Ad Widget

ಕುಂದುಕೊರತೆಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ದೂರು ಸಲ್ಲಿಸಲು ಟ್ವೀಟರ್ ಖಾತೆ ಆರಂಭ

ಸಾರ್ವಜನಿಕ ಕುಂದು ಕೊರತೆಗಳನ್ನು ನೇರವಾಗಿ ಮುಖ್ಯಮಂತ್ರಿಗಳ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಗಮನಕ್ಕೆ ತರಲು ಮಾಧ್ಯಮ ಮತ್ತು ಸಾರ್ವಜನಿಕರಿಗೆ ನೆರವಾಗುವ ಉದ್ದೇಶದಿಂದ ಹೊಸ ಟ್ವಿಟರ್ ಖಾತೆಯನ್ನು ತೆರೆಯಲಾಗಿದೆ.

. . . . . . . . .

https://twitter.com/osd_cmkarnataka ಹೆಸರಿನ ಟ್ವಿಟರ್ ಖಾತೆಗೆ ಸಾರ್ವಜನಿಕರು ಮತ್ತು ಮಾಧ್ಯಮದವರು ತಮ್ಮ ಸಾರ್ವಜನಿಕ ಕುಂದು ಕೊರತೆಗಳ ಕುರಿತಾದ ಸಮಸ್ಯೆಗಳನ್ನು ಟ್ಯಾಗ್ ಮಾಡಬಹುದು.

. . . . . . .

ಎಲ್ಲವನ್ನೂ ಕಚೇರಿಯ ಸಿಬ್ಬಂದಿ ಮತ್ತು ಅಧಿಕಾರಿಗಳು ಗಮನಿಸಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಇಲಾಖೆಗಳ ಸಿಬ್ಬಂದಿಯ ಗಮನಕ್ಕೆ ತರುವ ಮೂಲಕ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ಪ್ರಯತ್ನ ಮಾಡಲಾಗುತ್ತಿದೆ.

https://twitter.com/osd_cmkarnataka?s=08

ಸಾರ್ವಜನಿಕ ಕುಂದುಕೊರತೆಗಳನ್ನು ಮಾತ್ರ ಮುಖ್ಯಮಂತ್ರಿಗಳ ಕಚೇರಿಯ ಈ ಖಾತೆಗೆ ಟ್ಯಾಗ್ ಮಾಡಬಹುದಾಗಿದ್ದು ವೈಯುಕ್ತಿಕ ಸಮಸ್ಯೆಗಳನ್ನು ಈ ಖಾತೆಗೆ ಟ್ಯಾಗ್ ಮಾಡದೆ ಅವುಗಳನ್ನು ನೇರವಾಗಿ ಸಂಬಂಧಪಟ್ಟವರ ಗಮನಕ್ಕೆ ತರಬಹುದಾಗಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading