Ad Widget

ಮಳೆಗಾಲದಲ್ಲಿ ಕಾಣಿಸಿಕೊಳ್ಳುವ ಮತ್ತು ಗಂಟು ಗಂಟುಗಳನ್ನು ಕಾಡುವ ಖಾಯಿಲೆ ಚಿಕುನ್‍ಗುನ್ಯಾ ಜ್ವರ : ರೋಗ ಲಕ್ಷಣ, ಚಿಕಿತ್ಸೆ ಬಗ್ಗೆ ಇಲ್ಲಿದೆ ಸಂಪೂರ್ಣ ವಿವರ

ಬರಹ : ಮುರಲೀ ಮೋಹನ್ ಚೂಂತಾರು ಉಷ್ಣವಲಯದ ದೇಶಗಳಲ್ಲಿ, ಮಳೆಗಾಲದಲ್ಲಿ ಹೆಚ್ಚು ಕಾಣಿಸಿಕೊಳ್ಳುವ ಮತ್ತು ಗಂಟು ಗಂಟುಗಳನ್ನು ಕಾಡುವ ಇನ್ನೊಂದು ಖಾಯಿಲೆ ಎಂದರೆ ಚಿಕುನ್‍ಗುನ್ಯಾ ಜ್ವರ. ಡೆಂಘೀ ಜ್ವರವನ್ನು ಹರಡುವ ಏಡಿಸ್ ಎಜೆಪ್ಟಿ ಮತ್ತು ಏಡಿಸ್ ಆಲ್ಬೋಪಿಕ್ಟಸ್ ಎಂಬ ಸೊಳ್ಳೆಗಳೇ ಚಿಕುನ್ ಗುನ್ಯಾರೋಗವನ್ನೂ ಹರಡುತ್ತವೆ. ‘ಚಿಕುನ್ ಗುನ್ಯಾ’ ಎಂಬ ವೈರಸ್‍ನ ಸೋಂಕಿನಿಂದ ಬರುವ ಈ ಜ್ವರ,...

ಬೊಳುಬೈಲಿನ ಪೀಸ್ ಸ್ಕೂಲ್ ನಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

ಸುಳ್ಯದ ಬೊಳುಬೈಲಿನಲ್ಲಿರುವ ಪೀಸ್ ಸ್ಕೂಲ್ ನಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲವನ್ನು ಜು.13 ರಂದು ರಚಿಸಲಾಯಿತು.ಶಾಲಾ ವಿದ್ಯಾರ್ಥಿ ನಾಯಕನಾಗಿ ಫವಾಜ್ (೭ನೇ ತರಗತಿ) ಹಾಗೂ ಉಪ ನಾಯಕನಾಗಿ ಮುಹಮ್ಮದ್ ಜೈಶ್ (೬ನೇ ತರಗತಿ) ರನ್ನು ನೇಮಿಸಲಾಯಿತು. ಕ್ರೀಡಾ ನಾಯಕನಾಗಿ ಮುಹಮ್ಮದ್ ರಬಿ (೭ನೇ ತರಗತಿ), ಕ್ರೀಡಾ ಉಪನಾಯಕನಾಗಿ ಅಬ್ದುಲ್ ಶಮ್ನಾನ್ (೬ನೇ ತರಗತಿ), ಸಾಂಸ್ಕೃತಿಕ ನಾಯಕಿಯಾಗಿ ಮರ್ಯಮ್...
Ad Widget

ವಿಷ್ಣು ಯುವಕ ಮಂಡಲ.(ರಿ) ಮೇನಾಲ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ.

ಅಜ್ಜಾವರ ಗ್ರಾಮದ 4ನೇ ವಾರ್ಡ್ ಮೇನಾಲ ಮುಖ್ಯರಸ್ತೆಯ ಬದಿಯಲ್ಲಿ ಗಿಡ ಗಂಟಿಗಳು ಬೆಳೆದಿದ್ದು ಇಂದು ವಿಷ್ಣು ಯುವಕ ಮಂಡಲ ವತಿಯಿಂದ ಇರಂತಮಜಲುನಿಂದ ಕಾಟಿಪಳ್ಳ ತನಕ ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು . ಈ ಸಂದರ್ಭದಲ್ಲಿ ಯುವಕ ಮಂಡಲದ ಸ್ಥಾಪಕ ಅಧ್ಯಕ್ಷರಾದ ಪ್ರಸಾದ್ ರೈ ಮೇನಾಲ , ಗೌರವ ಅಧ್ಯಕ್ಷರಾದ ಶ್ರೀಧರ ಮಣಿಯಾಣಿ ಮೇನಾಲ ,...

ಜೀವವಿಜ್ಞಾನ ಕಲಿಕೆ ಜೀವನ ಶಿಕ್ಷಣದ ಗಳಿಕೆ – ಡಾ. ಪೂವಪ್ಪ ಕಾಣಿಯೂರು ; ಎನ್ನೆಂಸಿ ನೇಚರ್ ಕ್ಲಬ್ ವಾರ್ಷಿಕ ಚಟುವಟಿಕೆಗಳ ಸಮಾರೋಪ ಮತ್ತು ಜೀವವಿಜ್ಞಾನ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ನೇಚರ್ ಕ್ಲಬ್ ಇದರ 2022-23ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ ಮತ್ತು ಜೀವ ವಿಜ್ಞಾನ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ಜುಲೈ 14 ಶುಕ್ರವಾರದಂದು ಕಾಲೇಜು ದೃಶ್ಯ ಶ್ರವಣ ಕೊಠಡಿಯಲ್ಲಿ ನಡೆಯಿತು.ಸಾಂಪ್ರದಾಯಿಕ ಶೈಲಿಯಲ್ಲಿ ತುಳಸಿ ಗಿಡದ ಮುಂದೆ ದೀಪ ಉರಿಸುವ ಮೂಲಕ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ....

ಅಜ್ಜಾವರ : ವಿವೇಕ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ – ಮಾಹಿತಿ ಕಾರ್ಯಗಾರ

ವಿವೇಕ್ ಆಂಗ್ಲ ಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆ ಅಜ್ಜಾವರದಲ್ಲಿ ಜು.15ರಂದು ಪೋಷಕರ ಸಭೆ ಹಾಗೂ ಮಾಹಿತಿ ಕಾರ್ಯಗಾರ  ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಶಾಲೆಯ ಸಂಚಾಲಕರಾದ ಹಸೈನಾರ್ ಹಾಜಿ ಗೋರಡ್ಕ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿ ಹಾಗೂ ರೋಟರಿ ಶಾಲೆಯ ನಿವೃತ್ತ  ಮುಖ್ಯ ಶಿಕ್ಷಕ ಅಚ್ಚುತ ಅಟ್ಲೂರು  ಮಾತನಾಡಿ ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರದ ಬಗ್ಗೆ ಮಾಹಿತಿಯನ್ನು ನೀಡಿದರು. ...

ಸುಳ್ಯ: ಬುದ್ದಿಮಾಂದ್ಯ ಸಹೋದರಿಯ ಮೇಲೆ ಅತ್ಯಾಚಾರವೆಸಗಿದ ಸಹೋದರ

ಬುದ್ದಿಮಾಂದ್ಯ ಯುವತಿಯ ಮೇಲೆ ತನ್ನ ಸಹೋದರನೋರ್ವ ಅತ್ಯಾಚಾರವೆಸಗಿ ಗರ್ಭವತಿಯನ್ನಾಗಿ ಮಾಡಿದ ಘಟನೆಯೊಂದು ಸುಳ್ಯ ತಾಲೂಕಿನ ಮುಪ್ಪೇರ್ಯ ಗ್ರಾಮದಿಂದ ವರದಿಯಾಗಿದೆ. ಘಟನೆಗೆ ಸಂಬಂಧಿಸಿ ಯುವತಿಯ ತಾಯಿ ನೀಡಿದ ದೂರಿನಂತೆ ಅತ್ಯಾಚಾರವೆಸಗಿದ ಆರೋಪಿ ಸಹೋದರನನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಮುಪ್ಪೇರ್ಯ ಗ್ರಾಮದ ಬುದ್ದಿಮಾಂದ್ಯ ಯುವತಿಯೊಬ್ಬಳು ಗರ್ಭವತಿಯಾಗಿದ್ದು, ವಿಚಾರಣೆ ಸಂದರ್ಭ ಸಹೋದರನೇ ಈ ಕೃತ್ಯಕ್ಕೆ ಕಾರಣ ಎಂಬ ವಿಷಯ...

