Ad Widget

ಸುಳ್ಯ : ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸುಳ್ಯ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಕಳೆದ 21 ತಾಸುಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ. ಇದೇ ಹವಾಮಾನ ಪರಿಸ್ಥಿತಿಯೂ ಮುಂದುವರಿಯುವ ಸೂಚನೆಯಿದ್ದು, ಅರೆಂಚ್ ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಸುಳ್ಯ ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರವು ಸುಳ್ಯ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.25 ರಂದು ರಜೆಯನ್ನು ಘೋಷಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!