ವಿಷ್ಣು ಯುವಕ ಮಂಡಲ.(ರಿ) ಮೇನಾಲ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ.

ಅಜ್ಜಾವರ ಗ್ರಾಮದ 4ನೇ ವಾರ್ಡ್ ಮೇನಾಲ ಮುಖ್ಯರಸ್ತೆಯ ಬದಿಯಲ್ಲಿ ಗಿಡ ಗಂಟಿಗಳು ಬೆಳೆದಿದ್ದು ಇಂದು ವಿಷ್ಣು ಯುವಕ ಮಂಡಲ ವತಿಯಿಂದ ಇರಂತಮಜಲುನಿಂದ ಕಾಟಿಪಳ್ಳ ತನಕ ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು .

. . . . . . . . .

ಈ ಸಂದರ್ಭದಲ್ಲಿ ಯುವಕ ಮಂಡಲದ ಸ್ಥಾಪಕ ಅಧ್ಯಕ್ಷರಾದ ಪ್ರಸಾದ್ ರೈ ಮೇನಾಲ , ಗೌರವ ಅಧ್ಯಕ್ಷರಾದ ಶ್ರೀಧರ ಮಣಿಯಾಣಿ ಮೇನಾಲ , ವಿಷ್ಣು ಯುವಕ ಮಂಡಲದ ಅಧ್ಯಕ್ಷರಾದ ರಂಜಿತ್ ರೈ ಮೇನಾಲ , ಕಾರ್ಯದರ್ಶಿ ಮೋಹನ್ ಕುಲಾಲ್ , ಖಜಾಂಚಿ ಕೀರ್ತನ್ ಇರಂತಮಜಲು ಹಾಗೂ ವಿಷ್ಣು ಯುವಕಮಂಡಲದ ಪದಾಧಿಕಾರಿಗಳು ನಾಗರಿಕರು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading