ಪುಳಿಕುಕ್ಕು ಬಳಿ ರಸ್ತೆಗೆ ನುಗ್ಗಿದ ಕುಮಾರಧಾರ ನದಿ ನೀರು amarasuddi - July 23, 2023 at 17:52 0 Tweet on Twitter Share on Facebook Pinterest Email ಭಾರಿ ಮಳೆಯಿಂದಾಗಿ ಕುಮಾರಧಾರ ನದಿಯು ಉಕ್ಕಿ ಹರಿಯುತ್ತಿದ್ದು, ಪಂಜ ಸಮೀಪದ ಪುಳಿಕುಕ್ಕು ಎಂಬಲ್ಲಿ ಹೊಳೆ ನೀರಿನ ನೆರೆ ಮುಖ್ಯ ರಸ್ತೆಯಲ್ಲಿ ತುಂಬಿದ್ದು ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.ಕಡಬ-ಪಂಜ ಕಡೆಗೆ ಸಂಚರಿಸಲು ನಿಂತಿಕಲ್ಲು -ಎಡಮಂಗಲ ರಸ್ತೆಯಾಗಿ ಪರ್ಯಾಯ ರಸ್ತೆಯನ್ನು ಬಳಸಬೇಕಾಗಿದೆ. . . . . . . . . . Share this:WhatsAppLike this:Like Loading...