- Saturday
- November 23rd, 2024
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆದಿತ್ಯವಾರ ಬಿಸಿಸಿಐ ಕಾರ್ಯದರ್ಶಿ ಮತ್ತು ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ಪುತ್ರ ಜಯ್‌ಷಾ ಭೇಟಿ ನೀಡಿದರು. ಶ್ರೀ ದೇವಳಕ್ಕೆ ಭೇಟಿ ನೀಡಿದ ಅವರು ದೇವರಿಗೆ ಆಶ್ಲೇಷಬಲಿ ಸೇವೆ ಸಮರ್ಪಿಸಿದರು.ಇವರೊಂದಿಗೆ ಇವರ ಪತ್ನಿ ರಿಷಿತಾ ಷಾ ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ...
ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡುರವರ ಕೃಷಿ ಕ್ಷೇತ್ರದ ಸಾಧನೆ ಮತ್ತು ಸಮಾಜ ಸೇವಾಕಾರ್ಯವನ್ನು ಗುರುತಿಸಿ ಏಶ್ಯಾಕಲ್ಟರಲ್ ಎಂಡ್ ಸಂಶೋಧನಾ ಅಕಾಡೆಮಿ ಗೌರವ ಡಾಕ್ಟರೇಟ್ ನೀಡಿದೆ. ಬೆಂಗಳೂರು ಹೊಸೂರು ರಸ್ತೆಯಲ್ಲಿರುವ ಹೊಟೇಲ್ ಕ್ಲರೆಸ್ಟಾ ಇಂಟರ್ ನ್ಯಾಶನಲ್ ನ ಸೆಮಿನಾರ್ ಹಾಲ್‌ನಲ್ಲಿ ಜು. 29ರಂದು ನಡೆದ ಸಮಾರಂಭದಲ್ಲಿ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ಒನ್ ಇಂಡಿಯಾ, ಗ್ರೇಟ್ ಇಂಡಿಯಾ ಸಂಸ್ಥೆಯಿಂದ...
ಕಳಂಜ ಗ್ರಾಮದ ಮಣಿಮಜಲು ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಲೈನ್ ಗಳಿಗೆ ತಾಗಿಕೊಂಡಿರುವ ಮರದ ಗೆಲ್ಲುಗಳನ್ನು ಕಡಿಯುವ ಕಾರ್ಯ ಜು.30ರಂದು ನಡೆಯಿತು. ಈ ಶ್ರಮದಾನದಲ್ಲಿ ಮೆಸ್ಕಾಂ ಸಿಬ್ಬಂದಿಗಳಾದ ಕಿಶೋರ್, ಪ್ರವೀಣ್, ಕಳಂಜ ಗ್ರಾಮ ಪಂಚಾಯತ್ ಸದಸ್ಯ ಬಾಲಕೃಷ್ಣ ಬೇರಿಕೆ, ಸ್ಥಳೀಯರಾದ ಜಮಾಲ್ ಮಣಿಮಜಲು, ಫಾರೂಕ್, ವರ್ಣಿತ್, ಗೋವಿಂದ ನಾಯ್ಕ, ಸಂಜೀವ, ಪ್ರಶಾಂತ್, ಶರೀಫ್ ಮಣಿಮಜಲು, ಮಹೇಶ್ ಹಾಗೂ...
