Ad Widget

ಸುಳ್ಯ : ಲೈಫ್  ಕೇರ್ 24*7 ಅಂಬ್ಯುಲೆನ್ಸ್ ಸೇವೆ ಆರಂಭ

ಸುಳ್ಯದಲ್ಲಿ ನೂತನವಾಗಿ ಲೈಫ್  ಕೇರ್ ಅಂಬ್ಯುಲೆನ್ಸ್ ಸೇವೆ ಆರಂಭಗೊಂಡಿದ್ದು, ಸಾರ್ವಜನಿಕರು ದಿನದ 24 ಗಂಟೆಯೂ ತುರ್ತು ಸಂದರ್ಭಗಳಲ್ಲಿ  (ಸಂಪರ್ಕ ಸಂಖ್ಯೆ 9901121552, 9035311552) ಕರೆ ಮಾಡಬಹುದು.

ಜು. 23; ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ತೆಕ್ಕಿಲ್ ಎಕ್ಸಲೆನ್ಸ್ ಅವಾರ್ಡ್ ಪ್ರದಾನ

ತೆಕ್ಕಿಲ್ ಕುಟುಂಬದ ಹಿರಿಯರಾದ ತೆಕ್ಕಿಲ್ ಮೊಹಮ್ಮದ್ ಹಾಜಿಯವರ 50ನೇ ಪುಣ್ಯಸ್ಮರಣೆ ಕಾರ್ಯಕ್ರಮ ಹಾಗೂ ಕರ್ನಾಟಕ ಸರಕಾರದ ವಿಧಾನಸಭೆಯ ಸಭಾಪತಿಗಳಾದ ಯು.ಟಿ ಖಾದರ್ ರವರಿಗೆ ತೆಕ್ಕಿಲ್ ಎಕ್ಸಲೆನ್ಸ್ ಅವಾರ್ಡ್ ಪ್ರಧಾನ ಸಮಾರಂಭವು ಜು. 23 ರಂದು ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಕುಟುಂಬ ಸಮ್ಮಿಲನ, ಸಾಧಕರಿಗೆ ಸನ್ಮಾನ ಮತ್ತು ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು 50...
Ad Widget

ಬಾವಿ ನೀರಲ್ಲಿ ಪೆಟ್ರೋಲ್ ವಾಸನೆ, ಅಧಿಕಾರಿಗಳಿಂದ ಪರಿಶೀಲನೆ

ಬಾವಿ ನೀರಲ್ಲಿ ಪೆಟ್ರೋಲ್ ವಾಸನೆ, ಅಧಿಕಾರಿಗಳಿಂದ ಪರಿಶೀಲನೆಬೆಳ್ಳಾರೆ ಸಮೀಪದ ಪಂಜಿಗಾರಿನಲ್ಲಿರುವ ಬಾವಿ ನೀರು ಪೆಟ್ರೋಲ್ ನಂತೆ ವಾಸನೆ ಬರುತ್ತಿರುವ ಘಟನೆ ವರದಿಯಾಗಿದೆ.ಕಳಂಜದ ಪಂಜಿಗಾರಿನ ದಯಾನಂದ ಗೌಡ ಅವರ ಮನೆಯಲ್ಲಿ ಜು.8ರಂದು ಬಾವಿನೀರಿನಲ್ಲಿ ತೈಲ ಬೆರಕೆಯಾದಂತೆ ಕಂಡುಬರುತ್ತಿತ್ತು. ಈ ಕುರಿತು ಗ್ರಾಮ ಪಂಚಾಯತ್‌ಗೆ ದೂರು ನೀಡಿದ ಬಳಿಕ ಪರೀಕ್ಷೆ ನಡೆಸಲಾಗಿದ್ದು ಕ್ಲೋರೈಡ್ ಅಂಶ ಕಡಿಮೆ ಇದ್ದು ಕುಡಿಯಲು...

ಪ್ರವೀಣ್ ನೆಟ್ಟಾರ್ ಹಂತಕರಿಗೆ ಸುಳ್ಯದ ನಗರದಲ್ಲಿ 2ನೇ ಭಾರಿ ಎಚ್ಚರಿಕೆ ಕೊಟ್ಟ NIA…!

