Ad Widget

ಹಣ ದ್ವಿಗುಣ ವಂಚನಾ ಜಾಲಕ್ಕೆ 34 ಸಾವಿರ ರೂಪಾಯಿ ಕಳಕೊಂಡ ಕೊಲ್ಲಮೊಗ್ರದ ಯುವಕ

ಹಣ ದ್ವಿಗುಣ ಗೊಳಿಸುವ ವಂಚನಾ ಜಾಲಕ್ಕೆ ಸಿಲುಕಿದ ಯುವಕನೋರ್ವ 34 ಸಾವಿರ ಕಳೆದುಕೊಂಡ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಕೊಲ್ಲಮೊಗ್ರು ಗ್ರಾಮದ ಬೆಂಡೋಡಿ ಪೂಜಾರಿ ಮನೆ ಲಿಖಿನ್ ಪಿ.ಟಿ. ಎಂಬ ಯುವಕ ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಜು. 17ರಂದು ಲಿಖಿನ್ ಅವರ ವಾಟ್ಸ್‌ ಪ್‌ ಗೆ ಹಣ ದ್ವಿಗುಣಗೊಳಿಸಿ ಕೊಡುತ್ತೇನೆಂದು...

ದುಗ್ಗಲಡ್ಕ :ಕಾಂಗ್ರೆಸ್ ಸಭೆ
ಗೃಹಲಕ್ಷ್ಮಿ ಯೋಜನೆಯ ಶೀಘ್ರ ನೋಂದಾವಣೆಗೆ ಮನೆ ಮನೆ ಭೇಟಿಗೆ ನಿರ್ಧಾ

ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ 1ನೇ ವಾರ್ಡ್ ದುಗ್ಗಲಡ್ಕ ಬೂತ್ ಕಾಂಗ್ರೇಸ್ ಸಮಿತಿ ಸಭೆ ಇಂದು ಅಬೂಬಕ್ಕರ್ ಕೊಳಂಜಿಕೋಡಿಯವರ ಮನೆಯಲ್ಲಿ ನಡೆಯಿತು. ಬೂತ್ ಸಮಿತಿ ಅಧ್ಯಕ್ಷ ಚಂದ್ರಶೇಖರ ನಾಯ್ಕ ಕಂದಡ್ಕ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾಜಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ, ನಗರ ಪಂಚಾಯತ್ ಸದಸ್ಯ ಎಂ ವೆಂಕಪ್ಪ ಗೌಡ ಮಾತನಾಡಿ ಸರಕಾರದ ಗ್ಯಾರಂಟಿ ಯೋಜನೆಗಳನ್ನು...
Ad Widget

ಸುಳ್ಯ : ತೀಯ ಸಮಾಜದ ವತಿಯಿಂದ ಸಮಾಲೋಚನ ಸಭೆ – ಸೆ.3 ರಂದು ಓಣಂ ಆಚರಿಸಲು ತೀರ್ಮಾನ

ಭಾರತೀಯ ತೀಯ ಸಮಾಜ ಸುಳ್ಯ ವಲಯ ಸಮಿತಿಯ ವತಿಯಿಂದ ಓಣಂ ಆಚರಣೆ ಯ ಬಗ್ಗೆ ಸಮಾಲೋಚನಾ ಸಭೆಯು ಜುಲೈ 30ರಂದು ಸಿ. ಎ ಬ್ಯಾಂಕ್ ವಾಣಿಜ್ಯ ಸಂಕೀರ್ಣ ದಲ್ಲಿ ವಲಯ ಸಮಿತಿಯ ಅಧ್ಯಕ್ಷರಾದ ಪವಿತ್ರನ್ ಗುಂಡ್ಯ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸೆಪ್ಟೆಂಬರ್ 3 ರಂದು ಓಣಂ ಆಚರಣೆ ಕಾರ್ಯಕ್ರಮ ನಡೆಸುವ ಬಗ್ಗೆ ತೀರ್ಮಾನಿಸಲಾಯಿತು. ಈ...

ಕುಕ್ಕೆ ಸುಬ್ರಹ್ಮಣ್ಯಕ್ಕೆ ಅಮಿತ್ ಶಾ ಪುತ್ರ ಬಿ.ಸಿ.ಸಿ.ಐ ಕಾರ್ಯದರ್ಶಿ ಜಯ್ ಶಾ ಭೇಟಿ

ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆದಿತ್ಯವಾರ ಬಿಸಿಸಿಐ ಕಾರ್ಯದರ್ಶಿ ಮತ್ತು ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ಪುತ್ರ ಜಯ್‌ಷಾ ಭೇಟಿ ನೀಡಿದರು. ಶ್ರೀ ದೇವಳಕ್ಕೆ ಭೇಟಿ ನೀಡಿದ ಅವರು ದೇವರಿಗೆ ಆಶ್ಲೇಷಬಲಿ ಸೇವೆ ಸಮರ್ಪಿಸಿದರು.ಇವರೊಂದಿಗೆ ಇವರ ಪತ್ನಿ ರಿಷಿತಾ ಷಾ ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ...

ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಗೌರವ ಡಾಕ್ಟರೇಟ್

ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡುರವರ ಕೃಷಿ ಕ್ಷೇತ್ರದ ಸಾಧನೆ ಮತ್ತು ಸಮಾಜ ಸೇವಾಕಾರ್ಯವನ್ನು ಗುರುತಿಸಿ ಏಶ್ಯಾಕಲ್ಟರಲ್ ಎಂಡ್ ಸಂಶೋಧನಾ ಅಕಾಡೆಮಿ ಗೌರವ ಡಾಕ್ಟರೇಟ್ ನೀಡಿದೆ. ಬೆಂಗಳೂರು ಹೊಸೂರು ರಸ್ತೆಯಲ್ಲಿರುವ ಹೊಟೇಲ್ ಕ್ಲರೆಸ್ಟಾ ಇಂಟರ್ ನ್ಯಾಶನಲ್ ನ ಸೆಮಿನಾರ್ ಹಾಲ್‌ನಲ್ಲಿ ಜು. 29ರಂದು ನಡೆದ ಸಮಾರಂಭದಲ್ಲಿ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ಒನ್ ಇಂಡಿಯಾ, ಗ್ರೇಟ್ ಇಂಡಿಯಾ ಸಂಸ್ಥೆಯಿಂದ...

ಮಣಿಮಜಲು: ಶ್ರಮದಾನ

ಕಳಂಜ ಗ್ರಾಮದ ಮಣಿಮಜಲು ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಲೈನ್ ಗಳಿಗೆ ತಾಗಿಕೊಂಡಿರುವ ಮರದ ಗೆಲ್ಲುಗಳನ್ನು ಕಡಿಯುವ ಕಾರ್ಯ ಜು.30ರಂದು ನಡೆಯಿತು. ಈ ಶ್ರಮದಾನದಲ್ಲಿ ಮೆಸ್ಕಾಂ ಸಿಬ್ಬಂದಿಗಳಾದ ಕಿಶೋರ್, ಪ್ರವೀಣ್, ಕಳಂಜ ಗ್ರಾಮ ಪಂಚಾಯತ್ ಸದಸ್ಯ ಬಾಲಕೃಷ್ಣ ಬೇರಿಕೆ, ಸ್ಥಳೀಯರಾದ ಜಮಾಲ್ ಮಣಿಮಜಲು, ಫಾರೂಕ್, ವರ್ಣಿತ್, ಗೋವಿಂದ ನಾಯ್ಕ, ಸಂಜೀವ, ಪ್ರಶಾಂತ್, ಶರೀಫ್ ಮಣಿಮಜಲು, ಮಹೇಶ್ ಹಾಗೂ...

ಪಡಿತರ ಚೀಟಿಯಿಂದ ಮೃತರ ಹೆಸರನ್ನು ತೆಗೆಯಲು ಜಿಲ್ಲಾಧಿಕಾರಿ ಸೂಚನೆ

ದ.ಕ.ಜಿಲ್ಲೆಯಲ್ಲಿನ ಕೆಲವೊಂದು ಕುಟುಂಬಗಳ ಸದಸ್ಯರು ಮೃತರಾಗಿದ್ದರೂ ಕೂಡ ಅವರ ಹೆಸರು ಪಡಿತರ ಚೀಟಿಯಲ್ಲಿ ಇನ್ನೂ ತೆಗೆದು ಹಾಕಿಲ್ಲ. ಈ ರೀತಿಯ 13,133 ಫಲಾನುಭವಿಗಳ ಹೆಸರು ಪಡಿತರ ಚೀಟಿಯಲ್ಲಿ ಅಕ್ರಮವಾಗಿ ಉಳಿಸಿರುವುದು ಪತ್ತೆಯಾಗಿದೆ. ಅಂತಹ ಪಡಿತರ ಚೀಟಿದಾರರು ಮೃತಪಟ್ಟವರ ದಾಖಲಾತಿಯನ್ನು ತಾಲೂಕು ಕಚೇರಿಗೆ ಸಲ್ಲಿಸಿ ಪಡಿತರ ಚೀಟಿಯಿಂದ ಮೃತಪಟ್ಟವರ ಹೆಸರನ್ನು ತೆಗೆಸಬೇಕು. ಇಲ್ಲದಿದ್ದರೆ ಅಂತಹವರನ್ನು ನಿಯಾಮಾನುಸಾರ ಅನರ್ಹಗೊಳಿಸಲಾಗುವುದು...

ಅಜ್ಜಾವರ : ಕಂಡದ ಗೌಜಿ ಕೆಸರ್ ದ ಪರ್ಬ ಕಾರ್ಯಕ್ರಮಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಚಾಲನೆ

ಪ್ರತಾಪ ಯುವಕಮಂಡಲ ಹಾಗೂ ಚೈತ್ರ ಯುವತಿ ಮಂಡಲ ಅಜ್ಜಾವರ ದ್ವಿತೀಯ ವರ್ಷದ ಕಂಡದ ಗೌಜಿ ಕೇಸರ್ದ ಪರ್ಬ ಕಾರ್ಯಕ್ರಮ ಅಜ್ಜಾವರ ವಿಷ್ಣುಮೂರ್ತಿ ಒತ್ತೆಕೋಲ ಗದ್ದೆಯಲ್ಲಿ ಇಂದು ಜರುಗಿತು. ಶಾಸಕಿ ಕು. ಭಾಗೀರಥಿ ಮುರುಳ್ಯ ಕಾರ್ಯಕ್ರಮ ದೀಪ ಬೆಳಗಿ ಉದ್ಘಾಟಿಸಿ ಮಾತನಾಡಿ ನನಗೂ ಆಸೆಯಿದೆ ಗದ್ದೆಯಲ್ಲಿ ಇಂದು ಇರಲು, ಆದರೆ ನಮಗೆ ಬೇರೆ ಕಾರ್ಯಕ್ರಮ ಇರುವ ಹಿನ್ನಲೆಯಲ್ಲಿ...

ಶೇಣಿ: ಶಾಲಾ ಶೌಚಾಲಯ ಉದ್ಘಾಟನೆ

ಅಮರಪಡ್ನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶೇಣಿಯಲ್ಲಿ  ಗ್ರಾಮ ಪಂಚಾಯಿತಿ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ ಮತ್ತು ಶಿಕ್ಷಣ ಇಲಾಖೆಯ ಜಂಟಿ ಅನುದಾನ ರೂ 5.30ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸುಸಜ್ಜಿತ ಶೌಚಾಲಯ ಕಟ್ಟಡವನ್ನು ಅಮರಮೂಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪದ್ಮಪ್ರಿಯಾರವರು ಉದ್ಘಾಟಿಸಿ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಶ್ರೀ...

ಬೆಳ್ತಂಗಡಿ ಸೌಜನ್ಯ ಹತ್ಯೆ ಪ್ರಕರಣ, ಮರು ತನಿಖೆಗೆ ಸುಳ್ಯ ಗೌಡ ಯುವ ಸೇವಾ ಸಂಘ ಆಗ್ರಹ – ವಾಹನ ಜಾಥಾ ಮನವಿ ಸಲ್ಲಿಕೆಗೆ ನಿರ್ಧಾರ

ಬೆಳ್ತಂಗಡಿಯ ಸೌಜನ್ಯ ಹತ್ಯೆ ಪ್ರಕರಣವನ್ನು ಸರಕಾರ ಮರು ತನಿಖೆಗೆ ಒಳಪಡಿಸಿ ನೈಜ ಆರೋಪಿಗಳನ್ನು ಪತ್ತೆ ಮಾಡಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಸುಳ್ಯ ಗೌಡ ಯುವ ಸೇವಾ ಸಂಘ ಒತ್ತಾಯಿಸಿದೆ. ಆ.1ರಂದು ಸುಳ್ಯ ಪ್ರಮುಖ ರಸ್ತೆಯ ಮ‌ೂಲಕ ವಾಹನ ಜಾಥಾ ನಡೆಸಿ ತಾಲೂಕು ಕಚೇರಿಗೆ ತೆರಳಿ ತಹಶೀಲ್ದಾರರ ಮೂಲಕ ಸರಕಾರವನ್ನು ಒತ್ತಾಯಿಸಲು ನಿರ್ಧರಿಸಿದೆ ಎಂದು ಗೌಡ...
Loading posts...

All posts loaded

No more posts

error: Content is protected !!