ಸುಳ್ಯ ವೃತ್ತ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನವೀನ್ ಚಂದ್ರ ಜೋಗಿ ಅವರಿಗೆ ಉಡುಪಿ ವರ್ಗಾವಣೆಯಾಗಿದೆ ಎಂದು ತಿಳಿದು ಬಂದಿದೆ. ಕಳೆದ ಮೂರೂವರೆ ವರ್ಷಗಳಿಂದ ನವೀನ್ ಚಂದ್ರ ಅವರು ಸುಳ್ಯ ವೃತ್ತ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವಿಧಾನಸಭೆ ಚುನಾವಣೆ ವೇಳೆ ಚಿಕ್ಕಮಗಳೂರಿಗೆ ವರ್ಗಾವಣೆಗೊಂಡಿದ್ದ ಅವರು ಚುನಾವಣೆ ಬಳಿಕ ಸುಳ್ಯಕ್ಕೆ ಬಂದಿದ್ದರು. ಸರಕಾರ ರಾಜ್ಯದಲ್ಲಿ 211 ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಿ ಆ.1ರಂದು ಆದೇಶ ಮಾಡಿದೆ ಎಂದು ತಿಳಿದು ಬಂದಿದೆ.
- Saturday
- November 23rd, 2024