- Friday
- November 1st, 2024
ಸುಳ್ಯ ತಾಲೂಕಿನ ನಾನಾ ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಲು ಇಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಧಿಕಾರಿಗಳಾದ ಡಾ. ಆನಂದ್ ಕೆ ಇವರು ಸುಳ್ಯದಲ್ಲಿ ಮಿಂಚಿನ ಸಂಚಾರ ನಡೆಸಿದರು. ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಘನತ್ಯಾಜ್ಯ ಘಟಕ , ಅಮೃತ ಉದ್ಯಾನ ವನ ಹಾಗೂ ಕೇಂದ್ರ ಸರಕಾರದ ಹರ್ ಘರ್ ಗಂಗಾ ಕಾರ್ಯಕ್ರಮದ ಕಾಮಗಾರಿಗಳು ಸೇರಿದಂತೆ ಇತರ...
ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಸುಳ್ಯ ತಾಲೂಕು ಕಚೇರಿಗೆ ಇಂದು ಭೇಟಿ ನೀಡಿ ಅಧಿಕಾರಿಗಳ ಜೊತೆ ಪ್ರಾಕೃತಿಕ ವಿಕೋಪಗಳ ಕುರಿತು ಸಭೆ ನಡೆಸಿದರು. ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಪ್ರಥಮ ಬಾರಿಗೆ ಸುಳ್ಯ ತಾಲೂಕಿಗೆ ಆಗಮಿಸಿದ್ದು, ತಾಲೂಕು ಕಚೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ. ಇವರ ಜತೆಗೆ ಪ್ರೊಬೇಷನರಿ ಡಿಸಿ ಮುಕುಲ್ ಜೈನ್ ,...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಅನರ್ಹತೆಯನ್ನು ಖಂಡಿಸಿ ಕಾಂಗ್ರೆಸ್ ದೇಶಾಧ್ಯಾಂತ ಮೌನ ಪ್ರತಿಭಟನೆ ಹಮ್ಮಿಕೊಂಡಿದ್ದು ಇದರ ಭಾಗವಾಗಿ ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸುಳ್ಯ ಮಿನಿ ವಿಧಾನಸಭಾ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುತ್ತಿ ದೆ. ಜು.12ರಂದು ಪೂ.10 ಗಂಟೆಯಿಂದ ಆರಂಭಗೊಡಿದ್ದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ...
ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ, ಕರ್ನಾಟಕ ಅರಣ್ಯ ಇಲಾಖೆ, ಸುಬ್ರಹ್ಮಣ್ಯ ಉಪವಿಭಾಗ, ಸುಬ್ರಹ್ಮಣ್ಯ ವಲಯ ಹಾಗೂ ಶಾಲಾಭಿವೃದ್ಧಿ ಸಮಿತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಲ್ಲತ್ತಡ್ಕ ಇವುಗಳ ಜಂಟಿ ಆಶ್ರಯದಲ್ಲಿ ಜು.11 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಲ್ಲತ್ತಡ್ಕದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥನೆ ನೆರವೇರಿಸಿದರು. ಲಯನ್ಸ್ ಕ್ಲಬ್...
ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ, ಕರ್ನಾಟಕ ಅರಣ್ಯ ಇಲಾಖೆ, ಸುಬ್ರಹ್ಮಣ್ಯ ಉಪವಿಭಾಗ, ಸುಬ್ರಹ್ಮಣ್ಯ ವಲಯ ಹಾಗೂ ಶಾಲಾಭಿವೃದ್ಧಿ ಸಮಿತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಲ್ಲತ್ತಡ್ಕ ಇವುಗಳ ಜಂಟಿ ಆಶ್ರಯದಲ್ಲಿ ಜು.11 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಲ್ಲತ್ತಡ್ಕದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥನೆ ನೆರವೇರಿಸಿದರು. ಲಯನ್ಸ್ ಕ್ಲಬ್...
ಸುಳ್ಯ ಹೋಬಳಿಯ ಕಂದಾಯ ನಿರೀಕ್ಷಕರಾಗಿ(ಆರ್‌ಐ) ಅವಿನ್ ರಂಗತ್ತಮಲೆ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಮಾಡಿದೆ. ಸುಳ್ಯ ಆರ್‌ಐ ಆಗಿದ್ದ ಕೊರಗಪ್ಪ ಹೆಗ್ಡೆ ಅವರನ್ನು ಬೆಳ್ತಂಗಡಿಗೆ ವರ್ಗಾವಣೆ ಮಾಡಲಾಗಿದೆ.ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಚುನಾವಣಾ ಶಾಖೆಯಲ್ಲಿ ಕರ್ತವ್ಯದಲ್ಲಿದ್ದ ಅವಿನ್ ಅವರನ್ನು ಸುಳ್ಯ ಹೋಬಳಿಯ ಕಂದಾಯ ನಿರೀಕ್ಷಕರಾಗಿ ವರ್ಗಾವಣೆ ಮಾಡಲಾಗಿದೆ.ಅವಿನ್ ರಂಗತ್ತಮಲೆ ಅವರು ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ದ್ವಿತೀಯ...
ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದಲ್ಲಿ ಎರಡು ಅಂಗಡಿಗಳ ಬೀಗ ಮುರಿದ ಕಳ್ಳರು ಅಂಗಡಿಯ ಡ್ರಾಯರ್ ನಲ್ಲಿ ಇರಿಸಿದ್ದ ನಗದಿನೊಂದಿಗೆ ಪರಾರಿಯಾದ ಘಟನೆ ನಿನ್ನೆ ರಾತ್ರಿ ನಡೆದಿದ್ದು ,ಕಳ್ಳತನವಾದ ಪ್ರಕರಣ ಬೆಳಕಿಗೆ ಬಂದಿದೆ.ಆಲೆಟ್ಟಿ ಗ್ರಾಮದ ನಾಗಪಟ್ಟಣ ಬಸ್ ನಿಲ್ದಾಣದ ಜೊತೆಗೆ ಇರುವ ಪಂಚಾಯತ್ ಕಟ್ಟಡದಲ್ಲಿ ಅಂಗಡಿ ನಡೆಸುತ್ತಿದ್ದ ಪುಷ್ಪರಾಜ್ ಎಂಬವರ ಅಂಗಡಿ ಮತ್ತು ಮಿತ್ತಡ್ಕದ ರೋಟರಿ ಶಾಲಾ...