Ad Widget

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ
2022-23ನೇ ಸಾಲಿನ ಸಂಘದ 6 ನೇ ವಾರ್ಷಿಕ ಮಹಾಸಭೆ
42.61 ಲಕ್ಷ ಲಾಭ, 10 ಶೇಕಡ ಡಿವಿಡೆಂಟ್ ಘೋಷಣೆ.

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2022-23 ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಶ್ರೀ ನಾಗೇಶ್ ಕುಂದಲ್ಪಾಡಿಯವರ ಅಧ್ಯಕ್ಷತೆಯಲ್ಲಿ ಶ್ರೀ ಅನ್ನಪೂರ್ಣೇಶ್ವರಿ ಕಲಾಮಂದಿರ ಪೆರಾಜೆಯಲ್ಲಿ 9 ಜುಲೈ 2023 ರ ಆದಿತ್ಯವಾರದಂದು ಜರುಗಿತು.

. . . . . . . . .

ಕಾರ್ಯಕ್ರಮದ ಪ್ರಾರಂಭದಲ್ಲಿ ಮಾ|ಯತೀಶ್ ಪ್ರಾರ್ಥನೆಗೈದರು. ಮುಖ್ಯ ಕಾರ್ಯನಿರ್ವಣಾಧಿಕಾರಿ ಲೋಕೇಶ್ ಹೆಚ್ ಕೆ ಸರ್ವರನ್ನು ಸ್ವಾಗತಿಸಿ, ಮಹಾಸಭೆಯ ನೋಟಿಸನ್ನು ಹಾಗೂ ಕಾರ್ಯಸೂಚಿಯನ್ನು ಓದಿ ದಾಖಲಿಸಿದರು. ವೇದಿಕೆಯಲ್ಲಿ ಉಪಾಧ್ಯಕ್ಷರಾದ ಶ್ರೀ ಅಶೋಕ ಪಿ ಎಂ ನಿರ್ದೇಶಕರುಗಳಾದ ಮೋನಪ್ಪ ಏನ್ ಬಿ, ಪ್ರಸನ್ನ ನೆಕ್ಕಿಲ, ದೀನರಾಜ ದೊಡ್ಡಡ್ಕ, ಧನಂಜಯ ಕೋಡಿ, ಜಯರಾಮ ಪಿ ಟಿ, ಶೇಷಪ್ಪ ನಾಯ್ಕ ನಿಡ್ಯಮಲೆ, ರೇಣುಕಾ ಕುಂದಲ್ಪಾಡಿ, ಉದಯಕುಮಾರ ಪಿ ಎ, ದಾಸಪ್ಪ ಮಡಿವಾಳ, ಕಿರಣ ಬಂಗಾರಕೋಡಿ, ಹೊನ್ನಪ್ಪ ಅಮಚೂರು, ಸೀತಾರಾಮ ಕದಿಕಡ್ಕ, ಪುಷ್ಪಾವತಿ ವ್ಯಾಪಾರೆ, ಪ್ರದೀಪ ಕೆ ಎಂ ರವರು ಉಪಸ್ಥಿತರಿದ್ದರು. ಮಹಾಸಭೆಯು ಕಾರ್ಯಸಚಿಯಂತೆ ನೆರವೇರಿತು. ನಿರ್ದೇಶಕರಾದ ಪ್ರಸನ್ನ ನೆಕ್ಕಿಲ ರವರು ಸರ್ವರನ್ನು ವಂದಿಸಿದರು. ರಾಷ್ಟ್ರಗೀತೆಯೊಂದಿಗೆ ಸಭೆಯನ್ನು ಮುಕ್ತಾಯಗೊಳಿಸಲಾಯಿತು

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading