- Friday
- November 1st, 2024
ಮಂಡೆಕೋಲಿನ ಡೆಂಜಿಗುರಿ ಎಂಬಲ್ಲಿ ರಾತ್ರಿ ಸುಮಾರು 10 ಗಂಟೆ ವೇಳೆಗೆ ಕಾಡುಕೋಣ ರಸ್ತೆ ದಾಟುತ್ತಿದ್ದ ಸಂದರ್ಭ ಅದೇ ರಸ್ತೆಯಾಲ್ಲಿ ಓಮ್ನಿ ಕಾರಿಗೆ ಕಾಡುಕೋಣ ತಾಗಿ, ಓಮ್ನಿ ಪಲ್ಟಿಯಾದ ಘಟನೆ ವರದಿಯಾಗಿದೆ.ಇತ್ತ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಜಮಾಯಿಸಿದರು ಚಾಲಕನಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.ಸ್ಥಳೀಯರ ಆಕ್ರೋಶ : ಮಂಡೆಕೋಲು ಗ್ರಾಮದ ಮುಖ್ಯ ರಸ್ತೆಯ ಬದಿಯಲ್ಲಿ...
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾರ್ಮಿಕರ ಮೇಲೆ ಹರಿದ ಪರಿಣಾಮ ಓರ್ವ ಮೃತ ಪಟ್ಟಿದ್ದು ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಾಣಿ ಮೈಸೂರು ಹೆದ್ದಾರಿಯ ಸುಳ್ಯ ತಾಲೂಕಿನ ಅಡ್ಕಾರ್ ಬಳಿ ಸಂಭವಿಸಿದೆ. ಹುಣಸೂರಿನಿಂದ ಮಂಗಳೂರಿಗೆ ತೆರಳುತ್ತಿದ್ದಾಗ ಕಾರು ಅಡ್ಕಾರಿನ ಹಾವೇರಿ ಮೂಲದ ಕಾರ್ಮಿಕರು ಅಡ್ಕಾರ್ ನ ಕರಾವಳಿ ಹೊಟೇಲ್ ಬಳಿ ರಸ್ತೆ ಬದಿ ನಿಂತಿದ್ದಾಗ ಕಾರು...
ಕರ್ನಾಟಕ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಕರ್ನಾಟಕ ರಾಜ್ಯಾದ್ಯಂತ ಅನುಷ್ಠಾನಕ್ಕೆ ಬಂದ ಗೃಹಲಕ್ಷ್ಮಿ ಯೋಜನೆಯಿಂದಾಗಿ ಲಕ್ಷಾಂತರ ಬಡ ಕುಟುಂಬಗಳಿಗೆ ಸರಕಾರ ಆಸರೆ ನೀಡಿದಂತಾಗಿದೆ ಎಂದು ಕೆಪಿಸಿಸಿ ವಕ್ತಾರ ಟಿ ಎಂ ಶಹೀದ್ ಇಂದು ಸುಳ್ಯದಲ್ಲಿ ಹೇಳಿದರು. ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಹಾಗೂ ಉಪಮುಖ್ಯಮಂತ್ರಿ ಡಿ ಕೆ...
ಸಂಪಾಜೆ ಗ್ರಾಮದ ದೊಡ್ಡಡ್ಕದಲ್ಲಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಭಾರೀ ಗಾತ್ರದ ಕಾಡು ಹಂದಿ ಸತ್ತು ಹೋಗಿರುವ ಘಟನೆ ಕಳೆದ ರಾತ್ರಿ ನಡೆದಿದೆ. ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ.
ಯಕ್ಷ ಧ್ರುವ ಪಟ್ಲ ಸತೀಶ್ ಶೆಟ್ಟಿ ನೇತೃತ್ವದ ಪಟ್ಲ ಫೌಂಡೇಶನ್ ವತಿಯಿಂದ ಎಣ್ಮೂರು ಪ್ರೌಢಶಾಲೆಯಲ್ಲಿ ನಡೆಯಲಿರುವ ಯಕ್ಷ ಶಿಕ್ಷಣ ಕಾರ್ಯಾಗಾರದ ಉದ್ಘಾಟನಾ ಸಮಾರಂಭ ಆಗಸ್ಟ್ 30ರಂದು ನಡೆಯಿತು. ಕಾರ್ಯಕ್ರಮವನ್ನು ಹಿರಿಯ ಯಕ್ಷಗಾನ ಕಲಾವಿದರಾದ ಶ್ರೀ ಉಮೇಶ್ ಶೆಟ್ಟಿ ಉಬರಡ್ಕ ದೀಪ ಬೆಳಗಿಸಿ ಉದ್ಘಾಟಿಸಿದರು. ಯಕ್ಷಗಾನ ಕಲಿಕೆಯಿಂದ ಶಾಲಾ ಶಿಕ್ಷಣಕ್ಕೆ ಯಾವುದೇ ತೊಂದರೆಯಾಗುವುದಿಲ್ಲ. ಇದು ನಮ್ಮಲ್ಲಿ ಏಕಾಗ್ರತೆ...
ಸುಳ್ಯದ ಜೆ.ಸಿ.ರೋಡ್ ನಲ್ಲಿರುವ ಸದರ್ನ್ ರೆಸಿಡೆನ್ಸಿ ಕಾಂಪ್ಲೆಕ್ಸ್ ನಲ್ಲಿ ರಾಮಚಂದ್ರ ಅಟ್ಲೂರು ಕೋಡ್ತಿಲು ಮಾಲಕತ್ವದ ಶ್ರೀ ದೇವಿ ಕಾಂಡಿಮೆಂಟ್ಸ್ ಆ.30 ರಂದು ಶುಭಾರಂಭಗೊಂಡಿತು. ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು. ಬೆಳಿಗ್ಗೆ ಪುರೋಹಿತ ಅಭಿರಾಮ ಭಟ್ ರವರು ಗಣಹೋಮ ನೆರವೇರಿಸಿದರು. ಈ ಸಂದರ್ಭದಲ್ಲಿ ಸದರ್ನ್ ರೆಸಿಡೆನ್ಸಿ ಮಾಲಕರಾದ ವಿಶ್ವನಾಥ...
ಬಾಳೆಮಕ್ಕಿಯಲ್ಲಿ ಸುಮಾರು 35 ವರ್ಷಗಳಿಂದ ಕಾರ್ಯಚರಿಸುತ್ತಿರುವ ಧನ್ಯ ಸ್ಟೋರ್ ವಿಸ್ಕೃತಗೊಂಡ ಮಳಿಗೆ ಸ್ಥಳಾಂತರಗೊಂಡು ಶುಭಾರಂಭಗೊಂಡಿತು. ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ದೀಪ ಬೆಳಗಿಸಿ ಶುಭಹಾರೈಸಿದರು. ಮುಖ್ಯ ಅತಿಥಿಗಳಾದ ರಾಜಶ್ರೀ ಕಾಂಪ್ಲೆಕ್ಸ್ ನ ಮಾಲಕರಾದ ಇಂಜಿನಿಯರ್ ಕೆ.ಆರ್.ಕೃಷ್ಣರಾವ್ ಶುಭಹಾರೈಸಿದರು. ಸಂಸ್ಥೆಯ ಮಾಲಕರಾದ ಹರಿಶ್ಚಂದ್ರ ಬಾಬ್ಲುಬೆಟ್ಟು ಮತ್ತು ಶ್ರೀಮತಿ ವಾಣಿ ರವರು ಆರಿಕೋಡಿ ಕ್ಷೇತ್ರದ...
ಕರ್ನಾಟಕ ರಾಜ್ಯ ಸರ್ಕಾರದ ಗೃಹ ಲಕ್ಷ್ಮೀ ಅನುಷ್ಟಾನ ಕಾರ್ಯಕ್ರಮಕ್ಕೆ ಮರ್ಕಂಜ ಪಂಚಾಯಿತ್ ವತಿಯಿಂದ ಸಿ ಎ ಬ್ಯಾಂಕ್ ಸಭಾಭವನದಲ್ಲಿ ಇಂದು(ಅ.30)ರಂದು ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ನೋಡಲ್ ಅಧಿಕಾರಿಯಾಗಿ ತೋಟಗಾರಿಕಾ ಇಲಾಖೆಯ ಎಂ. ವಿಜೇತ್ ಎಸ್ ಭಾಗವಹಿಸಿದ್ದರು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗೀತಾ ಹೋಸೊಳಿಕೆ, ಉಪಾಧ್ಯಕ್ಷರಾದ ಸಂಧ್ಯಾ ಸೇವಾಜೆ, ಎಲ್ಲಾ ಸದಸ್ಯರು, ಪಂಚಾಯಿತ್ ಅಭಿವೃದ್ಧಿ ಅಧಿಕಾರಿ ಹಾಗೂ...
ಕರ್ನಾಟಕ ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಕಾರ್ಯಕ್ರಮಕ್ಕೆ ಆರಂತೋಡು ಗ್ರಾಮ ಪಂಚಾಯತಿ ವತಿಯಿಂದ ಆಯೋಜಿಸಲಾಗಿರುವ ಕಾರ್ಯಕ್ರಮ ದ ಉದ್ಘಾಟನೆಯನ್ನು ಆರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ದೀಪ ಬೆಳಗಿಸಿ ಉದ್ಘಾಟಿಸಿದರು. ಸಭಾಂಗಣ ದಲ್ಲಿ ಫಲಾನುಭವಿಗಳು ಪಾಲ್ಗೊಂಡರು.. ಫಲಾಭವಿಗಳಿಗೆ ಮೈಸೂರಿನಲ್ಲಿ ನಡೆಯುವ ಗ್ರಹ ಲಕ್ಷ್ಮಿ ಯೋಜನೆಯ ಅನುಷ್ಠಾನಗೊಳ್ಳುದನ್ನು ವೀಕ್ಷಿಸಲು ಸಭಾಭಾವನದಲ್ಲಿ ಟಿ.ವಿ ಪರದೆಯ ವ್ಯವಸ್ಥೆ...
ಕಪಿಲ ಯುವಕ ಮಂಡಲ ಜಟ್ಟಿಪಳ್ಳ ಇದರ ವತಿಯಿಂದ ರಕ್ಷಾಬಂಧನ ಕಾರ್ಯಕ್ರಮ ಜಟ್ಟಿಪಳ್ಳ ಶ್ರೀ ಚೆನ್ನಕೇಶವ ದೇವರ ವಸಂತ ಕಟ್ಟೆ ಮುಂಭಾಗದಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಕಪಿಲ ಯುವಕ ಮಂಡಲದ ಅಧ್ಯಕ್ಷರಾದ ಹರೀಶ್ ಜೆ ಬಿ, ಗೌರವಾಧ್ಯಕ್ಷರಾದ ವಿಶುಕುಮಾರ್ ಕಾನತ್ತಿಲ, ಮಾಜಿ ಅಧ್ಯಕ್ಷರಾದ ಚೇತನ್ ಜಟ್ಟಿಪಳ್ಳ, ಶ್ರೀರಾಮ ಭಜನಾ ಸೇವಾ ಸಂಘದ ಕೋಶಾಧಿಕಾರಿ ಸಂತೋಷ್ ಶೆಟ್ಟಿ, ಚೈತನ್ಯ...
Loading posts...
All posts loaded
No more posts