ದ.ಕ.ಜಿಲ್ಲೆಯಲ್ಲಿನ ಕೆಲವೊಂದು ಕುಟುಂಬಗಳ ಸದಸ್ಯರು ಮೃತರಾಗಿದ್ದರೂ ಕೂಡ ಅವರ ಹೆಸರು ಪಡಿತರ ಚೀಟಿಯಲ್ಲಿ ಇನ್ನೂ ತೆಗೆದು ಹಾಕಿಲ್ಲ. ಈ ರೀತಿಯ 13,133 ಫಲಾನುಭವಿಗಳ ಹೆಸರು ಪಡಿತರ ಚೀಟಿಯಲ್ಲಿ ಅಕ್ರಮವಾಗಿ ಉಳಿಸಿರುವುದು ಪತ್ತೆಯಾಗಿದೆ. ಅಂತಹ ಪಡಿತರ ಚೀಟಿದಾರರು ಮೃತಪಟ್ಟವರ ದಾಖಲಾತಿಯನ್ನು ತಾಲೂಕು ಕಚೇರಿಗೆ ಸಲ್ಲಿಸಿ ಪಡಿತರ ಚೀಟಿಯಿಂದ ಮೃತಪಟ್ಟವರ ಹೆಸರನ್ನು ತೆಗೆಸಬೇಕು. ಇಲ್ಲದಿದ್ದರೆ ಅಂತಹವರನ್ನು ನಿಯಾಮಾನುಸಾರ ಅನರ್ಹಗೊಳಿಸಲಾಗುವುದು...
ಪ್ರತಾಪ ಯುವಕಮಂಡಲ ಹಾಗೂ ಚೈತ್ರ ಯುವತಿ ಮಂಡಲ ಅಜ್ಜಾವರ ದ್ವಿತೀಯ ವರ್ಷದ ಕಂಡದ ಗೌಜಿ ಕೇಸರ್ದ ಪರ್ಬ ಕಾರ್ಯಕ್ರಮ ಅಜ್ಜಾವರ ವಿಷ್ಣುಮೂರ್ತಿ ಒತ್ತೆಕೋಲ ಗದ್ದೆಯಲ್ಲಿ ಇಂದು ಜರುಗಿತು. ಶಾಸಕಿ ಕು. ಭಾಗೀರಥಿ ಮುರುಳ್ಯ ಕಾರ್ಯಕ್ರಮ ದೀಪ ಬೆಳಗಿ ಉದ್ಘಾಟಿಸಿ ಮಾತನಾಡಿ ನನಗೂ ಆಸೆಯಿದೆ ಗದ್ದೆಯಲ್ಲಿ ಇಂದು ಇರಲು, ಆದರೆ ನಮಗೆ ಬೇರೆ ಕಾರ್ಯಕ್ರಮ ಇರುವ ಹಿನ್ನಲೆಯಲ್ಲಿ...
ಅಮರಪಡ್ನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶೇಣಿಯಲ್ಲಿ ಗ್ರಾಮ ಪಂಚಾಯಿತಿ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ ಮತ್ತು ಶಿಕ್ಷಣ ಇಲಾಖೆಯ ಜಂಟಿ ಅನುದಾನ ರೂ 5.30ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸುಸಜ್ಜಿತ ಶೌಚಾಲಯ ಕಟ್ಟಡವನ್ನು ಅಮರಮೂಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪದ್ಮಪ್ರಿಯಾರವರು ಉದ್ಘಾಟಿಸಿ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಶ್ರೀ...
ಬೆಳ್ತಂಗಡಿಯ ಸೌಜನ್ಯ ಹತ್ಯೆ ಪ್ರಕರಣವನ್ನು ಸರಕಾರ ಮರು ತನಿಖೆಗೆ ಒಳಪಡಿಸಿ ನೈಜ ಆರೋಪಿಗಳನ್ನು ಪತ್ತೆ ಮಾಡಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಸುಳ್ಯ ಗೌಡ ಯುವ ಸೇವಾ ಸಂಘ ಒತ್ತಾಯಿಸಿದೆ. ಆ.1ರಂದು ಸುಳ್ಯ ಪ್ರಮುಖ ರಸ್ತೆಯ ಮೂಲಕ ವಾಹನ ಜಾಥಾ ನಡೆಸಿ ತಾಲೂಕು ಕಚೇರಿಗೆ ತೆರಳಿ ತಹಶೀಲ್ದಾರರ ಮೂಲಕ ಸರಕಾರವನ್ನು ಒತ್ತಾಯಿಸಲು ನಿರ್ಧರಿಸಿದೆ ಎಂದು ಗೌಡ...
