Ad Widget

ದಿ.ಪ್ರವೀಣ್ ನೆಟ್ಟಾರು ಸ್ಮೃತಿದಿನ ಹಾಗೂ ರಕ್ತದಾನ ಶಿಬಿರ ಆಯೋಜನೆ

ಒಂದು ವರ್ಷದ ಹಿಂದೆ ಪಿಎಫ್ಐ ನ ಮತಾಂಧ ಶಕ್ತಿಗಳಿಂದ ಹತ್ಯೆಗೀಡಾದ ಬಿಜೆಪಿಯ ಯುವ ಮುಖಂಡ ದಿ| ಪ್ರವೀಣ್ ನೆಟ್ಟಾರು ಅವರ ಸ್ಮೃತಿದಿನ ಹಾಗೂ ರಕ್ತದಾನ ಶಿಬಿರ ದಿನಾಂಕ 26.07.2023 ಬುಧವಾರ ಸಮಯ ಬೆ.ಗಂ 9:00 ರಿಂದ ಸ್ಥಳ: ಜೆ ಡಿ ಆಡಿಟೋರಿಯಂ ಪೆರುವಾಜೆ ಬೆಳ್ಳಾರೆ ಇಲ್ಲಿ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಬಿಜೆಪಿಯ ಪರಿವಾರ ಸಂಘಟನೆಯ ಎಲ್ಲಾ ಪ್ರಮುಖರು ಕಾರ್ಯಕರ್ತರು ಹಿತೈಷಿಗಳು ಅನ್ಯಾನ್ಯ ಜವಾಬ್ದಾರಿಯ ಎಲ್ಲಾ ಕಾರ್ಯಕರ್ತ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಸುಳ್ಯ ಮಂಡಲ ಸಮಿತಿ, ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲ ಪ್ರಕಟಣೆಯಲ್ಲಿ ತಿಳಿಸಿದೆ

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading