- Thursday
- November 21st, 2024
ಸುಳ್ಯ ತಾಲೂಕಿನ ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುಣಾವಣಾ ದಿನ ನಿಗದಿಗೊಳಿಸಿ ಆದೇಶ ಪ್ರಕಟಗೊಂಡಿದೆ. ಸುಳ್ಯ ತಾಲೂಕಿನ 25 ಗ್ರಾಮ ಪಂಚಾಯತ್ ಗಳಲ್ಲಿ ಮುಂದಿನ ಎರಡೂವರೆ ವರ್ಷಗಳ ಅಧ್ಯಕ್ಷ - ಉಪಾಧ್ಯಕ್ಷ ರ ಆಯ್ಕೆ ಚುನಾವಣಾಧಿಕಾರಿಗಳ ಆಯ್ಕೆಯಾಗಿದ್ದು ಚುನಾವಣಾ ದಿನಾಂಕವನ್ನು ನಿಗದಿ ಮಾಡಿ ಸುಳ್ಯ ತಹಶೀಲ್ದಾರ್ ಆದೇಶ ಮಾಡಿದ್ದಾರೆ. ಆಯಾ ಗ್ರಾಮ ಪಂಚಾಯತ್ ಗಳ...
ಮೀನುಗಾರಿಕೆ ಇಲಾಖೆ ವತಿಯಿಂದ ಆಗಸ್ಟ್ 2021ರ ಮಾಹೆಯ ಮೊದಲ ವಾರದಲ್ಲಿ ಸುಳ್ಯ ತಾಲೂಕಿನ ಐವರ್ನಾಡು, ಪ್ರದೇಶದಲ್ಲಿ ಮೀನುಗಾರರಿಗೆ ಒಂದು ದಿನದ ಸಿಹಿನೀರು ಮುತ್ತು ಕೃಷಿ ಕುರಿತು ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತ ಮೀನು ಕೃಷಿಕರು, ಸಾರ್ವಜನಿಕರು ಕೂಡಲೇ ತಮ್ಮ ಹೆಸರನ್ನು ಈ ಕಛೇರಿಯಲ್ಲಿ ನೋಂದಾಯಿಸುವಂತೆ ತಿಳಿಸಿದೆ. ಹೆಚ್ಚಿನ ವಿವರಗಳಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಛೇರಿ, 1...
ಹರಿಹರ ಪಲ್ಲತ್ತಡ್ಕ ಹಾಗೂ ಕೊಲ್ಲಮೊಗ್ರ ಕ್ಕೆ ಜುಲೈ 25 ರಂದು ಎ.ಸಿ ಗಿರೀಶ್ ನಂದನ್ ಅವರು ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ನೆಟ್ ವರ್ಕ್ ಸಮಸ್ಯೆಯ ಬಗ್ಗೆ ಎ.ಸಿ ಯವರಿಗೆ ತಿಳಿಸಿದ್ದರು. ತಕ್ಷಣ ಬಿ.ಎಸ್.ಎನ್.ಎಲ್ ಟವರ್ ಬಳಿ ತೆರಳಿದ ಎ.ಸಿ ಯವರು ಬಿ.ಎಸ್.ಎನ್.ಎಲ್ ಅಧಿಕಾರಿಗಳನ್ನು ಸಂಪರ್ಕಿಸಿ ಕೊಲ್ಲಮೊಗ್ರ ಹಾಗೂ ಹರಿಹರದ ಟವರ್ ಗೆ ಹೊಸ...
ಕಳೆದ ವಿಧಾನಸಭೆ ಚುನಾವಣೆಯ ಖರ್ಚು ವೆಚ್ಚ ಎಷ್ಟಾಗಿರಬಹುದು. ಜನರ ತೆರಿಗೆಯ ಹಣದಲ್ಲಿ ಚುನಾವಣೆಗಾಗಿ ಆಯೋಗ ಎಷ್ಟು ಖರ್ಚು ಮಾಡುತ್ತಿದೆ. ಎಂಬ ಬಗ್ಗೆ ಮಾಹಿತಿ ನೀಡಬೇಕೆಂದು ಆರ್.ಟಿ.ಐ. ಕಾರ್ಯಕರ್ತ ಚುನಾವಣಾ ಆಯೋಗ ಮಾಹಿತಿ ಹಕ್ಕು ಕಾಯಿದೆಯ ಅಡಿ ಅರ್ಜಿ ಸಲ್ಲಿಸಿದ್ದರು.ಇದಕ್ಕೆ ಉತ್ತರಿಸಿದ ಆಯೋಗ ಮುಖ್ಯ ಚುನಾವಣಾಧಿಕಾರಿಗಳ ಕಛೇರಿಯಲ್ಲಿ ಎಪ್ಪತ್ತೇಳು ಕೋಟಿ ನಲವತ್ತೆಂಟು ಲಕ್ಷದ ನಲವತ್ತೊಂದು ಸಾವಿರದ ಎಪ್ಪತ್ತೊಂದು...