ಅಮರಪಡ್ನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶೇಣಿಯಲ್ಲಿ ಗ್ರಾಮ ಪಂಚಾಯತ್ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ ಮತ್ತು ಶಿಕ್ಷಣ ಇಲಾಖೆಯ ಜಂಟಿ ಅನುದಾನ ರೂ 5.30ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸುಸಜ್ಜಿತ ಶೌಚಾಲಯ ಕಟ್ಟಡವನ್ನು ಅಮರಮೂಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪದ್ಮಪ್ರಿಯಾರವರು ಉದ್ಘಾಟಿಸಿ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಶ್ರೀ...
ಹಸಿರೊಡಲ ಮಡಿಲಲ್ಲಿ ಚಿಗುರೊಡೆದ ಸಸ್ಯವದು ಯಾರೆಷ್ಟೇ ತುಳಿದರೂ ಜಗ್ಗದೆಯೇ ನಿಂತಿತ್ತು, ಬೆಳೆದು ಹೆಮ್ಮರವಾಗುವ ಕನಸನ್ನು ಹೊತ್ತು…ಪ್ರತಿದಿನವೂ, ಪ್ರತಿಕ್ಷಣವೂ ಬಿರುಬಿಸಿಲಿನ ಶಾಖವನು ತಡೆದು ನಿಂತಿತ್ತು, ಬಿರುಗಾಳಿಯ ಆ ಬಿರುಸಿಗೂ ಬಗ್ಗದೆಯೇ ನಿಂತಿತ್ತು, ದೃಢತೆಯಿಂದ, ಆತ್ಮವಿಶ್ವಾಸದಿಂದ ಹೆಮ್ಮರವಾಗುವ ಕನಸನ್ನು ಹೊತ್ತು…ತನ್ನೊಳಗಿನ ಆ ನಂಬಿಕೆಯಿಂದಲೇ, ಆತ್ಮವಿಶ್ವಾಸದಿಂದಲೇ ಆ ಗಿಡವು ಇಂದು ಮರವಾಗಿ ಬೆಳೆದಿತ್ತು, ಅಂದು ತುಳಿದು ಸಾಗಿದವರಿಗೆ ಇಂದು ನೆರಳಾಗಿ...
ಸತ್ಯ ಧರ್ಮದ ನಿಲಯ ಎಂದೇ ಖ್ಯಾತಿಯ ಪ್ರಸಿದ್ಧ ಕ್ಷೇತ್ರ ಧರ್ಮಸ್ಥಳ, ಭಕ್ತರ ಪಾಲಿನ ಪರಮ ಪಾವನ ಕ್ಷೇತ್ರ ಇದಾಗಿದೆ, ಅದೆಷ್ಟೋ ಲಕ್ಷಾಂತರ ಭಗವದ್ಭಕ್ತರ ಬಾಳಿಗೆ ಬೆಳಕನ್ನು ನೀಡಿ ಹರಸಿದ ಧರ್ಮಾಧಿಕಾರಿಗಳಾದ ಪೂಜನೀಯ ಡಾ.ವೀರೆಂದ್ರ ಹೆಗ್ಗಡೆಯವರು ನಡೆದಾಡುವ ಮಂಜುನಾಥ ಸ್ವಾಮಿ ಎನ್ನುವುದರಲ್ಲಿ ಎರಡು ಮಾತಿಲ್ಲ. ನಡೆದಾಡುವ ಮಂಜುನಾಥ ಸ್ವಾಮಿ ಎಂಬ ಪೂಜನೀಯ ಭಾವನೆ ಹೊಂದಿರುವ ಲಕ್ಷಾಂತರ ಭಕ್ತರ...
Loading posts...
All posts loaded
No more posts