್ಲಿ ಸೀಝ್ ಮಾಡಲಾಗಿದೆ ಎಂದು ಪುತ್ತೂರು ಆರ್ ಟಿ ಓ ಅಧಿಕಾರಿಗಳಿಂದ ಅಧಿಕೃತವಾಗಿ ಮಾಹಿತಿ ಲಭ್ಯವಾಗಿದೆ. ಈ ಹಿಂದಿನಿಂದಲೂ ಅಜ್ಜಾವರ ಮಂಡೆಕೋಲು ಅಡೂರು ಗೆ ತೆರಳುತ್ತಿದ್ದ ಕೆಎ-20-ಸಿ-1809 ಖಾಸಗಿ ಬಸ್ಸ್...
Loading posts...
All posts loaded
No more posts