- Saturday
- November 23rd, 2024
ಸುರಕ್ಷಾ ದಂತ ಚಿಕಿತ್ಸಾ ಲಯದ 27 ನೆಯ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ದಿನಾಂಕ 3 ಜುಲೈ2023 ರಂದು ಚೂಂತಾರು ಸರೋಜಿನಿ ಭಟ್ ಪ್ರತಿಷ್ಟಾನದ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ಜರುಗಿತು.ಸುಮಾರು 55 ಮಂದಿಗೆ ಹಣ್ಣಿನ ಗಿಡಗಳನ್ನು ವಿತರಿಸಲಾಯಿತು. ನಿವ್ರತ್ತ ಬ್ಯಾಂಕ್ ಉದ್ಯೋಗಿ ಶ್ರೀ ವಾಸುದೇವ ಹೊಳ್ಳ ಅವರಿಗೆ ಹಲಸಿನಹಣ್ಣಿನ ಗಿಡವನ್ನು ಡಾ ಮುರಲಿ ಮೋಹನ್ ಚೂಂತಾರು ಅವರು...
ಸುರಕ್ಷಾ ದಂತ ಚಿಕಿತ್ಸಾಲಯದ 27 ನೆಯ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಜು.3 ರಂದು ಚೂಂತಾರು ಸರೋಜಿನಿ ಭಟ್ ಪ್ರತಿಷ್ಟಾನದ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ಜರುಗಿತು. ಸುಮಾರು 55 ಮಂದಿಗೆ ಹಣ್ಣಿನ ಗಿಡಗಳನ್ನು ವಿತರಿಸಲಾಯಿತು. ನಿವೃತ್ತ ಬ್ಯಾಂಕ್ ಉದ್ಯೋಗಿ ವಾಸುದೇವ ಹೊಳ್ಳ ಅವರಿಗೆ ಹಲಸಿನಹಣ್ಣಿನ ಗಿಡವನ್ನು ಡಾ ಮುರಲಿ ಮೋಹನ್ ಚೂಂತಾರು ಅವರು ನೀಡುವುದರ ಮೂಲಕ ವನಮಹೋತ್ಸವ...
ಜಾಲ್ಸೂರು ಗ್ರಾಮದ ಅಡ್ಕಾರು ಎಂಬಲ್ಲಿ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಮನೆಯ ಬೀಗ ಮುರಿದು ಸಾವಿರಾರು ರೂ. ನಗದು ಕಳ್ಳತನ ಮಾಡಿರುವ ಘಟನೆ ಜು.1ರಂದು ನಡೆದಿದೆ. ಈ ಬಗ್ಗೆ ಮನೆ ಮಾಲಕ ಪೊಲೀಸ್ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ತೆರಳಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಅಡ್ಕಾರಿನ ಮಹಮ್ಮದ್...
ವಿದ್ಯಾರ್ಥಿಯೋರ್ವನ ಮೇಲೆ ಸುಳ್ಳು ಆರೋಪ ಹೊರಿಸಿ ಪೋಲೀಸರಿಗೆ ದೂರು ನೀಡಿದ್ದಾರೆಂದು ಪೆರುವಾಜೆಯ ಪದವಿ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಉಪನ್ಯಾಸಕಿಯ ವಿರುದ್ಧ ಪ್ರತಿಭಟನೆ ನಡೆಸಿದ ಘಟನೆ ಇಂದು ನಡೆದಿದೆ. ದೀಕ್ಷಿತ್ ಎಂಬ ವಿದ್ಯಾರ್ಥಿ ತನಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಕಾಮರ್ಸ್ ವಿಭಾಗದ ಉಪನ್ಯಾಸಕಿ ಸುನಿತಾ ನಾಯಕ್ ಅವರು ಪೋಲೀಸರಿಗೆ ದೂರು ನೀಡಿದ್ದು, ಇದು ಸುಳ್ಳು...
ಯಾಂತ್ರಿಕೃತ ಬದುಕಿನಲ್ಲಿ ನೊಂದವರ ಮನಸ್ಸಿಗೆ ಮುದ, ನೆಮ್ಮದಿ ಶಾಂತಿ ಸಂತಸ ತರುವಲ್ಲಿ ಹಬ್ಬಗಳ ಪಾತ್ರ ಬಹಳ ಹಿರಿದಾಗಿದೆ. ನಮ್ಮ ಸನಾತನ ಹಿಂದೂ ಧರ್ಮದಲ್ಲಿ ಪ್ರತಿಯೊಂದು ದಿನವೂ ಒಂದಲ್ಲ ಒಂದು ಹಬ್ಬ ಇರುವುದು ಬಹಳ ಸಂತಸದ ವಿಚಾರ. ಈ ಹಬ್ಬಗಳು ನಮ್ಮ ಜೀವನಕ್ಕೆ ನವಚೈತನ್ಯ, ಉಲ್ಲಾಸ, ಸಡಗರ ಮತ್ತು ಸಂಭ್ರಮವನ್ನು ತರುತ್ತದೆ. ಭಾರತದಲ್ಲಿ ನಾವು ವಿಶೇಷವಾಗಿ ನಾಲ್ಕು...
ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ನಡೆಯುವ ಮಾಸಿಕ ಸ್ವಚ್ಛತಾ ಕಾರ್ಯಕ್ರಮವು ಜು.2 ರಂದು ನಡೆಯಿತು. ಮಂಜುಶ್ರೀ ಗೆಳೆಯರ ಬಳಗ ಪಾಲೆಪ್ಪಾಡಿಯ ಸಹಯೋಗದೊಂದಿಗೆ ಐವರ್ನಾಡು ಗ್ರಾಮ ಪಂಚಾಯತ್ ವಠಾರ ಹಾಗೂ ಮುಖ್ಯ ರಸ್ತೆ ಯ ಬದಿಯಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ವಠಾರ ದಿಂದ ಮರ್ವತ್ತಡ್ಕ ವರೆಗೆ ಸ್ವಚ್ಚತಾ ಕಾರ್ಯ ನಡೆಯಿತು. ಈ ಸ್ವಚ್ಛತಾ ಕಾರ್ಯಕ್ರಮ ದಲ್ಲಿ ಐವರ್ನಾಡು...
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪಂಜ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಸಭೆಯು ದಿನಾಂಕ 02.07.2023 ಶನಿವಾರ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಮಾಧವ ಬಿ ಕೆ ಇವರ ಅಧ್ಯಕ್ಷತೆಯಲ್ಲಿ ಪಂಜ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರುಗಿತು. ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ಉಪಾಧ್ಯಕ್ಷೆ, ಪಂಜ ಸ್ಥಳೀಯ ಸಂಸ್ಥೆಯ ಎ.ಡಿ.ಸಿ ವಿಮಲ ರಂಗಯ್ಯ ಸ್ಕೌಟ್ ಗೈಡ್ ವಾರ್ಷಿಕ ಕಾರ್ಯಕ್ರಮಗಳಿಗೆ...
ಸುಳ್ಯದ ಕಲ್ಲುಗುಂಡಿ ಪೊಲೀಸ್ ಹೊರ ಠಾಣೆಯಲ್ಲಿ ಕಳೆದ 5 ವರ್ಷಗಳಿಂದ ಪೊಲೀಸ್ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿರುವ ಮಧು ಜಿ.ಡಿ. ಯವರು ಮೈಸೂರು ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2021-22 ನೇ ಸಾಲಿನ ಎಂಎ ರಾಜ್ಯಶಾಸ್ತ್ರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಮಧು ಜಿ. ಡಿ ರವರು ಮೂಲತ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದವರಾಗಿದ್ದು ಇಂದು ಮೈಸೂರಿನ ಕರಾಮುವಿಯ...
2023-24 ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಜಿಲ್ಲಾ ವಲಯ ಯೋಜನೆಯಡಿ ಜೇನುಕೃಷಿ ತರಬೇತಿ ಕಾರ್ಯಕ್ರಮಕ್ಕೆ ಹೆಸರು ನೋಂದಾಯಿಸಲು ಆಹ್ವಾನಿಸಲಾಗಿದ್ದೆ , ಆಸಕ್ತ ರೈತರು ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಜು.15ರ ರೊಳಗಾಗಿ ತೋಟಗಾರಿಕೆ ಇಲಾಖೆ ಸುಳ್ಯ ಕಛೇರಿಯಲ್ಲಿ ಹೆಸರು ನೋಂದಾಯಿಸಲು ತೋಟಗಾರಿಕೆ ಇಲಾಖೆ ಪ್ರಕಟಣೆಯಲ್ಲಿ ಕೋರಿದೆ.
ಹಾಲೆಮಜಲು ಗುಡ್ಡೆಮನೆ ನವೀನ್ ರವರ ಪತ್ನಿ ಶ್ರೀಮತಿ ನಾಗಶ್ರೀ ನವೀನ್ ಗುಡ್ಡೆಮನೆ ಇವರು ಬ್ಯಾಚುಲರ್ ಆಫ್ ಲೈಬ್ರರಿ ಮತ್ತು ಮಾಹಿತಿ ವಿಜ್ಞಾನದಲ್ಲಿ ಫಸ್ಟ್ ರ‍್ಯಾಂಕ್ ಪಡೆದಿದ್ದು, ಮೈಸೂರು ಮುಕ್ತ ವಿಶ್ವವಿದ್ಯಾನಿಲಯದ 18ನೇ ಘಟಿಕೋತ್ಸವದಲ್ಲಿ ರಾಜ್ಯಪಾಲರಿಂದ ಪ್ರಮಾಣ ಪತ್ರ ಸ್ವೀಕರಿಸಿದರು.ಇವರು ಕಲ್ಲಾಜೆ ಮಣಿಯಾನ ಮನೆ ಬಾಸ್ಕರ ಮತ್ತು ಶ್ರೀಮತಿ ಲಕ್ಷ್ಮಿ ದಂಪತಿಗಳ ಪುತ್ರಿ.(ವರದಿ : ಉಲ್ಲಾಸ್ ಕಜ್ಜೋಡಿ)
Loading posts...
All posts loaded
No more posts