
ವಿರಾಜಪೇಟೆ ಶಾಸಕ, ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರಿಗೆ ಪೆರಾಜೆಯಲ್ಲಿ ಕಾಂಗ್ರೆಸ್ ಸಮಿತಿ ಮತ್ತು ಸಾರ್ವಜನಿಕ ರಿಂದ ಅಭಿನಂದನಾ ಸಮಾರಂಭ, ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ ಜು.27 ರಂದು ಸಂಜೆ 4.30 ಕ್ಕೆ ನಡೆಯಲಿದೆ. ಪೆರಾಜೆ ಗ್ರಾ.ಪಂ.ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕ ಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಬೇಕೆಂದು ಪೆರಾಜೆ ಗ್ರಾ.ಪಂ. ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಸುರೇಶ್ ಪೆರುಮುಂಡ ತಿಳಿಸಿದ್ದಾರೆ.