ಬೆಳ್ಳಾರೆಯ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳು ಶರಣಾಗಬೇಕು ಎನ್ನುವ ಎಚ್ಚರಿಕೆಯ ಸಂದೇಶವನ್ನು ಸುಳ್ಯದಲ್ಲಿ ಮತ್ತೊಮ್ಮೆ ಎನ್‌ಐಎ (NIA) ಹೊರಡಿಸಿದೆ. ಇದು ತಲೆಮರೆಸಿಕೊಂಡಿರುವ ಹಂತಕರಿಗೆ ಎರಡನೇ ಎಚ್ಚರಿಕೆಯ ಸಂದೇಶವಾಗಿದೆ.ಈ ಎಚ್ಚರಿಕೆಗೂ ಬಗ್ಗದಿದ್ದರೆ ಮೂರನೇಯ ಎಚ್ಚರಿಕೆಯ ಸಂದೇಶವನ್ನು ಹೊರಡಿಸಲಾಗುತ್ತದೆ. ಆ ಎಚ್ಚರಿಕೆಯ ಸಂದೇಶದಲ್ಲೂ ಶರಣಾಗದೆ ಹೋದರೆ ತಲೆಮರೆಸಿಕೊಂಡಿರುವ ಆರೋಪಿಗಳ ಆಸ್ತಿಪಾಸ್ತಿಗಳನ್ನು ಎನ್‌ಐಎ ಮುಟ್ಟುಗೋಲು ಹಾಕಿಕೊಳ್ಳಲಿದೆ...

ಶತಾಬಿ ವಿದ್ಯಾರ್ಥಿವೇತನಕ್ಕೆ ಸಿ ಎ ಬ್ಯಾಂಕ್ ಸುಳ್ಯ ಅರ್ಜಿ ಆಹ್ವಾನ

ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ ಇದರ 'ಎ ತರಗತಿ' ಸದಸ್ಯರ ಮಕ್ಕಳ ಪೈಕಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿಯಲ್ಲಿ 2022-23ನೇ ಸಾಲಿನಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ತಲಾ 10 ವಿದ್ಯಾರ್ಥಿಗಳಿಗೆ ಸಂಘದ ವಾರ್ಷಿಕ ಮಹಾಸಭೆಯಂದು ಗುರುತಿಸಿ ವಿದ್ಯಾರ್ಥಿ ವೇತನ ನೀಡಲು ತೀರ್ಮಾನಿಸಲಾಗಿದೆ.ಅರ್ಹ ವಿದ್ಯಾರ್ಥಿಗಳು ಲಿಖಿತ ಅರ್ಜಿಯನ್ನು ಸಂಘದಿಂದ ಪಡೆದು ದಾಖಲೆಗಳೊಂದಿಗೆ...

ಕಾಂಗ್ರೆಸ್‌ನ ದುರಾಡಳಿತ ಮುಂದುವರಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟದ ಎಚ್ಚರಿಕೆ – ಹರೀಶ್ ಕಂಜಿಪಿಲಿ

ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಭಾರತೀಯ ಜನ ಪಾರ್ಟಿ ಸುಳ್ಯ ವಿಧಾನ ಸಭಾ ಕ್ಷೇತ್ರ ಸಮಿತಿ ವತಿಯಿಂದ ಸುಳ್ಯ ತಾಲೂಕು ಕಚೇರಿ ಬಳಿ ಪ್ರತಿಭಟನೆ ನಡೆಯಿತು. ಕಾರ್ಯಕರ್ತರನ್ನುದ್ದೇಶಿಸಿ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಮಾತನಾಡಿ, ಬೆಳಗಾವಿ ಚಿಕ್ಕೋಡಿಯ ಪರಮಪೂಜ್ಯ ಆಚಾರ್ಯ ಜೈನಮುನಿ ಕಾಮಾನಂದ ನಂದಿ ಮಹಾರಾಜ್ ಬರ್ಬರ ಹತ್ಯೆ ಖಂಡನೀಯ. ಈ...

ಜು. 19 : ಸುಳ್ಯ ಅಂಚೆ ಕಚೇರಿಯಲ್ಲಿ ಆಧಾರ್ ಸೀಡಿಂಗ್ ಕ್ಯಾಂಪ್

ಸುಳ್ಯ ಅಂಚೆ ಕಚೇರಿಯ ನೇತೃತ್ವದಲ್ಲಿ ಪಿಂಚಣಿದಾರರ ಎಸ್‌ಬಿ ಖಾತೆಗಳಿಗೆ ಆಧಾರ್ ಸೀಡಿಂಗ್ ಕ್ಯಾಂಪ್ ಜು. 19 ರಂದು ಸುಳ್ಯದ ಅಂಚೆ ಕಚೇರಿಯಲ್ಲಿ ನಡೆಯಲಿದೆ. ಸರಕಾರದಿಂದ ಪಡೆಯುವ ವೃದ್ದಾಪ್ಯ, ಸಂಧ್ಯಾ ಸುರಕ್ಷಾ, ವಿಧವಾ, ಅಂಗವಿಕಲ, ಮೃತ್ರಿ, ಮನಸ್ವಿನಿ ಇತರ ಮಾಸಿಕ ಪಿಂಚಣಿ, ಕಿಸಾನ್ ಸಮ್ಮಾನ್ ಹಾಗೂ ಸರಕಾರದ ಯೋಜನೆಗಳ ನೇರ ನಗದು ವರ್ಗಾವಣೆಗಾಗಿ ಆಧಾರ್ ಸೀಡಿಂಗ್ ಕಡ್ಡಾಯವಾಗಿದೆ....

ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಉದ್ಯೋಗಾವಕಾಶ: ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಜ್ಯದ ಮುಂಚೂಣಿ ವಿದ್ಯಾಸಂಸ್ಥೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ. ಹುದ್ದೆಗಳ ಹೆಸರು..:ಈಜು ಕೊಳ (ಸ್ವಿಮ್ಮಿಂಗ್ ಪೂಲ್) ಲೈಫ್ ಗಾರ್ಡ್ ಪ್ಲ್ಯಾಂಟ್ ರೇಟರ್ (ಈಜು ಕೊಳ) ಶಟಲ್ ಬ್ಯಾಡ್ಮಿಂಟನ್ ಕೋಚ್ ಜೂಂಬಾ ಟ್ರೇನರ್ (ಪುರುಷ/ಮಹಿಳೆ) ಯೋಗ ತರಬೇತುದಾರರು...

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನ ನೂತನ ರಥಕ್ಕೆ ದಡೆ ಮುಹೂರ್ತ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ನೂತನ ಬ್ರಹ್ಮರಥ ನಿರ್ಮಾಣ ಕೆಲಸ ಭರದಿಂದ ಸಾಗುತ್ತಿದ್ದು ಜು.10 ರಂದು ದಡೆ ಮೂಹರ್ತ ನಡೆಯಿತು.ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀನಿವಾಸ ಹೆಬ್ಬಾರ್ ಪೂಜೆ ಕಾರ್ಯಕ್ರಮ ನೆರೆವೇರಿಸಿದರು. ಈ ಸಂದರ್ಭ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ, ಸದಸ್ಯರಾದ ವೆಂಕಟಕೃಷ್ಣ ರಾವ್ ,ನಾರಾಯಣ ಕೊಂಡೆಪ್ಪಾಡಿ,ಹಾಗೂ.ಕಾಷ್ಟಾ ಶಿಲ್ಪಿಗಳಾದ ಹರೀಶ್ ಆಚಾರ್ಯ ಬೊಲಿಯಾರು,ಸಂತೋಷ್ ಆಚಾರ್ಯ, ಬಾಲಕೃಷ್ಣ...

ಬೈಕ್ ಗೆ ಗುದ್ದಿದ್ದ ಟಿಪ್ಪರ್ ಲಾರಿ , ಲಾರಿ ಸಮೇತ ಎಸ್ಕೆಪ್ ಆದ ಲಾರಿ ಚಾಲಕ, ಬೈಕ್ ಸವಾರ ಆಸ್ಪತ್ರೆಗೆ ದಾಖಲು.

ಸುಳ್ಯ ಬೈಕ್ ಗೆ ಟಿಪ್ಪರ್ ಲಾರಿ ಢಿಕ್ಕಿಯಾಗಿ ಬೈಕ್ ಸವಾರನ ಕಾಲಿಗೆ ಗಂಭೀರ ಗಾಯವಾದ ಘಟನೆ ಆಲೆಟ್ಟಿ ಗ್ರಾಮದ ಮಿತ್ತಡ್ಕ ಎಂಬಲ್ಲಿ ಇಂದು ಸಂಜೆ ಸಂಭವಿಸಿದೆ.ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರನ ಕಾಲಿಗೆ ಗಂಭೀರವಾಗಿ ಗಾಯವಾಗಿದ್ದು ಟಿಪ್ಪರ್ ಚಾಲಕ ತನ್ನ ವಾಹನವನ್ನು ನಿಲ್ಲಿಸದೇ ಮುಂದಕ್ಕೆ ತೆರಳಿ ಪರಾರಿಯಾಗಿರುವುದಾಗಿ ತಿಳಿದುಬಂದಿದೆ. ಆಲೆಟ್ಟಿಯ ಮಿತ್ತಡ್ಕ ಕೆ.ಎಫ್.ಡಿ.ಸಿ ವಿಶ್ರಾಂತಿ ಗೃಹದ...
Loading posts...

All posts loaded

No more posts

error: Content is protected !!