
ನಿನ್ನೆ ರಾತ್ರಿಯಿಂದ ಅಜ್ಜಾವರದ ಕರಿಯಮೂಲೆಯ ರಾಮ್ ಪ್ರಸಾದ್ ಕಾರ್ನಿಕ , ವಿಶ್ವನಾಥ ರಾವ್ ಸರಿದಂತೆ ಇತರರ ತೋಟಗಳಿಗೆ ನೀರು ನುಗ್ಗಿದ ಘಟನೆ ವರದಿಯಾಗಿದೆ.
ಮೊನ್ನೆಯಿಂದ ಘಟ್ಟ ಹಾಗೂ ಕರಾವಳಿಯಾಧ್ಯಂತ ಸುರಿಯುತ್ತಿರುವ ಭಾರಿ ಮಳೆಗೆ ಪಯಸ್ವಿನಿ ಉಕ್ಕಿ ಹರಿಯುತ್ತಿದ್ದು ಕಾಂತಮಂಗಲ ರಾಘವೇಂದ್ರ ಮಠ ಹಾಗೂ ಇತರ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಸಂಭವವಿದ್ದು ಮುನ್ನೆಚ್ಚರಿಕೆ ಕೈಗೊಳ್ಳಬೇಕಿದೆ