ಮೂಲಭೂತ ಸೌಕರ್ಯಗಳ ಹಿತರಕ್ಷಣಾ ವೇದಿಕೆ ಸಂಪಾಜೆ ಇದರ ವತಿಯಿಂದ ಸ್ಮಶಾನ, 94 ಸಿ , ಪ್ಲಾಟಿಂಗ್ ಮೊದಲಾದ ಸಮಸ್ಯೆಗಳ ಇತ್ಯರ್ಥಕ್ಕೆ ಮುಖ್ಯ ಅರಣ್ಯ ಸಂರಕ್ಷಣಾ ಅಧಿಕಾರಿ ಮಂಗಳೂರು ವೃತ್ತ ( CCF). ಉಪ ಮುಖ್ಯ ಅರಣ್ಯ ಸಂರಕ್ಷಣಾ ಅಧಿಕಾರಿ ಮಂಗಳೂರು ವಿಭಾಗ ( DFO) ಮತ್ತು ಭೂ ದಾಖಲೆಗಳ ಉಪನಿರ್ದೇಶಕರು( DDLR) ಅವರಿಗೆ ಮಾಡಲಾಯಿತು. ಸಂಪಾಜೆ...
ಮಾಣಿ - ಮೈಸೂರು ಹೆದ್ದಾರಿಯ ಅಡ್ಕಾರು ಎಂಬಲ್ಲಿ ಅಯ್ಯಪ್ಪ ಸ್ವಾಮಿ ಮಂದಿರದ ಬಳಿಯಲ್ಲಿ ಮಳೆ ನೀರು ರಸ್ತೆಯಲ್ಲಿ ನಿಂತು ವಾಹನ ಅಫಘಾತಗಳಾಗುತ್ತಿದ್ದು ಪೋಲಿಸ್ ಇಲಾಖೆಯು ಬ್ಯಾರಿಕೇಡ್ ಗಳನ್ನು ಅಳವಡಿಸುವಂತೆ ಜಾಲ್ಸೂರು ಗ್ರಾಮ ಪಂಚಾಯತ್ ವತಿಯಿಂದ ಮನವಿ ಸಲ್ಲಿಸಲಾಯಿತು. ಹಾಗೂ ಮಳೆ ನೀರು ರಸ್ತೆಗೆ ಬರದಂತೆ ತಡೆಯಲು ಜೆಸಿಬಿ ಮುಖಾಂತರ ಒಳ ಚರಂಡಿಯನ್ನು ಶೀಘ್ರವಾಗಿ ಸ್ವಚ್ಚಗೊಳಿಸುವಂತೆ ಹೆದ್ದಾರಿ...
ಸುಳ್ಯದ ರಾಷ್ಟ್ರಾಭಿಮಾನಿಗಳ ಬಳಗದ ವತಿಯಿಂದ ಕಾರ್ಗಿಲ್ ವಿಜಯ್ ದಿವಸ್ ಯೋಧ ನಮನ ಕಾರ್ಯಕ್ರಮ ಚೆನ್ನಕೇಶವ ದೇವಸ್ಥಾನದ ಸಭಾಂಗಣದಲ್ಲಿ ಜು.26 ರಂದು ನಡೆಯಿತು. ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪ ನಮನ ಸಮರ್ಪಿಸಿ ದೇಶಕ್ಕಾಗಿ ಹೋರಾಡಿದ ವೀರ ಸೈನಿಕರ ತ್ಯಾಗ ಬಲಿದಾನ ಸ್ಮರಿಸಿ ವೀರ ಯೋಧರಿಗೆ ನಮನ ಸಲ್ಲಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ನಿವೃತ್ತ ಸೈನಿಕರ ಸಂಘದ ಅಧ್ಯಕ್ಷ ಜಗದೀಶ್...
ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಕಂಪೆನಿಯ ವತಿಯಿಂದ ಉಚಿತ ಕೃಷಿ ಮಾಹಿತಿ ಕಾರ್ಯಾಗಾರ ಮತ್ತು ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯ ಶೇರು ಪ್ರಮಾಣ ವಿತರಣೆ ಕಾರ್ಯಕ್ರಮ ಜು.27 ರಂದು ಪೂ.10ಕ್ಕೆ ಶಿವಕೃಪಾ ಕಲಾ ಮಂದಿರದಲ್ಲಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಶಾಸಕಿ ಭಾಗೀರಥಿ ಮುರುಳ್ಯ ಭಾಗವಹಿಸಲಿದ್ದಾರೆ. ಅತಿಥಿಗಳಾಗಿ ಕೃಷಿಕರು ಹಾಗೂ...