ಸತತವಾಗಿ ಸುರಿಯುತ್ತಿರುವ ಮಳೆ ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ.

ಜಿಲ್ಲೆಯಾದ್ಯಂತ ವರುಣನ ಆರ್ಭಟ ಮುಂದುವರಿದಿದ್ದು, ಮುಂಜಾಗೃತ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ನಾಳೆಯೂ (ಜು.7 ) ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

. . . . . . . . .

ಜಿಲ್ಲಾ ನೈಸರ್ಗಿಕ ವಿಕೋಪ ಮುನ್ಸೂಚನೆಯಂತೆ ಆರೆಂಜ್‌ ಅಲರ್ಟ್‌ ಘೋಷಣೆಯಾಗಿದ್ದು, ಪ್ರವಾಸಿಗರು, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ. ಕರಾವಳಿಯಾದ್ಯಂತ ಭಾರಿ ಮಳೆಯ ಹಿನ್ನೆಲೆಯಲ್ಲಿ ಸತತ ಮೂರು ದಿನಗಳಿಂದ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading