- Thursday
- April 3rd, 2025

ಸುಳ್ಯ ನಗರ ಹಾಗೂ ತಾಲೂಕಿನ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೋರಾಗಿ ಮಳೆ ಸುರಿಯುತ್ತಿರುವುದರಿಂದ ಈಗಾಗಲೇ ಕೆಲವು ಕಡೆ ಅನಾಹುತಗಳು ಸಂಭವಿಸಿರುತ್ತದೆ. ಆದ್ದರಿಂದ ಅಂತಹ ತುರ್ತು ಸಂದರ್ಭದಲ್ಲಿ ಅಗ್ನಿಶಾಮಕ ಹಾಗೂ ಗೃಹರಕ್ಷಕ ದಳದ ನೆರವನ್ನು ಪಡೆಯಲು ಈ ಕೆಳಗಿನ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಲು ತಿಳಿಸಲಾಗಿದೆ.ಕಲ್ಲಪ್ಪ( ಅಗ್ನಿಶಾಮಕ)- 8073094770 ಗಿರಿಧರ(ಗೃಹರಕ್ಷಕ ದಳ) - 9845293876

ಸುಳ್ಯ:ಕಳೆದೆರಡು ದಿನಗಳಿಂದ ತಾಲೂಕಿನಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತಗೊಂಡಿದೆ.ಭಾರೀ ಮಳೆಯ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲಾಡಳಿತ ಶಾಲಾ ಕಾಲೇಜುಗಳಿಗೆ ಎರಡನೇ ದಿನವೂ ರಜೆ ಘೋಷಣೆ ಮಾಡಲಾಗಿದ್ದು ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡ ಪಯಸ್ವಿನಿ ನದಿಯ ಹರಿವು ಹೆಚ್ಚಳವಾಗಿದ್ದು ಕಳೆದ ಕೆಲವು ವರ್ಷಗಳಿಂದ ಪ್ರಕೃತಿ ದುರಂತ ಸಂಭವಿಸುತ್ತಿರುವ ಸ್ಥಳಗಳಲ್ಲಿನ ಜನ ಆತಂಕಿತಕ್ಕಿಡಾಗಿದ್ದು, ಇತ್ತ...