ವಿ.ಎಚ್.ಪಿ. ಸುಳ್ಯ ಪ್ರಖಂಡದ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಎಲಿಮಲೆ ಆಯ್ಕೆ amarasuddi - July 14, 2023 at 12:38 0 Tweet on Twitter Share on Facebook Pinterest Email ವಿಶ್ವ ಹಿಂದೂ ಪರಿಷತ್ ಸುಳ್ಯ ಪ್ರಖಂಡದ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಎಲಿಮಲೆ ಇವರನ್ನು ಆಯ್ಕೆ ಮಾಡಲಾಯಿತು. ಪುತ್ತೂರಿನಲ್ಲಿ ನಡೆದ ಜಿಲ್ಲಾ ಬೈಠಕ್ ನಲ್ಲಿ ಈ ಆಯ್ಕೆ ಮಾಡಲಾಯಿತು.ಇವರು ಸುಳ್ಯದಲ್ಲಿ ಕಳೆದ ಹಲವಾರು ವರ್ಷಗಳಿಂದ ವಿ.ಹೆಚ್.ಪಿ ಬಜರಂಗದಳ ಸಂಘಟನೆಯಲ್ಲಿ ಸಕ್ರಿಯ ವಾಗಿದ್ದಾರೆ. . . . . . . . . . Share this:WhatsAppLike this:Like Loading...