- Thursday
- October 31st, 2024
ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಬೂಡು ಅಂಗನವಾಡಿ ಕೇಂದ್ರಕ್ಕೆ ಸುಳ್ಯ ಶಾಸಕಿ ಭಾಗಿರಥೀ ಮುರುಳ್ಯ ಭೇಟಿ ನೀಡಿದರು . ಸುಮಾರು 35 ಮರ್ಷಗಳ ಹಳೆಯ ಕಟ್ಟಡವಾಗಿದ್ದು ಇದಕ್ಕೆ ಎಂಟು ವರುಷಗಳ ಹಿಂದೆ ಮೇಲ್ಚಾವಣಿಯನ್ನು ಸ್ಲಾಬ್ ಆಗಿ ಪರಿವರ್ತನೆಮಾಡಲಾಗಿತ್ತು . ಆದರೆ ಸದ್ಯ ಇದೀಗ ಮೇಲ್ಚಾವಣಿಯಲ್ಲಿ ನೀರಿನ ಪಸೆಗಳು ಕಾಣಿಸುತ್ತಿದ್ದು ಪುಟಾಣಿ ಮಕ್ಕಳು ಅಂಗನವಾಡಿ ಕೇಂದ್ರಕ್ಕೆ ತೆರಳಲು...
ಕರ್ನಾಟಕ ಲೇಖಕಿಯರ ಸಂಘದ 2021 ಮತ್ತು 2022ನೇ ಸಾಲಿನ ವಾರ್ಷಿಕ ವಿವಿಧ ದತ್ತಿ ಪ್ರಶಸ್ತಿಗಳಿಗೆ ನಾಡಿನ ವಿವಿಧ ಲೇಖಕಿಯರ ಕೃತಿಗಳನ್ನು ಆಯ್ಕೆ ಮಾಡಲಾಗಿದ್ದು, ಹಿರಿಯ ಪತ್ರಕರ್ತರು ಹಾಗೂ ಅಂಕಣಕಾರರಾದ ಚಂದ್ರಾವತಿ ಬಡ್ಡಡ್ಕ ಅವರ “ಲಘುಬಿಘು” ಕೃತಿಯು 2022ನೇ ಸಾಲಿನ ನುಗ್ಗೇಹಳ್ಳಿ ಪಂಕಜ(ಹಾಸ್ಯ ಕೃತಿ) ದತ್ತಿ ಪ್ರಶಸ್ತಿಗೆ ಆಯ್ಕೆಯಾಗಿದೆ.ಪ್ರಶಸ್ತಿಯು ನಗದು ಹಾಗೂ ಸ್ಮರಣಿಕೆಗಳನ್ನು ಒಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ...
ಸುಳ್ಯದಲ್ಲಿ ಬ್ಲಡ್ ಬ್ಯಾಂಕ್ ಸ್ಥಾಪನೆಗೆ ಸರ್ವ ಪ್ರಯತ್ನ ಮಾಡಲಾಗುವುದು ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಅವರು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ಘಟಕ ಮತ್ತು ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಸುಳ್ಯ ವರ್ತಕರ ಸಮುದಾಯ ಭವನದಲ್ಲಿ ನಡೆದ ಸಮಾರಂಭದ ಅಧ್ಯಕ್ಷತೆಯನ್ನು ಸುಳ್ಯ ವರ್ತಕ ಸಂಘದ ಅಧ್ಯಕ್ಷ ಪಿ. ಬಿ....
ಸೌತ್ ಕೊರಿಯಾದಲ್ಲಿ ಆ.02 ರಿಂದ ಆ.12 ರ ವರೆಗೆ ನಡೆಯುವ 25 ನೇ ಅಂತರಾಷ್ಟ್ರೀಯ ಸ್ಕೌಟ್-ಗೈಡ್ ಜಾಂಬೂರಿಯಲ್ಲಿ ಸುಳ್ಯದ ಸಾಂಸ್ಕೃತಿಕ ಪ್ರತಿಭೆಗಳಾದ ಮಾ| ಮನುಜ ನೇಹಿಗ ಮತ್ತು ಕು|ಅಶ್ವಿನಿ ಸರವು ಭಾಗವಹಿಸಲಿದ್ದಾರೆ. ಮನುಜ ನೇಹಿಗ ಸುಳ್ಯ ಎಳವೆಯಿಂದಲೇ ಯಕ್ಷಗಾನ, ರಂಗಭೂಮಿ, ಸಂಗೀತ, ನೃತ್ಯ, ಇಂದ್ರಜಾಲ , ಮಣಿಪುರಿ ಸ್ಟಿಕ್ ಡ್ಯಾನ್ಸ್ ಮುಂತಾದ ಬಹುಮುಖ ಪ್ರತಿಭೆಯನ್ನು ಹೊಂದಿರುವ...