Ad Widget

ಬೆಳ್ಳಾರೆಯ ರಕ್ಷಾ ಆಯುರ್ವೇದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಕಿರುತೆರೆ ನಟ ಭರತ್ ಬೋಪಣ್ಣ

ಝೀ ಕನ್ನಡ “ಬ್ರಹ್ಮಗಂಟು” ಧಾರವಾಹಿ “ಲಕ್ಕಿ” ಖ್ಯಾತಿಯ ಬಹುಭಾಷಾ ನಾಯಕ ನಟ “ಭರತ್ ಬೋಪಣ್ಣ” ಅವರು ಇತ್ತೀಚೆಗೆ ಬೆಳ್ಳಾರೆಯ ನೆಟ್ಟಾರಿನ “ರಕ್ಷಾ ಆಯುರ್ವೇದ” ಆಸ್ಪತ್ರೆಯಲ್ಲಿ ಪಂಚಕರ್ಮ ಚಿಕಿತ್ಸೆಗಾಗಿ ದಾಖಲಾಗಿದ್ದರು. ಇವರು “ವಿಜಯಾನಂದ”, “ಡೆಮೋಪೀಸ್”, “ಗಿರಿಜಾ ಕಲ್ಯಾಣ” ಇತ್ಯಾದಿ ಕನ್ನಡ, ತೆಲುಗು, ತಮಿಳು ಸಿನಿಮಾ ಹಾಗೂ ಧಾರವಾಹಿಗಳಲ್ಲಿ ನಟಿಸಿರುವ ಪ್ರತಿಭಾನ್ವಿತ ನಟರಾಗಿದ್ದಾರೆ. ಡಿಸ್ಕ್ ಸಮಸ್ಯೆಯಿಂದ ಬಳಲುತಿದ್ದ ಇವರು...

ಕುಂದುಕೊರತೆಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ದೂರು ಸಲ್ಲಿಸಲು ಟ್ವೀಟರ್ ಖಾತೆ ಆರಂಭ

ಸಾರ್ವಜನಿಕ ಕುಂದು ಕೊರತೆಗಳನ್ನು ನೇರವಾಗಿ ಮುಖ್ಯಮಂತ್ರಿಗಳ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಗಮನಕ್ಕೆ ತರಲು ಮಾಧ್ಯಮ ಮತ್ತು ಸಾರ್ವಜನಿಕರಿಗೆ ನೆರವಾಗುವ ಉದ್ದೇಶದಿಂದ ಹೊಸ ಟ್ವಿಟರ್ ಖಾತೆಯನ್ನು ತೆರೆಯಲಾಗಿದೆ. https://twitter.com/osd_cmkarnataka ಹೆಸರಿನ ಟ್ವಿಟರ್ ಖಾತೆಗೆ ಸಾರ್ವಜನಿಕರು ಮತ್ತು ಮಾಧ್ಯಮದವರು ತಮ್ಮ ಸಾರ್ವಜನಿಕ ಕುಂದು ಕೊರತೆಗಳ ಕುರಿತಾದ ಸಮಸ್ಯೆಗಳನ್ನು ಟ್ಯಾಗ್ ಮಾಡಬಹುದು. ಎಲ್ಲವನ್ನೂ ಕಚೇರಿಯ ಸಿಬ್ಬಂದಿ ಮತ್ತು ಅಧಿಕಾರಿಗಳು...
Ad Widget

ಮರಕತ ಡ್ಯಾಮ್ ನಲ್ಲಿ ತುಂಬಿದ ಮರಗಳ ತೆರವುಗೊಳಿಸಿದ ವಿಪತ್ತು ನಿರ್ವಹಣಾ ಸ್ವಯಂಸೇವಕರು.

ಏನೆಕಲ್ಲು ಗ್ರಾಮದ ಮರಕತ ಎಂಬಲ್ಲಿ ಡ್ಯಾಮ್ ನಲ್ಲಿ ವಿಪರೀತ ಮಳೆಯಿಂದ ಬಾರಿ ಗಾತ್ರದ ಮರಗಳು ತುಂಬಿದ್ದು ಮುಂದೆ ಆ ಪ್ರದೇಶವಾಸಿಗಳಿಗೆ ಅಪಾಯದ ಸೂಚನೆಯನ್ನು ಮನಗಂಡ ನಾಲ್ಕೂರು ಶೌರ್ಯ ಶ್ರೀ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರು ಅರಣ್ಯಧಿಕಾರಿಗಳ ಮಾರ್ಗದರ್ಶನ ಪಡೆದುಕೊಂಡು ತೆರವು ಗೊಳಿಸಿದರು.**ಸೇವಾಕಾರ್ಯದಲ್ಲಿ ಮರಕತ ದೇವಸ್ಥಾನ ಸಮಿತಿಯ ಚಂದ್ರಶೇಖರ ಬಾಳುಗೊಡು. ಮೋಹನಾಂಗಿ ಉದೇರಿ. ದಯಾನಂದ ಉದೇರಿ.ಅರಣ್ಯ ಇಲಾಖೆಯ...

ಬಡವರ ಹಸಿವು ತಣಿಸುವ ಇಂದಿರಾ ಕ್ಯಾಂಟೀನ್ ನ ಮೆನು ಹೇಗಿದೆ ಗೊತ್ತಾ? ಇಲ್ಲಿದೆ ಡೀಟೇಲ್ಸ್

ವರದಿ : ಮಿಥುನ್ ಕರ್ಲಪ್ಪಾಡಿ ಕಳೆದ ಐದು ವರ್ಷಗಳಿಂದ ಮುಚ್ಚಿದ್ದ ಇಂದಿರಾ ಕ್ಯಾಂಟೀನ್ ಮತ್ತೆ ತೆರೆದುಕೊಂಡಿದೆ. ಹಸಿವು ಮುಕ್ತ ಮಾಡಬೇಕು ಎನ್ನುವ ಪರಿಕಲ್ಪನೆಯೊಂದಿಗೆ ರಾಜ್ಯ ಸರಕಾರ ಕೈಗೊಂಡಿರುವ ಈ ಯೋಜನೆ ಅತೀ ಕಡಿಮೆ ದರದಲ್ಲಿ ಹೊಟ್ಟೆ ತುಂಬಾ ಊಟ ಹಾಕುತ್ತಿದೆ ಇಂದಿರಾ ಕ್ಯಾಂಟಿನ್. ಇದೀಗ ಸುಳ್ಯದ ಜನತೆ ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಇಂದಿರಾ ಕ್ಯಾಂಟಿನ್ ಎಲ್ಲಿದೆ?...

ಬೆಂಗಳೂರಿನಲ್ಲಿ ನಡೆದ ಸ್ಪರ್ಧೆಯಲ್ಲಿ ಯೋಗೇನ ಚಿತ್ತಸ್ಯ ಯೋಗ ಕೇಂದ್ರಕ್ಕೆ ರಾಷ್ಟ್ರಮಟ್ಟದ ಪ್ರಶಸ್ತಿ.

ಬೆಂಗಳೂರಿನ ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ಜು. 9 ರಂದು ನಡೆದ ಮುಕ್ತ ರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಯೋಗೇನ ಚಿತ್ತಸ್ಯ ಯೋಗ ಕೇಂದ್ರಕ್ಕೆ ಹಲವು ಪ್ರಶಸ್ತಿ ಲಭಿಸಿದೆ. 9 ರಿಂದ 12 ನೇ ವಯೋಮಾನದ ಬಾಲಕಿಯರ ಟ್ರೆಡಿಷನಲ್ ವಿಭಾಗದಲ್ಲಿ ಸೋನಾ ಅಡ್ಕಾರ್ ಪ್ರಥಮ ಸ್ಥಾನ ಇವರು ಶರತ್ ಅಡ್ಕಾರ್ ಹಾಗೂ ಶೋಭಾಕುಮಾರಿ ದಂಪತಿಗಳ ಪುತ್ರಿ, ಹಾರ್ದಿಕ...

