- Thursday
- May 7th, 2026
ಹೇಮಂತ್ ಕಾಮತ್ ರೋಟರಿ ಕ್ಲಬ್ ಸುಳ್ಯ ಸಿಟಿ ಇದರ 2023-24ನೇ ಸಾಲಿನ ಎಂಟನೇ ವರ್ಷದ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು 13ರಂದು ರೋಟರಿ ಕಮ್ಯುನಿಟಿ ಹಾಲ್ ಕಾರ್ ಸ್ಟ್ರೀಟ್ ಸುಳ್ಯ ಇಲ್ಲಿ ಜರುಗಲಿದೆ. ನೂತನ ಅಧ್ಯಕ್ಷರಾಗಿ ರೊ| ಗಿರೀಶ್ ನಾರ್ಕೋಡು, ಕಾರ್ಯದರ್ಶಿಯಾಗಿ ರೊ| ಚೇತನ್ ಪಿ.ಯನ್, ಖಜಾಂಜಿಯಾಗಿ ಹೇಮಂತ್ ಕಾಮತ್ ಅಧಿಕಾರ ಸ್ವೀಕಾರ ಮಾಡಿಕೊಳ್ಳಲಿದ್ದಾರೆ. ರೊ| ಆನಂದ...
ಅಂತರರಾಷ್ಟ್ರೀಯ ರೋಟರಿ ಸಂಸ್ಥೆಯಾದ ರೋಟರಿ ಕ್ಲಬ್ ಸುಳ್ಯ ಸಿಟಿ 2016ರಲ್ಲಿ ಆರಂಭಗೊಂಡು ಕಳೆದ ಏಳು ವರ್ಷಗಳಿಂದ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಕೈಗೊಂಡು ರೋಟರಿ ಜಿಲ್ಲೆ 3181 ನಲ್ಲಿ ವಿಶೇಷವಾಗಿ ಗುರುತಿಸಿಕೊಂಡಿರುವ ಯುವಕರಿಂದಲೇ ಕೂಡಿದ ಸಂಸ್ಥೆ ಯಾಗಿದ್ದು2023-24ನೇ ಸಾಲಿನ ಕ್ಲಬ್‌ನ ಎಂಟನೇ ವರ್ಷದ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು 13ರಂದು ರೋಟರಿ ಕಮ್ಯುನಿಟಿ ಹಾಲ್ ಕಾರ್ ಸ್ಟ್ರೀಟ್ ಸುಳ್ಯ...
ವಿಶ್ವ ಹಿಂದೂ ಪರಿಷತ್ತಿನ ಕ್ಷೇತ್ರಿಯ ಸಂಘಟನಾ ಕಾರ್ಯದರ್ಶಿ, ಹಿರಿಯ ಪ್ರಚಾರಕರಾದ ಶ್ರೀ ಕೇಶವ ಹೆಗಡೆಯವರಿಗೆ ಇಂದು ವಿಶ್ವ ಹಿಂದೂ ಪರಿಷದ್ ಸುಳ್ಯ ಪ್ರಖಂಡ ವತಿಯಿಂದ ಸಂಜೆ 4.30 ಕ್ಕೆ ಸಿ.ಎ ಬ್ಯಾಂಕ್ ಸಭಾಂಗಣದಲ್ಲಿ ಶ್ರದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿತ್ತು.ಅವರಿಗೆ ವಿಶ್ವ ಹಿಂದೂ ಪರಿಷದ್ ಸುಳ್ಯ ಪ್ರಖಂಡದ ಅಧ್ಯಕ್ಷ ಸೋಮಶೇಖರ ಪೈಕ, ಭಜರಂಗದಳ ಸಂಚಾಲಕ ಹರಿಪ್ರಸಾದ್ ಎಲಿಮಲೆ, ನುಡಿನಮನ...
ಸೆಲ್ಕೋ ಸಂಸ್ಥೆಯು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆಧುನಿಕ ಕಲಿಕೆ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ "ಇ-ಶಾಲಾ"ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ. ಕೇವಲ ಖಾಸಗಿ ಶಾಲೆಗಳ ಮಕ್ಕಳಿಗಷ್ಟೇ ಸೀಮಿತವಾಗಿದ್ದ ಸ್ಮಾರ್ಟ್ ಕ್ಲಾಸ್ ಸೌಲಭ್ಯ ಇನ್ನು ಮುಂದೆ ಸರ್ಕಾರಿ ಶಾಲೆಯ ಬಡ ವಿದ್ಯಾರ್ಥಿಗಳಿಗೂ ಲಭ್ಯವಾಗಲಿದೆ. ಹೌದು,ಮೆಂಡಾ ಫೌಂಡೇಶನ್ ಸಹಯೋಗದಲ್ಲಿ ಸೆಲ್ಕೋ ಸಂಸ್ಥೆಯು ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದ ಹಿಂದುಳಿದ...
ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಕ್ರೈಂ ಎಸ್.ಐ.ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಕುಮಾರ್ ರವರಿಗೆ ಮುರುಡೇಶ್ವರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದು, ವಿಧಾನಸಭಾ ಚುನಾವಣೆ ಸಂದರ್ಭ ಮಾರ್ಚ್ ನಲ್ಲಿ ಇವರು ಬೆಳ್ಳಾರೆ ಠಾಣೆಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದರು.
ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ನೀರಲ್ಲಿ ಕೊಚ್ಚಿ ಹೋಗಿರುವ ವ್ಯಕ್ತಿ ನಾರಾಯಣ ಬಿನ್ ಪಾಲಂ ಎಂದು ಗುರುತಿಸಲಾಗಿದ್ದು ಇದೀಗ ಎಸ್ ಡಿ ಆರ್ ಎಫ್ ಹಾಗೂ ಅಗ್ನಿ ಶಾಮಕದಳ , ಸೇರಿದಂತೆ ಅಧಿಕಾರಿಗಳ ನೇತ್ರತ್ವದಲ್ಲಿ ಹುಡುಕಾಟ ಆರಂಬಿಸಲಾಗಿದ್ದು ನೀರಿನ ಹರಿವಿನಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆ ಕಂಡು ಬರುತ್ತಿದೆ ಎಂದು ತಿಳಿದು ಬಂದಿದೆ. ಈಗಾಗಲೇ...