ಚೆಂಬು ಕುದ್ರೆಪಾಯದಲ್ಲಿ ಉಸ್ಮಾನ್ ಕೊಲೆ ಪ್ರಕರಣ, ಆರೋಪಿಗನ್ನು ಹೆಡೆಮುರಿ ಕಟ್ಟಿದ ಪೋಲಿಸ್

ಮಡಿಕೇರಿ ತಾಲೋಕಿನ ಚೆಂಬು ಗ್ರಾಮದ ಕುದ್ರೆಪಾಯದಲ್ಲಿ ಆಸ್ತಿ ವಿವಾದಕ್ಕೆ ಸಂಭಂದಿಸಿ ಸಹೋಧರನಿಗೆ ಚೂರಿ ಇರಿದು ಕೊಲೆಗೈದು ಪರಾರಿಯಾಗಿದ್ದ ಸಹೋದರ ಆರೋಪಿಗಳು ಕೇರಳದಲ್ಲಿ ಸೆರೆ ಸಿಕ್ಕಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಚೆಂಬು ಗ್ರಾಮದ ಕುದ್ರೆಪಾಯ ಎಂಬಲ್ಲಿ ಕೊಲೆಯಾದ ಉಸ್ಮಾನ್ ಹಾಗೂ ಅವರ ಸಹೋದರರು ಹತ್ಯೆ ಆರೋಪಿಗಾಳಾಗಿದ್ದ ಸತ್ತಾರ್ ಮತ್ತು ರಫೀಕ್ ರವರು ಚೂರಿಯಿಂದ ಇರಿದು ರಿಕ್ಷಾದಲ್ಲಿ...

ಮಂಗಳೂರು ಒಕ್ಕಲಿಗರ ಗೌಡ ಸೇವಾ ಸಂಘದ ಯುವ ಘಟಕದ ಅಧ್ಯಕ್ಷರಾಗಿ ಕಿರಣ್ ಬುಡ್ಲೆಗುತ್ತು

ಒಕ್ಕಲಿಗರ ಗೌಡ ಸೇವಾ ಸಂಘ ಚಿಲಿಂಬಿ ಮಂಗಳೂರು ಯುವ ಘಟಕ ಮತ್ತು  ಮಹಿಳಾ ಘಟಕದ ಆಯ್ಕೆ ಪ್ರಕ್ರಿಯೆಯು ಒಕ್ಕಲಿಗ ಸಂಘದ ಆಡಳಿತ ಮಂಡಳಿಯ ಸಭೆಯಲ್ಲಿ ಜು.15 ರಂದು ನಡೆಯಿತು.  ಯುವ ಘಟಕದ ಅಧ್ಯಕ್ಷರಾಗಿ ಎಂ .ಬಿ ಕಿರಣ್ ಬುಡ್ಲೆಗುತ್ತು, ಹಾಗೂಕಾರ್ಯದರ್ಶಿ ಸ್ಥಾನಕ್ಕೆ ಕಿರಣ್ ಹೊಸೊಳಿಕೆ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಮಹೇಶ್ ನಡುತೋಟ,  ಖಜಾಂಚಿಯಾಗಿ ಚೇತನ್ ಕೊಕ್ಕಡ, ಜತೆಕಾರ್ಯದರ್ಶಿಯಾಗಿ ...
error: Content is protected !!