Ad Widget

ಪ್ರಾಕೃತಿಕ ವಿಕೋಪ ಗ್ರಾಮ ಮಟ್ಟದಲ್ಲಿ ಅಧಿಕಾರಿಗಳ ಸಭೆ

ಕರಾವಳಿಯಲ್ಲಿ ಭಾರಿ ಮಳೆಯಾಗುತ್ತಿದ್ದು ರಾಜ್ಯ ಸರಕಾರದ ಆಧೇಶದನ್ವಯ 2023-2024 ನೇ ಸಾಲಿನ ಮುಂಗಾರು ಮಳೆಯಿಂದಾಗಿ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪದ ಕುರಿತಾಗಿ ಅಜ್ಜಾವರ ಗ್ರಾಮ ಮಟ್ಟದ ಮುಂಜಾಗೃತ ಸಮಿತಿ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸತ್ಯವತಿ ಬಸವನಪಾದೆ ಇವರ ಅಧ್ಯಕ್ಷತೆಯಲ್ಲಿ ನೋಡೆಲ್‌ ಅಧಿಕಾರಿಗಳಾದ ಮಣಿಕಂಠ ಕಿರಿಯ ಅಭಿಯಂತರರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆ ರವರ ಉಪಸ್ಥಿತಿಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರುಗಿತು ಈ ಸಭೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಜಯಮಾಲ ಎ.ಕೆ ,ಯಶೋಧರ ಫಾರೆಸ್ಟರ್ , ಲೀಲಾ ಮನಮೋಹನ್ , ಶ್ರೀಮಂಜುನಾಥ್ ಗ್ರಾಮ ಆಡಳಿತಾಧಿಕಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಆಶಾಕಾರ್ಯಕರ್ತೆಯರು , ಅಂಗನವಾಡಿ ಕಾರ್ಯಕರ್ತರು, ಆರೋಗ್ಯ ಇಲಾಖೆ ಕಾರ್ಯಕರ್ತರು , ಗ್ರಾಮ ಪಂಚಾಯತ್ ಸದಸ್ಯರು ಸೇರಿದಂತೆ ನಾಗರಿಕರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading