Ad Widget

ದಂತ ಚಿಕಿತ್ಸೆಯಲ್ಲಿ ಲೇಸರ್.

ಇತ್ತೀಚಿನ ದಿನಗಳಲ್ಲಿ ದಂತ ವೈದ್ಯಕೀಯ ರಂಗದಲ್ಲಿ ಚಿಕಿತ್ಸೆಗಾಗಿ ಲೇಸರ್ ಬಳಕೆ ಹೆಚ್ಚುತ್ತಿದೆ. ಲೇಸರ್ ಕಿರಣ ಬಳಸಿ ದೇಹದಲ್ಲಿನ ಜೀವಕೋಶಗಳ ಬೆಳವಣಿಗೆಯನ್ನು ನಿಯಂತ್ರಿಸಲಾಗುತ್ತದೆ. ಮತ್ತು ಕೆಲವೊಮ್ಮೆ ಅನಗತ್ಯವಾದ ಜೀವಕೋಶಗಳ ಬೆಳವಣಿಗೆಯನ್ನು ನಿಲ್ಲಿಸಲಾಗುತ್ತದೆ. ದಂತ ಚಿಕಿತ್ಸೆಯಲ್ಲಿ ಸೌಂದರ್ಯಕ್ಕೆ ಹೆಚ್ಚು ಗಮನ ನೀಡುವುದರಿಂದ ಹಲ್ಲಿನ ವಸಡಿನ ಸೌಂದರ್ಯವನ್ನು ಹೆಚ್ಚಿಸಲೂ ಇತ್ತೀಚಿಗೆ ಲೇಸರ್ ಕಿರಣಗಳ ಬಳಕೆಯನ್ನು ಹೆಚ್ಚು ಹೆಚ್ಚಾಗಿ ಮಾಡುತ್ತಾರೆ. ದಂತ...

ಸುಳ್ಯದ ಪಾಟ್ಸ್ ವಲ್ಡ್ ನಲ್ಲಿ ಆಮ್ ರೋನ್ ಬ್ಯಾಟರಿಗಳ ಡಿಸ್ಕೌಂಟ್ ಸೇಲ್

ಸುಳ್ಯದ ಅಂಬೆಟಡ್ಕದಲ್ಲಿರುವ ಮಾಣಿಬೆಟ್ಟು ಸಂಕೀರ್ಣದಲ್ಲಿ ಕಾರ್ಯಚರಿಸುತ್ತಿರುವ ಪಾರ್ಟ್ಸ್ ವರ್ಲ್ಡ್‌ ನಲ್ಲಿ ಪ್ರಸಿದ್ದ ಕಂಪನಿಯಾದ ಆಮ್ ರೋನ್ ಕಂಪನಿಯ ಬ್ಯಾಟರಿಗಳ ಮೇಲೆ ಬಾರಿ ದರಕಡಿತ ಮಾರಾಟ ಆಯೋಜಿಸಿದೆ. ಕಾರ್ , ಬೈಕ್ ಮುಂತಾದವುಗಳ ಬ್ಯಾಟರಿಗಳು ಹಾಗೂ ಎಲ್ಲಾ ಬಗೆಯ ಸ್ಪೇರ್ ಪಾರ್ಟ್ಸ್ ಗಳು ಲಭ್ಯವಿದೆ ಎಂದು ಮಾಲಕರಾದ ಅವಿನಾಶ್ ಎ ಜಿ ತಿಳಿಸಿದ್ದಾರೆ.
Ad Widget

ಐವರ್ನಾಡು : ಕ್ಷುಲ್ಲಕ ವಿಚಾರಕ್ಕೆ ಹಲ್ಲೆಗೆ ಯತ್ನ – ಪೊಲೀಸ್ ದೂರು

ಐವರ್ನಾಡು ಪೆಟ್ರೋಲ್ ಪಂಪ್ ಬಳಿ ಇರುವ ನಿಸರ್ಗ ಕಾಂಪ್ಲೆಕ್ಸ್ ನಲ್ಲಿ ವಾಸ್ತವ್ಯವಿರುವ ಪ್ರವೀಣ ಎಂಬವರು ಇನ್ನೊರ್ವ ನಿವಾಸಿ ಧರ್ಮಲಿಂಗಂ ಎಂಬವರೊಂದಿಗೆ ಕ್ಷುಲ್ಲಕ ವಿಚಾರಕ್ಕೆ ಜಗಳವಾಡಿ ತಮ್ಮ ವಾಹನದಿಂದ ತಲವಾರು ತೆಗೆದು ಹಲ್ಲೆ ನಡೆಸಲು ಮುಂದಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಕೂಡಲೇ ಸ್ಥಳೀಯರು ತಡೆದಿದ್ದಾರೆ. ಈ ಬಗ್ಗೆ ಧರ್ಮಲಿಂಗಂ ರವರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು...

ಜಾಲ್ಸೂರು ಗೂಡಂಗಡಿಯಿಂದ ಕಳವು

ಜಾಲ್ಸೂರಿನ ಗೋಳಿಕಟ್ಟೆ ನಾರಾಯಣ ಭಟ್ ಅವರ ಅಂಗಡಿಗೆ ನುಗ್ಗಿದ ಕಳ್ಳರು ದಿನಸಿ ಸಾಮಾಗ್ರಿಗಳನ್ನು ಕಳವು ಗೈದ ಘಟನೆ ಜು.20ರಂದು ವರದಿಯಾಗಿದೆ ಜಾಲ್ಸೂರು ಹಾಗೂ ಕನಕಮಜಲು ಪರಿಸರದಲ್ಲಿ ಹಲವು ಕಳವು,ದರೋಡೆ ಪ್ರಕರಣಗಳು ವರದಿಯಾಗಿದ್ದು ಪೊಲೀಸರು ಇನ್ನಷ್ಟು ಮುನ್ನೆಚ್ಚರಿಕೆ ಕೈಗೊಳ್ಳಬೇಕು ಎಂದು ಸ್ಥಳಿಯರು ಆಗ್ರಹಿಸಿದ್ದಾರೆ

ನಾಯಿ‌ ಅಡ್ಡ ಬಂದು ಸ್ಕೂಟಿಯಿಂದ ಬಿದ್ದ ಸಂಪಾಜೆ ಪಿಡಿಒ

ಸಂಪಾಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಪಿಂಟೋ ಅವರ ಸ್ಕೂಟಿಗೆ ಐವರ್ನಾಡು ಸಮೀಪ ನಾಯಿ ಅಡ್ಡಬಂದ ಪರಿಣಾಮ ಆಯತಪ್ಪಿ ಬಿದ್ದು ಗಾಯಗೊಂಡ ಘಟನೆ ವರದಿಯಾಗಿದೆ‌.ಜುಲೈ 18ರ ಸಂಜೆ ಬೆಳ್ಳಾರೆಯ ಮನೆಗೆ ಹೋಗುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ.

ಜಾಲ್ಲೂರಿನ ಗೂಡಂಗಡಿಯಿಂದ ಬಿಸ್ಕೆಟ್ ಇನ್ನಿತರ ವಸ್ತುಗಳನ್ನು ಎಗರಿಸಿದ ಕಳ್ಳರು.

ಸುಳ್ಯ ತಾಲೂಕಿನ ನಾನಾ ಕಡೆಗಳಲ್ಲಿ ಕೆಲ ದಿನಗಳಿಂದ ಕಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು, ಜು.20ರ ರಾತ್ರಿ ಗೂಡಂಗಡಿಯೊಂದಕ್ಕೆ ನುಗ್ಗಿದ ಕಳ್ಳರು ಅಂಗಡಿ ಸಾಮಾಗ್ರಿಗಳನ್ನು ಕಳವುಗೈದ ಘಟನೆ ವರದಿಯಾಗಿದೆ. ಜಾಲ್ಲೂರಿನ ಗೋಳಿಕಟ್ಟೆಯಲ್ಲಿನ ನಾರಾಯಣ ಭಟ್ ಎಂಬವರ ಗೂಡಂಗಡಿಗೆ ರಾತ್ರಿ ವೇಳೆ ನುಗ್ಗಿದ ಕಳ್ಳರು, ಅಂಗಡಿಯಲ್ಲಿದ್ದ ಜ್ಯೂಸ್ ಬಾಟ್ಲಿಗಳು, ಬಿಸ್ಕೆಟ್ ಪ್ಯಾಕೇಟ್, ಸೇರಿದಂತೆ ಇನ್ನಿತರ ಸಾಮಾಗ್ರಿಗಳನ್ನು ಕಳವುಗೈದಿದ್ದಾರೆ ಎಂದು ತಿಳಿದುಬಂದಿದೆ....

ಸ್ಕೂಟಿಯಿಂದ ಬಿದ್ದು ಸಂಪಾಜೆ ಅಭಿವೃದ್ದಿ ಅಧಿಕಾರಿಗೆ ಗಾಯ, ವಿಶ್ರಾಂತಿ .

ಸಂಪಾಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸರಿತಾ ಪಿಂಟೋ ರವರು ಸ್ಕೂಟಿಯಿಂದ ಬಿದ್ದು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅವರು ಜುಲೈ 18ರ ಸಂಜೆ ಸ್ಕೂಟಿಯಲ್ಲಿ ಬೆಳ್ಳಾರೆಯ ಮನೆಗೆ ಹೋಗುತ್ತಿದ್ದ ಸಂದರ್ಭ ಐವರ್ನಾಡು ಸಮೀಪ ರಸ್ತೆಯಲ್ಲಿ ನಾಯಿ ಅಡ್ಡ ಬಂದ ಪರಿಣಾಮ ಸ್ಕೂಟಿ ಅಪಘಾತಕ್ಕೀಡಾಗಿ ಸರಿತಾರವರು ರಸ್ತೆಗೆ ಬಿದ್ದ ಪರಿಣಾಮ ಅವರ ಕೈ ಮತ್ತು ಕಾಲುಗಳಿಗೆ...

