- Thursday
- November 21st, 2024
ಸುಳ್ಯ ಅಂಚೆ ಕಚೇರಿಯ ನೇತೃತ್ವದಲ್ಲಿ ಪಿಂಚಣಿದಾರರ ಎಸ್‌ಬಿ ಖಾತೆಗಳಿಗೆ ಆಧಾರ್ ಸೀಡಿಂಗ್ ಕ್ಯಾಂಪ್ ಜು. 19 ರಂದು ಸುಳ್ಯದ ಅಂಚೆ ಕಚೇರಿಯಲ್ಲಿ ನಡೆಯಲಿದೆ. ಸರಕಾರದಿಂದ ಪಡೆಯುವ ವೃದ್ದಾಪ್ಯ, ಸಂಧ್ಯಾ ಸುರಕ್ಷಾ, ವಿಧವಾ, ಅಂಗವಿಕಲ, ಮೃತ್ರಿ, ಮನಸ್ವಿನಿ ಇತರ ಮಾಸಿಕ ಪಿಂಚಣಿ, ಕಿಸಾನ್ ಸಮ್ಮಾನ್ ಹಾಗೂ ಸರಕಾರದ ಯೋಜನೆಗಳ ನೇರ ನಗದು ವರ್ಗಾವಣೆಗಾಗಿ ಆಧಾರ್ ಸೀಡಿಂಗ್ ಕಡ್ಡಾಯವಾಗಿದೆ....
ರಾಜ್ಯದ ಮುಂಚೂಣಿ ವಿದ್ಯಾಸಂಸ್ಥೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ. ಹುದ್ದೆಗಳ ಹೆಸರು..:ಈಜು ಕೊಳ (ಸ್ವಿಮ್ಮಿಂಗ್ ಪೂಲ್) ಲೈಫ್ ಗಾರ್ಡ್ ಪ್ಲ್ಯಾಂಟ್ ರೇಟರ್ (ಈಜು ಕೊಳ) ಶಟಲ್ ಬ್ಯಾಡ್ಮಿಂಟನ್ ಕೋಚ್ ಜೂಂಬಾ ಟ್ರೇನರ್ (ಪುರುಷ/ಮಹಿಳೆ) ಯೋಗ ತರಬೇತುದಾರರು...
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ನೂತನ ಬ್ರಹ್ಮರಥ ನಿರ್ಮಾಣ ಕೆಲಸ ಭರದಿಂದ ಸಾಗುತ್ತಿದ್ದು ಜು.10 ರಂದು ದಡೆ ಮೂಹರ್ತ ನಡೆಯಿತು.ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀನಿವಾಸ ಹೆಬ್ಬಾರ್ ಪೂಜೆ ಕಾರ್ಯಕ್ರಮ ನೆರೆವೇರಿಸಿದರು. ಈ ಸಂದರ್ಭ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ, ಸದಸ್ಯರಾದ ವೆಂಕಟಕೃಷ್ಣ ರಾವ್ ,ನಾರಾಯಣ ಕೊಂಡೆಪ್ಪಾಡಿ,ಹಾಗೂ.ಕಾಷ್ಟಾ ಶಿಲ್ಪಿಗಳಾದ ಹರೀಶ್ ಆಚಾರ್ಯ ಬೊಲಿಯಾರು,ಸಂತೋಷ್ ಆಚಾರ್ಯ, ಬಾಲಕೃಷ್ಣ...