
ಗುತ್ತಿಗಾರು ಆಟೋ ರಿಕ್ಷಾ ನಿಲ್ದಾಣದ ಬಿ.ಯಂ.ಎಸ್. ಘಟಕದ ಚಾಲಕ ಸದಸ್ಯರಿಂದ ನಿಲ್ದಾಣದಲ್ಲಿ ಸ್ವಚ್ಛತೆಯನ್ನು ಮಾಡಲಾಯಿತು. ಈ ಸ್ವಚ್ಛತಾ ಶ್ರಮ ಸೇವೆಯಲ್ಲಿ ಬಿ.ಯಂ.ಎಸ್. ಸದಸ್ಯರಾದ ವಿಶ್ವನಾಥ ಚತ್ರಪ್ಪಾಡಿ, ಧರ್ಮಪಾಲ ಪಂಜಿಪಳ್ಳ, ಸತ್ಯನಾರಾಯಣ ಬಾಕಿಲ, ಉದಯ ಕುಮಾರ ಹಾಲೆಮಜಲು, ಪ್ರದೀಪ್ ಪುಲ್ಲಡ್ಕ, ಯತೀಶ ಪಾರೆಪ್ಪಾಡಿ, ತೀರ್ಥೇಶ್ ಪೈಕ, ಶಶಿಧರ ಕುಕ್ಕುಜೆ, ರವೀಂದ್ರ ಕೋಡಂಬು, ಜಯಪ್ರಕಾಶ್ ಕಡ್ಲಾರು, ಉಮೇಶ್ ಗೌರಿಗುಂಡಿ, ಹಾಗೂ ಚಾಲಕ ಮಿತ್ರರಾದ ಶಶಿಧರ ಚಣಿಲ ಸಹಕರಿಸಿದರು.