ರೈಟ್ ಟು ಲಿವ್ ಕೋಟೆ ಫೌಂಡೇಷನ್ ವತಿಯಿಂದ ಸುಳ್ಯ ಜೂನಿಯರ್ ಕಾಲೇಜಿಗೆ ಶೌಚಾಲಯ ಕೊಡುಗೆ

ರೈಟ್ ಟು ಲಿವ್ ಕೋಟೆ ಫೌಂಡೇಷನ್ (Right to live kote foundation) ವತಿಯಿಂದ ಸುಳ್ಯದ ಜೂನಿಯರ್ ಕಾಲೇಜಿನ ಹೈ ಸ್ಕೂಲ್ ವಿಭಾಗಕ್ಕೆ ವಿದ್ಯಾರ್ಥಿನಿಯರಿಗಾಗಿ ಶೌಚಾಲಯ ಕೊಡುಗೆಯಾಗಿ ನೀಡಲಾಯಿತು.ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಶೌಚಾಲಯ ಕಟ್ಟಡ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಕಾಲೇಜು ಪ್ರಾಂಶುಪಾಲರಾದ ಮೋಹನ್, ಉಪಪ್ರಾಂಶುಪಾಲರಾದ ಪ್ರಕಾಶ್ ಮೂಡಿತಾಯ, ರೈಟ್ ಟು ಲಿವ್ ಕೋಟೆ...

ಬೂಡು ಅಂಗನವಾಡಿ ಕೇಂದ್ರಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ , ಸಮಸ್ಯೆ ಸರಿಪಡಿಸುವ ಭರವಸೆ

ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಬೂಡು ಅಂಗನವಾಡಿ ಕೇಂದ್ರಕ್ಕೆ ಸುಳ್ಯ ಶಾಸಕಿ ಭಾಗಿರಥೀ ಮುರುಳ್ಯ ಭೇಟಿ ನೀಡಿದರು . ಸುಮಾರು 35 ಮರ್ಷಗಳ ಹಳೆಯ ಕಟ್ಟಡವಾಗಿದ್ದು ಇದಕ್ಕೆ ಎಂಟು ವರುಷಗಳ ಹಿಂದೆ ಮೇಲ್ಚಾವಣಿಯನ್ನು ಸ್ಲಾಬ್ ಆಗಿ ಪರಿವರ್ತನೆಮಾಡಲಾಗಿತ್ತು . ಆದರೆ ಸದ್ಯ ಇದೀಗ ಮೇಲ್ಚಾವಣಿಯಲ್ಲಿ ನೀರಿನ ಪಸೆಗಳು ಕಾಣಿಸುತ್ತಿದ್ದು ಪುಟಾಣಿ ಮಕ್ಕಳು ಅಂಗನವಾಡಿ ಕೇಂದ್ರಕ್ಕೆ ತೆರಳಲು...

ಚಂದ್ರಾವತಿ ಬಡ್ಡಡ್ಕ ಅವರ “ಲಘುಬಿಘು” ಕೃತಿ ನುಗ್ಗೇಹಳ್ಳಿ ಪಂಕಜ ದತ್ತಿ ಪ್ರಶಸ್ತಿಗೆ ಆಯ್ಕೆ

ಕರ್ನಾಟಕ ಲೇಖಕಿಯರ ಸಂಘದ 2021 ಮತ್ತು 2022ನೇ ಸಾಲಿನ ವಾರ್ಷಿಕ ವಿವಿಧ ದತ್ತಿ ಪ್ರಶಸ್ತಿಗಳಿಗೆ ನಾಡಿನ ವಿವಿಧ ಲೇಖಕಿಯರ ಕೃತಿಗಳನ್ನು ಆಯ್ಕೆ ಮಾಡಲಾಗಿದ್ದು, ಹಿರಿಯ ಪತ್ರಕರ್ತರು ಹಾಗೂ ಅಂಕಣಕಾರರಾದ ಚಂದ್ರಾವತಿ ಬಡ್ಡಡ್ಕ ಅವರ “ಲಘುಬಿಘು” ಕೃತಿಯು 2022ನೇ ಸಾಲಿನ ನುಗ್ಗೇಹಳ್ಳಿ ಪಂಕಜ(ಹಾಸ್ಯ ಕೃತಿ) ದತ್ತಿ ಪ್ರಶಸ್ತಿಗೆ ಆಯ್ಕೆಯಾಗಿದೆ.ಪ್ರಶಸ್ತಿಯು ನಗದು ಹಾಗೂ ಸ್ಮರಣಿಕೆಗಳನ್ನು ಒಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ...
Loading posts...

All posts loaded

No more posts

error: Content is protected !!