ದೇವ ಶಾಲಾ ಮಂತ್ರಿಮಂಡಲ ರಚನೆ : ಮುಖ್ಯಮಂತ್ರಿಯಾಗಿ ರಿಷಿಕಾ.ಕೆ ; ಉಪ ಮುಖ್ಯಮಂತ್ರಿಯಾಗಿ ರೆನಿದಾ.ಡಿ

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ದೇವ ಇಲ್ಲಿ 2023-24ನೇ ಸಾಲಿನ ಶಾಲಾ ಮಂತ್ರಿಮಂಡಲ ರಚನೆ ನಡೆಯಿತು. ಶಾಲಾ ಮುಖ್ಯಮಂತ್ರಿಯಾಗಿ ರಿಷಿಕಾ.ಕೆ, ಉಪ ಮುಖ್ಯಮಂತ್ರಿಯಾಗಿ ರೆನಿದಾ.ಡಿ, ಗೃಹ ಮಂತ್ರಿಯಾಗಿ ಪ್ರೇಕ್ಷಿತ್, ರಕ್ಷಣಾ ಮಂತ್ರಿಯಾಗಿ ಸುಕನ್ಯಾ.ಡಿ, ಶಿಕ್ಷಣ ಮಂತ್ರಿಯಾಗಿ ವಂಶಿಕ್.ಕೆ.ಎಸ್, ಕ್ರೀಡಾ ಮಂತ್ರಿಯಾಗಿ ಪ್ರಣೀತ್.ಕೆ.ಆರ್, ಸಾಂಸ್ಕೃತಿಕ ಮಂತ್ರಿಯಾಗಿ ನಿಷ್ಮಾ.ಸಿ.ಎಚ್, ಆರೋಗ್ಯ ಮಂತ್ರಿಯಾಗಿ ಅನನ್ಯ.ಡಿ, ವಿರೋಧ ಪಕ್ಷದ ನಾಯಕನಾಗಿ ದಕ್ಷಿತ್.ಡಿ.ಎಸ್,...

ಜಾಹೀರಾತು ಮೂಲಗಳು ಕೂಡಾ ಭ್ರಷ್ಟಾಚಾರ ರಹಿತವಾಗಿದ್ದರೆ ಮಾತ್ರವೇ ನಿಜವಾದ ಉದ್ದೇಶ ಸಾಕಾರ : ಶೈಲೇಶ್ ಅಂಬೆಕಲ್ಲು

ಪತ್ರಿಕಾ ಜಾಹೀರಾತು ಬಗ್ಗೆ ತನ್ನ ಹೇಳಿಕೆಯನ್ನು ತಿರುಚಿದ್ದಾರೆ. ಪತ್ರಿಕಾ ಜಾಹೀರಾತು ನೀಡಿದರೆ ಮಾತ್ರವೇ ನ್ಯೂಸ್‌ ಹಾಕುತ್ತೇವೆ ಎಂದು ಇವರು ಹಲವು ಕಡೆ ಹೇಳಿದ್ದಾರೆ. ಇದು ಕೂಡಾ ಭ್ರಷ್ಟಾಚಾರದ ಇನ್ನೊಂದು ಮುಖವಾಗಿದೆ ಎಂಬುದು ನನ್ನ ನಿಲುವಾಗಿದೆ. ಇವರದು ನಿಜವಾದ ಭ್ರಷ್ಟಾಚಾರ ವಿರೋಧಿ ಅಭಿಯಾನವಲ್ಲ. ಜಾಹೀರಾತು ಸಿಗದೆ ಪತ್ರಿಕೆಗಳು ನಡೆಯಲು ಸಾಧ್ಯವಿಲ್ಲ ಎಂಬ ಕನಿಷ್ಟ ಜ್ಞಾನವೂ ನನಗೆ ಇದೆ....

ಅನ್ನಭಾಗ್ಯ ‘ನೇರ ನಗದು’: ಇಂದು ಚಾಲನೆ ನೀವು ಬಿಪಿಎಲ್ ಪಡಿತರ ಚೀಟಿದಾರರೇ ಹಾಗಿದ್ದರೆ ಹೇಗೆ ನಿಮ್ಮ ಖಾತೆಗೆ ಹಣ ವರ್ಗಾವಣೆ ಆಗಲಿದೆ ಎಂದು ತಿಳಿಯಲು ಈ ವರದಿಯನ್ನು ಓದಿ.

ಜು .10ರಂದು ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುಇಂದು ಜು.10 ಚಾಲನೆ ನೀಡಲಿದ್ದಾರೆ.ವಿಧಾನಸೌಧದ ಮೂರನೇ ಮಹಡಿಯಲ್ಲಿನ ಸಮ್ಮೇಳನ ಸಭಾಂಗಣದಲ್ಲಿ ಇಂದು ಸಂಜೆ 5ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಬಿಪಿಎಲ್ ಪಡಿತರ ಫಲಾನುಭವಿಗಳಿಗೆ ನಗದು ನೀಡುವ ಯೋಜನೆಯನ್ನು ಸಿಎಂ ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಸೇರಿದಂತೆ ಇನ್ನಿತರರು ಕಾರ್ಯಕ್ರಮದಲ್ಲಿ...

ರಂಗಮನೆಯಲ್ಲಿ ಯಕ್ಷಗಾನ ನಾಟ್ಯ-ಹಿಮ್ಮೇಳ ಶಿಕ್ಷಣ ಆರಂಭ

ಯಕ್ಷಗಾನದ ಕಲಿಕೆ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿಯೂ ಬಹಳ ಉಪಯುಕ್ತ. ಹಿಮ್ಮೇಳ, ಮಾತುಗಾರಿಕೆ, ನಾಟ್ಯ,ವೇಷಭೂಷಣ ಸೇರಿದಂತೆ ಯಕ್ಷಗಾನ ಒಂದು ಸರ್ವಾಂಗೀಣ ಕಲೆ. ಕಳೆದ 35 ವರ್ಷಗಳಿಂದ ಹಿಮ್ಮೇಳ ವಾದಕನಾಗಿ, ಗುರುವಾಗಿ ದುಡಿಯುತ್ತಿದ್ದೇನೆ. ಕಲಿಕೆಗೆ ಪೂರಕವಾದ ವಾತಾವರಣ ರಂಗಮನೆಯಲ್ಲಿದೆ' ಎಂದು ಖ್ಯಾತ ಹಿಮ್ಮೇಳ ಗುರುಗಳಾದ ವಳಕುಂಜ ಕುಮಾರ ಸುಬ್ರಹ್ಮಣ್ಯರು ಹೇಳಿದರು.ಅವರು ರಂಗಮನೆ ಸಾಂಸ್ಕೃತಿಕ ಕಲಾಕೇಂದ್ರದಲ್ಲಿ ಸುಜನಾ ಯಕ್ಷ ಶಿಕ್ಷಣ ಕೇಂದ್ರದ...

ನೋಂದಣಿ ಕಛೇರಿಯಲ್ಲಿ ಆಗಿರುವ ಸರ್ವರ್ ಸಮಸ್ಯೆಯನ್ನು ಸರಿಪಡಿಸುವಂತೆ ಶಾಸಕರಿಗೆ ಒತ್ತಾಯ – ಧರ್ಮಪಾಲ ಕೊಯಿಂಗಾಜೆ

ಕರ್ನಾಟಕ ರಾಜ್ಯದಲ್ಲಿ ಜನರ ಉಪಯೋಗಕ್ಕಾಗಿ ನೋಂದಣಿ ಕಚೇರಿಯಲ್ಲಿ ಕಾವೇರಿ 2.0 ತಂತ್ರಾಂಶವನ್ನು ಅಳವಡಿಸಿದ್ದು ಸರ್ವರ್ ಸಮಸ್ಯೆಯಿಂದಾಗಿ ದಾಖಲೆಗಳು ನೋಂದಣಿಯಾಗದೆ ಜನರಿಗೆ ತೊಂದರೆಯಾಗಿರುತ್ತದೆ. ನೋಂದಣಿ ಕಚೇರಿಯಲ್ಲಿ ದಾಖಲೆಗಳು ನೋಂದಣಿಯಾಗದೆ ರೈತರಿಗೆ ಸಾಲ ಪಡೆದುಕೊಳ್ಳಲು ಸಮಸ್ಯೆಯಾಗಿರುತ್ತದೆ. ಕ್ರಯಪತ್ರ, ವಿಭಾಗಪತ್ರ, ಹಕ್ಕು ಖುಲಾಸೆ, ವೀಲು ನಾಮೆ, ವ್ಯವಸ್ಥಾಪತ್ರ, ದಾನ ಪತ್ರ ಹಾಗೂ ಇನ್ನಿತರ ದಾಖಲೆಗಳು ನೋಂದಣಿಯಾಗದೆ ಜನರು ಪರದಾಡುವ ಪರಿಸ್ಥಿತಿ...
Loading posts...

All posts loaded

No more posts

error: Content is protected !!