- Thursday
- November 21st, 2024
2022-23ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 3 ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ತಲಾ ರೂ. 85.37 ಲಕ್ಷದಂತೆ ಅನುದಾನ ಮಂಜೂರಾಗಿದೆ ಅದರಲ್ಲಿ ಸುಳ್ಯದ ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್ನ ಮೂಲಭೂತ ಅಭಿವೃದ್ಧಿಗೆ 85 ಲಕ್ಷ ಅನುದಾನ ಮಂಜೂರಾತಿ ಆದೇಶಮಾಡಲಾಗಿದ್ದು, ಚುನಾವಣಾ ಸಂದರ್ಭದಲ್ಲಿ ಅನುದಾನ ಬಂದ ಹಿನ್ನಲೆಯಲ್ಲಿ ತಾಂತ್ರಿಕ ಕಾರಣದಿಂದ ಕಾಮಗಾರಿ...
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಎಂಬಲ್ಲಿ ನಡೆದ ಸೌಜನ್ಯ ಅತ್ಯಚಾರ ಮತ್ತು ಕೊಲೆಯ ಆರೋಪಿಗಳ ಪತ್ತೆಗಾಗಿ ಇದೀಗ ರಾಜ್ಯದೆಲ್ಲೆಡೆ ಕೂಗು ಕೇಳಿ ಬರುತ್ತಿದ್ದು ಇದೀಗ ಸುಳ್ಯದಲ್ಲಿಯು ಸೌಜನ್ಯ ಪರ ಹೋರಾಟದ ಕಿಚ್ಚು ಹೆಚ್ಚಾಗಿದೆ. ಸುಳ್ಯದ ಶಿವ ಕೃಪಾ ಕಲಾಮಂದಿರದಲ್ಲಿ ಸುಳ್ಯದ ದಲಿತಪರ ಸಂಘಟನೆಗಳ ನಾಯಕರು , ಕಾಂಗ್ರೆಸ್ ನಾಯಕ ಎಂ ವೆಂಕಪ್ಪ ಗೌಡ , ಜೆಡಿಎಸ್ ನಾಯಕರಾದ...
ಜಾಗತಿಕವಾಗಿ ವಿಶ್ವದಾದ್ಯಂತ ಜುಲೈ 28ರಂದು “ವಿಶ್ವ ಹೆಪಟೈಟಿಸ್ ದಿನ” ಎಂದು ಆಚರಿಸಲಾಗುತ್ತದೆ. ಹೆಚ್ಚುತ್ತಿರುವ ಹೆಪಟೈಟಿಸ್ ರೋಗದ ಬಗ್ಗೆ ವಿಶೇಷವಾದ ಜಾಗ್ರತೆ ಮತ್ತು ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಆಚರಣೆಯನ್ನು ವಿಶ್ವ ಸಂಸ್ಥೆ ಜಾರಿಗೆ ತಂದಿದೆ. ಜಗತ್ತಿನಾದ್ಯಂತ ಸುಮಾರು 240 ಮಿಲಿಯನ್ ಮಂದಿ ಹೆಪಟೈಟಿಸ್ ಬಿ ರೋಗದಿಂದ ಬಳಲುತ್ತಿದ್ದು ಏನಿಲ್ಲವೆಂದರೂ 1.5 ಮಿಲಿಯನ್ ಮಂದಿ, ವರ್ಷವೊಂದರಲ್ಲಿ ಹೆಪಟೈಟಿಸ್...
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಊರುಬೈಲು ಚೆಂಬುವಿನಲ್ಲಿ ಮೆಂಡಾ ಪೌಂಡೇಷನ್ ಮತ್ತು ಎಸ್ & ಪಿ. ಗ್ಲೋಬಲ್ ಫೌಂಡೇಷನ್ (Menda Foundation and S & P Global Foundation) ನ ಪ್ರಾಯೋಜಕತ್ವದೊಂದಿಗೆ ಹಾಗೂ ಸೆಲ್ಕೋ ಸೋಲಾರ್ ಲೈಟ್ ಪ್ರೈವೇಟ್ ಲಿಮಿಟೆಡ್ ಸಹಯೋಗದೊಂದಿಗೆ ಚೆಂಬು ಗ್ರಾಮ ಪಂಚಾಯಿತಿಯ ಸಹಕಾರದೊಂದಿಗೆ ಶಾಲೆಯಲ್ಲಿ "ಸೋಲಾರ್ ಆಧಾರಿತ ಸ್ಮಾರ್ಟ್ ಕ್ಲಾಸ್"...
ಭರವಸೆಯ ಐದು ಗ್ಯಾರೆಂಟಿಗಳನ್ನು ಪೂರೈಸಿ ನುಡಿದಂತೆ ನಡೆದ ಸರಕಾರವಿದ್ದರೆ ಅದು ಕರ್ನಾಟಕದ ಕಾಂಗ್ರೆಸ್ ಸರಕಾರ. 4 ಕೋಟಿ ಮನೆಗೆ ಗೃಹ ಲಕ್ಷ್ಮಿ ಯೋಜನೆಯಲ್ಲಿ ತಿಂಗಳಿಗೆ 2 ಸಾವಿರದಂತೆ ನೀಡಿದ ಸರಕಾರ ಪ್ರಪಂಚದಲ್ಲಿ ಇಲ್ಲ. ಸಮಪಾಲು- ಸಮಬಾಳು ಎಂಬಂತೆ ಸಾಮಾಜಿಕ ನ್ಯಾಯದಡಿಯಲ್ಲಿ ಜನರಿಂದ ತೆರಿಗೆರೂಪದಲ್ಲಿ ಸಂಗ್ರಹ ವಾದ ಹಣವನ್ನು ಜನರಿಗೆ ನಾನಾರೂಪದ ಯೋಜನೆ ಗಳ ಮೂಲಕ ಜನರಿಗೆ...
ಕಾಂಗ್ರೆಸ್ ಸರಕಾರ ಜಾರಿಗೆ ತಂದ ಗೃಹಲಕ್ಷ್ಮಿ ಯೋಜನೆಯನ್ನು ನಗರ ವ್ಯಾಪ್ತಿಯಲ್ಲಿ ಅರ್ಹ ಪ್ರತಿ ಮನೆಗಳಿಗೆ ತಲುಪಿಸುತ್ತೇವೆ. ಹಾಗೂ ಸುಳ್ಯದ ಜನತೆಯ ಬೇಡಿಕೆ ಹಾಗೂ ಸಮಸ್ಯೆಗಳ ಬಗ್ಗೆ ವಿಧಾನಸಭೆಯ ಅಧಿವೇಶನದಲ್ಲಿ ಧ್ವನಿ ಎತ್ತದೇ ಇರುವುದರಿಂದ ನಿರೀಕ್ಷೆ ಇಟ್ಟಿದ್ದ ಜನ ಭ್ರಮನಿರಶನಗೊಂಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಎಂ.ವೆಂಕಪ್ಪ ಗೌಡ ಹೇಳಿದರು. ಅವರು ಸುಳ್ಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಗೃಹಲಕ್ಷ್ಮೀ ಯೋಜನೆಯ...